Agniveer Requerment In 2025: ಭಾರತೀಯ ಸೇನಾ ಅಗ್ನಿವೀರ ಆರ್ಮಿ ನೇಮಕಾತಿಯು ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಇಲ್ಲಿದೆ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಯಾರೆಲ್ಲಾ ಭಾರತೀಯ ಸೇನಾ ಅಗ್ನಿವೀರ ಹುದ್ದೆಗಾಗಿ ಕಾಯುತ್ತಿದ್ದರು ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಈಗ ಭಾರತೀಯ ಸೇನಾ ಅಗ್ನಿವೀರ ಆರ್ಮಿ ನೇಮಕಾತಿಯು ಈಗ ಪ್ರಾರಂಭವಾಗಿದ್ದು ಅರ್ಹರು ಈ ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.ಈ ಹುದ್ದೆಯ ಸಂಪೂರ್ಣವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿಯಾಗಿ ಸ್ನೇಹಿತರೆ ಈಗ ಭಾರತೀಯ ಸೇನಾ ಅಗ್ನಿವೀರ ಹುದ್ದೆಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದೀರೋ ಅಂತವರು ಈ ಕೂಡಲೇ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಅಗ್ನಿವೀರ ನೇಮಕಾತಿಯ ಮಾಹಿತಿ
ಸ್ನೇಹಿತರೆ ಈಗ ನಮ್ಮ ದೇಶದಲ್ಲಿರುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಇದೊಂದು ದೊಡ್ಡ ಕನಸು ಆಗಿರುತ್ತದೆ. ಅದೇ ರೀತಿಯಾಗಿ ಸ್ನೇಹಿತರೆ ಈಗ ಇಂಡಿಯನ್ ಆರ್ಮಿ ವತಿಯಿಂದ ಈಗ ಅಗ್ನಿವೀರ ಹುದ್ದೆಗೆ ನೇಮಕಾತಿ ಕರೆಯಲಾಗಿದೆ. ಈಗ ಈ ಒಂದು ಹುದ್ದೆಗೆ ನಮ್ಮ ರಾಜ್ಯದಲ್ಲಿರುವಂತಹ ಎಲ್ಲರೂ ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಿದ್ದು. ಈಗ ಯಾರೆಲ್ಲಾ ಈ ಒಂದು ಆರ್ಮಿಯನ್ನು ಸೇರುವಂತ ಕನಸನ್ನು ಕಂಡಿದ್ದೀರಾ. ಅಂತವರು ಈ ಕೂಡಲೇ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ನಿಮ್ಮ ಕನಸನ್ನು ನೀವು ನನಸು ಮಾಡಿಕೊಳ್ಳಲು ಇದೊಂದು ಸದಾ ಅವಕಾಶ ಎಂದು ಹೇಳಬಹುದು. ಹಾಗಿದ್ದರೆ ಈಗ ನೀವು ಕೂಡ ಯಾವ ರೀತಿಯಾಗಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಮಾಹಿತಿ ಈ ಕೆಳಗೆ ಇದೆ.
ಶೈಕ್ಷಣಿಕ ಅರ್ಹತೆ ಏನು?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿ ಈ ಒಂದು ಆರ್ಮಿ ಹುದ್ದೆಯನ್ನು ನೀವು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಅಂತವರು ಈಗ ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸಾಗಿರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ವಯೋಮಿತಿ ಏನು?
ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಯಾರೆಲ್ಲ ಇಚ್ಛಿಸುತ್ತಿರೋ ಅಂದರೆ ಅರ್ಹ ಇದ್ದೀರೋ ಅಂತವರು ಕಡ್ಡಾಯವಾಗಿ 17.5 ರಿಂದ 23 ವರ್ಷಗಳನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- 10ನೇ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
- ನಿವಾಸದ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಗಾತ್ರದ ಫೋಟೋ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಸಹಿ
ದೈಹಿಕ ಪರೀಕ್ಷೆಯ ಮಾಹಿತಿ
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ನಿಮಗೆ ಮೊದಲಿಗೆ ದೈಹಿಕ ಪರೀಕ್ಷೆಯನ್ನು ಇಡಲಾಗುತ್ತದೆ. ಅದರಲ್ಲಿ ನೀವು ಮೊದಲಿಗೆ 5.30 ಸೆಕೆಂಡುಗಳಲ್ಲಿ 1.6 ಕಿಲೋಮೀಟರ್ಗಳಿಗೆ ವರೆಗೆ ನೀವು ಓಟವನ್ನು ಓಡಬೇಕಾಗುತ್ತದೆ. ಆನಂತರ ನಿಮಗೆ ಪೂಲಾಬ್ಸ್ ಇರುತ್ತದೆ. ಆನಂತರ 9 ಫಿಟ್ ಬೀಚ್ ಹಾಗೂ ಇನ್ನು ಹಲವಾರು ರೀತಿಯ ಪರೀಕ್ಷೆಗಳನ್ನು ನಿಮಗೆ ದೈಹಿಕವಾಗಿ ನಡೆಸಲಾಗುತ್ತದೆ.
ವೈದ್ಯಕೀಯ ಪರೀಕ್ಷೆಯ ಮಾಹಿತಿ
ಸ್ನೇಹಿತರೆ ಈಗ ನೀವೇನಾದರೂ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಆ ಒಂದು ಅಭ್ಯರ್ಥಿಗಳನ್ನು ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಒಳ ಮಾಡಲಾಗುತ್ತದೆ. ಆನಂತರ ಆ ಒಂದು ಪರೀಕ್ಷೆಯಲ್ಲಿ ಪಾಸಾದ ನಂತರ ನಿಮ್ಮನ್ನು ಮುಂದೆ ಮುಂದಿನ ಪಟ್ಟಿಯಲ್ಲಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12.03.2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.04.2025
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ. ಈಗ ನಾವು ನಿಮಗೆ ಈ ಗಳಿಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಿ. ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ನೀವು ಈಗ ಪಡೆದುಕೊಳ್ಳಬಹುದು. ಆದಕಾರಣ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಅದರಲ್ಲಿ ಸರಿಯಾದ ರೀತಿಯಲ್ಲಿ ನೀವು ಆ ಒಂದು ಅಂದರೆ ನೀವು ಭರ್ತಿ ಮಾಡಿರುವಂತಹ ಮಾಹಿತಿ ಸರಿಯಾಗಿ ಇದೆ ಇಲ್ಲವೇ ಎಂಬುದನ್ನು ನೀವು ಒಂದು ಬಾರಿ ಚೆಕ್ ಮಾಡಿಕೊಂಡು ಆನಂತರ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ.ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
Link : Apply Now