Google Pay Personal Loan: ಗೂಗಲ್ ಪೇ ಮೂಲಕ 5 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಈಗ ಸಾಲವನ್ನು ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ನೀವೇನಾದರೂ ಈಗ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಅಂತವರಿಗೆ ರಂದು ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಈಗ ಕಡಿಮೆ ಬಡ್ಡಿ ದರದಲ್ಲಿ ಗೂಗಲ್ ಪೇ ಮೂಲಕ ನೀವು 5 ಲಕ್ಷದವರೆಗೆ ಸಾಲವನ್ನು ಈಗ ನೀವು ಪಡೆದುಕೊಳ್ಳವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರಿಗೆ ನಿಮಗೆಲ್ಲರಿಗೂ ತಿಳಿದಿರುವಂತೆ ಈಗ ಪ್ರತಿನಿತ್ಯ ಕೂಡ ಪ್ರತಿಯೊಬ್ಬರೂ ಕೂಡ ಸ್ಮಾರ್ಟ್ ಫೋನ್ ಬಳಕೆಯನ್ನು ಮಾಡುತ್ತಾರೆ. ಅಂತ ಅವರಿಗೆ ಇಂತಹ ವಿಷಯಗಳು ತಿಳಿದಿರುವುದಿಲ್ಲ. ಈಗ ನೀವು ನಿಮ್ಮ ಮೊಬೈಲ್ ನಲ್ಲಿ ಬಳಕೆ ಮಾಡುವಂತ ಗೂಗಲ್ ಪೇ ಮೂಲಕ ೫ ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಈಗ ನೀವು ಕೂಡ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆಯಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಗೂಗಲ್ ಪೇ ವೈಯಕ್ತಿಕ ಸಾಲದ ಮಾಹಿತಿ
ಸ್ನೇಹಿತರೆ ಈಗ ನಿಮಗೇನಾದರೂ ತುರ್ತು ಸಮಯದಲ್ಲಿ ಅಥವಾ ಸಾಲದ ಅವಶ್ಯಕತೆ ಇದ್ದರೆ ಈಗ ನೀವು ನಿಮ್ಮ ಮೊಬೈಲ್ ನಲ್ಲಿ ಬಳಕೆ ಮಾಡುವಂತಹ ಗೂಗಲ್ ಅಪ್ಲಿಕೇಶನ್ ಮೂಲಕ ಈಗ ನೀವು ಕೂಡ ಈ ಒಂದು ಅಪ್ಲಿಕೇಶನ್ ನ ಮೂಲಕ 5,00,000 ಈಗ ಸಾಲವನ್ನು ನೀವು ಈಗ ಪಡೆದುಕೊಳ್ಳಬಹುದಾಗಿದೆ.
ಅಷ್ಟ ಅಲ್ಲದೆ ಸ್ನೇಹಿತರೆ ಈಗಾಗಲೇ ನಿಮಗೆ ತಿಳಿದಿರುವಂತೆ ತುಂಬಾ ಜನರು ಈ ಒಂದು ಗೂಗಲ್ ಅಪ್ಲಿಕೇಶನ್ ಅನ್ನು ಕೇವಲ ರಿಚಾರ್ಜ್ ಮತ್ತು ಕೇಬಲ್ ರಿಚಾರ್ಜ್ ಗಳನ್ನು ಮಾಡಲು ಮಾತ್ರ ಅಷ್ಟೇ ಅಲ್ಲದೆ ಹಣವನ್ನು ವರ್ಗಾವಣೆ ಮಾಡಲು ಮಾತ್ರ ಈ ಒಂದು ಅಪ್ಲಿಕೇಶನ್ ಅನ್ನು ಈಗ ಬಳಕೆ ಮಾಡುತ್ತಿದ್ದಾರೆ. ಆದರೆ ಈಗ ಈ ಒಂದು ಗೂಗಲ್ ಪೇ ಮೂಲಕ ನೀವು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಕೂಡ ಪಡೆದುಕೊಳ್ಳಬಹುದು.
ಸಾಲ ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳು ಏನು?
- ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಅಪ್ಲಿಕೇಶನ್ ಮೂಲಕ ಸಾಲ ಪಡೆಯಬೇಕಾದರೆ ಕಡ್ಡಾಯವಾಗಿ ಆ ಒಂದು ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕಾಗುತ್ತದೆ.
- ಅದೇ ರೀತಿಯಾಗಿ ಸ್ನೇಹಿತರೆ ನೀವು ಸಾಲವನ್ನು ಪಡೆಯುವಂಥ ಅಭ್ಯರ್ಥಿಗಳು 650 ರಿಂದ 750ರ ಒಳಗೆ ಇರಬೇಕಾಗುತ್ತದೆ.
- ಈಗ ಸಾಲವನ್ನು ಪಡೆಯುವಂತಹ ಅಭ್ಯರ್ಥಿಯು ಸಿವಿಲ್ ಸ್ಕೋರ್ ಚೆನ್ನಾಗಿದ್ದರೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬಹುದು.
- ಹಾಗೆ ಆ ಒಂದು ಅಭ್ಯರ್ಥಿಯು ಪ್ರತಿ ತಿಂಗಳು 15000 ಹಣವನ್ನು ಸಂಪಾದನೆ ಮಾಡುತ್ತಿರಬೇಕಾಗುತ್ತದೆ. ಅಂತ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಸ್ಯಾಲರಿ ಸ್ಲೀಪಗಳು
- ಪ್ಯಾನ್ ಕಾರ್ಡ್
- ರೇಷನ್ ಕಾರ್ಡ್
- ವೋಟರ್ ಐಡಿ
- ಇತ್ತೀಚಿನ ಭಾವಚಿತ್ರ
ಸಾಲವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಈ ಒಂದು ಅಪ್ಲಿಕೇಶನ್ ಮೂಲಕ ಸಾಲ ಪಡೆದುಕೊಳ್ಳಬೇಕಾದರೆ ಮೊದಲಿಗೆ ಮೊಬೈಲ್ ನಂಬರ್ ಅನ್ನು ಎಂಟರ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಬೇಕಾಗುತ್ತದೆ. ಸ್ನೇಹಿತರೆ ಅದರಲ್ಲಿ ನೀವು ಲೋನ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಗೂಗಲ್ ಅಪ್ಲಿಕೇಶನ್ ನ ಮೂಲಕ ಈಗ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಈಗ ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.