Bank Of Baroda Requerment: ಬ್ಯಾಂಕ್ ಆಫ್ ಬರೋಡದಲ್ಲಿ ಈಗ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿ ಸಲ್ಲಿಕೆ ಮಾಡಿ. ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸ್ನೇಹಿತರೆ ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಲಾಗಿದ್ದು. ಈ ಒಂದು ಬ್ಯಾಂಕಿಂಗ್ ಹುದ್ದೆಗಳಿಗೆ ಈಗ ಯಾರೆಲ್ಲ ಅರ್ಹರು ಮತ್ತು ಆಸಕ್ತಿಯನ್ನು ಹೊಂದಿದ್ದರು ಅಂತ ಅವರು ಈ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಅವರು ಪಡೆದುಕೊಳ್ಳಬಹುದು.
ಹಾಗೆ ಸ್ನೇಹಿತರೆ ಈಗ ನೀವೇನಾದರೂ ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತಹ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಮಾಡಲು ಅರ್ಹತೆಗಳು ಏನು ಮತ್ತು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಹುದ್ದೆಯ ವಿವರ
ಸ್ನೇಹಿತರೆ ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತಹ ಬ್ಯಾಂಕ್ ಹೆಸರು ಈಗ ಬ್ಯಾಂಕ್ ಆಫ್ ಬರೋಡ ಈ ಒಂದು ಬ್ಯಾಂಕ್ ನಲ್ಲಿ ಈಗ 4000ಕ್ಕೂ ಹೆಚ್ಚು ಹುದ್ದೆಗಳು ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಲಾಗಿದ್ದು. ಈಗ ಈ ಒಂದು ಹುದ್ದೆಗಳಿಗೂ ಕೂಡ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಿ. ಒಂದು ಹುದ್ದೆಯನ್ನು ಈಗ ನೀವು ಪಡೆದುಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ ಏನು?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅಂತವರು ಈಗ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕಾಗುತ್ತದೆ.
ವಯೋಮಿತಿ ಏನು?
ಸ್ನೇಹಿತರೆ ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅಂತ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಯು 20 ವರ್ಷ ಮೇಲ್ಪಟ್ಟು ಹಾಗೂ ಗರಿಷ್ಠ 28 ವರ್ಷದ ಒಳಗೆ ಇರಬೇಕಾಗುತ್ತದೆ.
ಅರ್ಜಿ ಶುಲ್ಕಗಳು ಏನು?
ಸ್ನೇಹಿತರೆ ಈಗ ಸಾಮಾನ್ಯ ವರ್ಗದ ಜನರು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅಂತಹ ಅಭ್ಯರ್ಥಿಗಳು 800 ಪಾವತಿ ಮಾಡಬೇಕಾಗುತ್ತದೆ. ಆನಂತರ ಎಸ್ಸಿ ಎಸ್ಟಿ ಅಭ್ಯರ್ಥಿಗಳು 600 ಮತ್ತು ಪಿ ಡಬ್ಲ್ಯೂ ಅಭ್ಯರ್ಥಿಗಳಿಗೆ 400 ಶುಲ್ಕವನ್ನು ಅವರು ಭರ್ತಿ ಮಾಡಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಶೈಕ್ಷಣಿಕ ಪ್ರಮಾಣ ಪತ್ರಗಳು
- ವಿದ್ಯಾರ್ಥಿಯ ಸಹಿ
- ವಿದ್ಯಾರ್ಥಿಯ ಫೋಟೋ
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಬ್ಯಾಂಕ್ ಆಫ್ ಬರೋಡ ಅಧಿಕೃತ ವೆಬ್ಸೈಟ್ ಗೆ ನೀವು ಭೇಟಿಯನ್ನು ನೀಡಿ. ಅದರಲ್ಲಿ ಈ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೀವು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಈ ಒಂದು ಹುದ್ದೆಯ ಲಾಭವನ್ನು ಪಡೆದುಕೊಳ್ಳಬಹುದು. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.