Today Gold Rate 201: ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ, ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಯಾರೆಲ್ಲ ಬಂಗಾರವನ್ನು ಖರೀದಿ ಮಾಡಿಕೊಡಬೇಕೆಂದುಕೊಂಡಿದ್ದರು ಅಂಥವರಿಗೆ ಇದೊಂದು ಕಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಈಗ ಬಂಗಾರ ಮತ್ತೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಆದಕಾರಣ ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡುವಂತಹ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಕೂಡ ಈ ಒಂದು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.
ಅಷ್ಟೇ ಅಲ್ಲದೆ ಸ್ನೇಹಿತರೆ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಅಂದರೆ ಪ್ರಸ್ತುತ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ನಾವು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ. ಅದೇ ರೀತಿಯಾಗಿ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯವು ಬಂಗಾರದ ಬೆಲೆ ಯಾವ ರೀತಿಯಾಗಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ಲೇಖನಗಳ ಮೂಲಕ ನಮ್ಮ ಮಾಧ್ಯಮದಲ್ಲಿ ಮಾಹಿತಿ ನೀಡುತ್ತಾ ಇರುತ್ತೇವೆ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಏರಿಕೆ?
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,840
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 68,400
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 6,84,000
ಸ್ನೇಹಿತರೆ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ 18 ಕ್ಯಾರೆಟ್ ಬಂಗಾರದ ಬೆಲೆಯು ಸರಿ ಸುಮಾರು ಪ್ರತಿ ಗ್ರಾಂ ಗೆ 16 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,360
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 83,600
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ):8,36,000
ಸ್ನೇಹಿತರೆ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ 22 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ರೂ.20ಗಳ ವರೆಗೆ ಈಗ ಭರ್ಜರಿಯಾಗಿ ಈ ಏರಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,120
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 91,200
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,12,000
ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಇಂದು 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 22 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಆದಕಾರಣ ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡುವಂತಹ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ನೀವು ಕೂಡ ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಸ್ನೇಹಿತರೆ ಈಗ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.