Today Gold Rate In Karnataka 203: ಯುಗಾದಿ ದಿನದಂದು ಬಂಗಾರದ ಬೆಲೆ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

Today Gold Rate In Karnataka 203: ಯುಗಾದಿ ದಿನದಂದು ಬಂಗಾರದ ಬೆಲೆ ಎಷ್ಟು? ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಯುಗಾದಿ ಹಬ್ಬದಂದು ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆ ಏರಿಕೆಯಾಗಿದೆ ಅಥವಾ ಇಳಿಕೆಯಾಗಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.

Today Gold Rate In Karnataka 203

ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ. ಈಗ ಬಂಗಾರದ ಬೆಲೆಯನ್ನು ತಿಳಿದುಕೊಳ್ಳುವುದು ಉತ್ತಮ. ಏಕೆಂದರೆ ದಿನನಿತ್ಯವೂ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಮತ್ತು ದಿನದಿಂದ ದಿನಕ್ಕೆ ಇಳಿಕೆಗಳನ್ನು ಕಾಣುತ್ತಾ ಇರುತ್ತವೆ. ಆದಕಾರಣ ನೀವು ಇಳಿಕೆ ಆದಂತಹ ಸಮಯದಲ್ಲಿ ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ಅದೇ ರೀತಿಯಾಗಿ ನೀವು ದಿನನಿತ್ಯವು ಬಂಗಾರದ ಬೆಲೆಯನ್ನು ತಿಳಿದುಕೊಳ್ಳ ಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಅವುಗಳಲ್ಲಿ ನಾವು ಪ್ರತಿನಿತ್ಯ ಇಂತಹ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಹಾಗಿದ್ದರೆ ಬನ್ನಿ ಇಂದು ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆ ಎಷ್ಟು ಇದೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳೋಣ.

ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?

18 ಕ್ಯಾರಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,840
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 68,400
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 6,84,000

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,360
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 83,600
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,36,000

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,120
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ):91,200
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,12,000

ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆಯು ಈ ರೀತಿಯಾಗಿ ಇದೆ, ಅಂದರೆ ಸ್ನೇಹಿತರೇ ನಿನ್ನೆ ಇದ್ದಂತಹ ಬೆಲೆಗೆ ಮತ್ತು ಇಂದಿನ ಬೆಲೆಗೆ ಹೋಲಿಕೆಯನ್ನು ಮಾಡಿದರೆ ಯಾವುದೇ ರೀತಿಯಾದಂತಹ ಬಂಗಾರದ ಬೆಲೆಯು ಈಗ ಏರಿಕೆ ಅಥವಾ ಇಳಿಕೆಯನ್ನು ಕಂಡಿಲ್ಲ.

ಆದಕಾರಣ ಈಗ ನೀವು ಕೂಡ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ. ಒಂದು ಬಾರಿ ಬಂಗಾರದ ಬೆಲೆಯನ್ನು ನೀವು ಸಂಪೂರ್ಣವಾಗಿ ತಿಳಿದುಕೊಳ್ಳಿ. ಅದೇ ರೀತಿಯಾಗಿ ಸ್ನೇಹಿತರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯ ಭೇಟಿ ಮಾಡಿ. ಇಂತಹ ಹೊಸ ಹೊಸ ಮಾಹಿತಿಗಳನ್ನು ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು. ಅದೇ ರೀತಿ ಸ್ನೇಹಿತರೆ ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment