Canara Bank Personal Loan: ಕೆನರಾ ಬ್ಯಾಂಕ್ ನ ಮೂಲಕ ಈಗ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ಪ್ರತಿಯೊಬ್ಬರಿಗೂ ಕೂಡ ಸಾಲವನ್ನು ನೀಡಲು ಮುಂದಾಗಿದೆ. ಈಗ ನಿಮಗೆ ಏನಾದರೂ ಹಣದ ಅವಶ್ಯಕತೆ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಕೆನರಾ ಬ್ಯಾಂಕ್ ಶಾಖೆಗೆ ಬೇಟಿಯನ್ನು ನೀಡಿ. ಈ ಕೂಡಲೇ ಸಾಲ ಪಡೆದುಕೊಳ್ಳಬಹುದು. ಈಗ ಸ್ನೇಹಿತರೆ ನೀವು ಕೂಡ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಈ ಒಂದು ಸಾಲವನ್ನು ಪಡೆದುಕೊಳ್ಳಲು ನಿಮಗೆ ವೈಯಕ್ತಿಕವಾದಂತಹ ಅರ್ಹತೆಗಳು ಏನು ಇರಬೇಕು ಮತ್ತು ದಾಖಲೆಗಳು ಏನು ಬೇಕು ಹಾಗೂ ಬಡ್ಡಿ ದರ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿ ಈಗ ಈ ಲೇಖನದಲ್ಲಿ ಇದೆ. ಆದ ಕಾರಣ ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಕೆನರಾ ಬ್ಯಾಂಕ್ ವೈಯಕ್ತಿಕ ಸಾಲದ ಬಡ್ಡಿದರವೇನು?
ಸ್ನೇಹಿತರೆ ಈಗ ನೀವೇನಾದರೂ ಕೆನರಾ ಬ್ಯಾಂಕ್ ನ ಮೂಲಕ 10 ಲಕ್ಷ ರೂಪಾಯಿ ದವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಂಡಿದ್ದರೆ ಈ ಒಂದು ಕೆನರಾ ಬ್ಯಾಂಕ್ ನೀಡಿರುವಂತಹ ಮಾಹಿತಿಯ ಪ್ರಕಾರವಾಗಿ ವಾರ್ಷಿಕವಾಗಿ 11% ರಿಂದ ಬಡ್ಡಿ ದರವು ಪ್ರಾರಂಭವಾಗಿ ಗರಿಷ್ಠ 31% ವರೆಗೆ ಈ ಒಂದು ವಾರ್ಷಿಕ ಬಡ್ಡಿ ದರವನ್ನು ನಿಗದಿ ಮಾಡಲಾಗಿದೆ. ಹಾಗೆ ಈಗ ಈ ಒಂದು ಸಾಲವನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಯ ಬಡ್ಡಿದರವು ಸಾಲವನ್ನು ಪಡೆಯುವಂತಹ ವ್ಯಕ್ತಿಯ ಸಿವಿಲ್ ಸ್ಕೋರ್ ಹಾಗೂ ತಿಂಗಳಿಗೆ ಎಷ್ಟು ಹಣವನ್ನು ಸಂಪಾದನೆ ಮಾಡುತ್ತಾರೆ ಮತ್ತು ಇದರ ಆಧಾರಗಳ ಮೇಲೆ ಅವರ ಬಡ್ಡಿ ನಿಗದಿ ಮಾಡಲಾಗುತ್ತದೆ. ಇನ್ನು ನೀವು ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಬೇಕಾದರೆ ಈ ಒಂದು ಕೆನರಾ ಬ್ಯಾಂಕ್ ನ ಅಧಿಕೃತ ಭೇಟಿಯನ್ನು ನೀಡಿ ಅಥವಾ ನಿಮ್ಮ ಹತ್ತಿರ ಇರುವ ಕೆನರಾ ಬ್ಯಾಂಕ್ ಶಾಖೆಗೆ ಬೇಟಿಯನ್ನು ನೀಡಿ. ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಅರ್ಹತೆಗಳು ಏನು?
- ಈಗ ಈ ಒಂದು ಸಾಲವನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಗಳು ಅಂದರೆ ಅರ್ಜಿದಾರರು ಖಾಸಗಿ ಅಥವಾ ಸರ್ಕಾರಿ ಉದ್ಯೋಗಗಳಲ್ಲಿ ಕೆಲಸವನ್ನು ಮಾಡುತ್ತ ಇರಬೇಕಾಗುತ್ತದೆ.
- ಆನಂತರ ಅವರು ಪ್ರತಿ ತಿಂಗಳು 15,000 ಹಣವನ್ನು ಸಂಪಾದನೆ ಮಾಡುತ್ತ ಇರಬೇಕು ಇಲ್ಲವೇ ಬೆಲೆ ಬಾಳುವಂತಹ ಆಸ್ತಿಯನ್ನು ಅವರು ಹೊಂದಿರಬೇಕಾಗುತ್ತದೆ. ಹಾಗೆಯೇ ವ್ಯಾಪಾರವನ್ನು ಮಾಡುವಂತಹ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
- ಆನಂತರ ಈ ಒಂದು ಸಾಲವನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ಹಾಗೂ ಗರಿಷ್ಠ 55 ವರ್ಷದ ಒಳಗೆ ಇರಬೇಕಾಗುತ್ತದೆ.
- ಅದೇ ರೀತಿಯಾಗಿ ಈ ಒಂದು ಸಾಲವನ್ನು ಪಡೆದುಕೊಳ್ಳುವಂತಹ ಅರ್ಜಿದಾರರು ಈ ಹಿಂದೆ ಯಾವ ಬ್ಯಾಂಕಿನಿಂದಲೂ ಕೂಡ ಸಾಲವನ್ನು ತೆಗೆದುಕೊಂಡು ಮರುಪಾವತಿ ಮಾಡದೆ ಇರಬಾರದು. ಅಂತಹ ಅಭ್ಯರ್ಥಿಗಳಿಗೆ ಬ್ಯಾಂಕ್ ಸಾಲವನ್ನು ನೀಡುವುದಿಲ್ಲ.
- ಆನಂತರ ಸ್ನೇಹಿತರು ಸಾಲವನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಯ ಸಿವಿಲ್ ಸ್ಕೋರ್ 750ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಉದ್ಯೋಗ ಪ್ರಮಾಣ ಪತ್ರಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಸ್ಯಾಲರಿ ಸ್ಲೀಪಿಗಳು
- ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ಮೊಬೈಲ್ ನಂಬರ್
- ಆಸ್ತಿ ಆದಾಯ ಮೂಲಗಳು
ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಮೇಲೆ ತಿಳಿಸಿರುವ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಅಂತಹವರು ಈಗ ನಿಮ್ಮ ಹತ್ತಿರ ಇರುವಂತಹ ಕೆನರಾ ಬ್ಯಾಂಕ್ ಶಾಖೆಗೆ ನೀವು ಬೇಟಿಯನ್ನು ನೀಡಿ. ಅವರೊಂದಿಗೆ ಅಂದರೆ ಮ್ಯಾನೇಜರ್ ನೊಂದಿಗೆ ಮಾತನಾಡಿಕೊಂಡು ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ನೀವು ಕೂಡ ಈ ಒಂದು ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ನೀವು ಕೂಡ 10 ಲಕ್ಷದವರೆಗೆ ಈ ಒಂದು ಮೂಲಕ ಈಗ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬಹುದು. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.