Today Gold Rate: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ! ಈಗ ಭರ್ಜರಿಯಾಗಿ ಏರಿಕೆ?
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವೇನಾದರೂ ಬಂಗಾರ ಖರೀದಿ ಮಾಡಬೇಕೆಂದು ಕೊಂಡಿದ್ದರೆ ಅಂತವರಿಗೆ ಇದೊಂದು ಕಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಇಂದು ಬಂಗಾರದ ಬೆಲೆ ಕರ್ನಾಟಕದಲ್ಲಿ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಹಾಗಿದ್ದರೆ ಬನ್ನಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ಈಗ ತಿಳಿದುಕೊಳ್ಳೋಣ.
ಅದೇ ರೀತಿಯಾಗಿ ನೀವು ದಿನನಿತ್ಯ ಇಂತಹ ಹೊಸ ಹೊಸ ಮಾಹಿತಿಗಳು ಹಾಗೂ ಬಂಗಾರದ ಬೆಲೆಯನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ. ಅವುಗಳಲ್ಲಿ ನಾವು ಪ್ರತಿನಿತ್ಯ ಇಂತಹ ಮಾಹಿತಿಗಳು ನಿಮಗೆ ದಿನನಿತ್ಯ ಶೇರ್ ಮಾಡುತ್ತಾ ಇರುತ್ತೇವೆ. ಹಾಗಿದ್ದರೆ ಬನ್ನಿ ಈಗ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ಈಗ ತಿಳಿದುಕೊಳ್ಳೋಣ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆ?
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 6,783
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 67,830
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 6,78,300
ಸ್ನೇಹಿತರೆ ನಾವು ಈಗ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಈಗ 18 ಕ್ಯಾರೆಟ್ ಬಂಗಾರದ ಬೆಲೆಯು ಈಗ ಪ್ರತಿ ಗ್ರಾಂ ಗೆ 53 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಈಗ ನೀವು ಕೂಡ ಬಂಗಾರ ಖರೀದಿ ಮಾಡಬೇಕೆಂದರೆ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,290
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 82,900
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,29,000
ಈಗ ಸ್ನೇಹಿತರೆ ನೀವು 22 ಕ್ಯಾರೇಟ್ ಬಂಗಾರದ ಬೆಲೆಯನ್ನು ಖರೀದಿ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಈಗ ಆ ಒಂದು ಬಂಗಾರ ಈಗ ಪ್ರತಿ ಗ್ರಾಂ ಗೆ 65 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,044
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 90,440
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,04,400
ಸ್ನೇಹಿತರೆ ಈಗ ಈ ಒಂದು ಮೇಲೆ ತಿಳಿಸಿರುವ ಪ್ರಕಾರವಾಗಿ 24 ಕ್ಯಾರೆಟ್ ಬಂಗಾರದ ಬೆಲೆಯು ಈಗ ಪ್ರತಿ ಗ್ರಾಂ ಗೆ ಸರಿ ಸುಮಾರು 71 ರೂಪಾಯಿವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಒಂದು ಬಾರಿ ನೀವು ಬಂಗಾರವನ್ನು ಖರೀದಿ ಮಾಡಬೇಕಾದರೆ ಬಂಗಾರದ ಬೆಲೆಯನ್ನು ತೆಗೆದುಕೊಂಡು ಬಂಗಾರವನ್ನು ಖರೀದಿ ಮಾಡಿ ಇಲ್ಲವಾದರೆ ನೀವು ಹೆಚ್ಚಿನ ಬೆಲೆಯನ್ನು ನೀಡಿ ಬಂಗಾರುವನ್ನು ಖರೀದಿ ಮಾಡುವಂತಹ ಸಮಯ ಬರಬಹುದು. ಆದಕಾರಣ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳಿ. ಈ ಒಂದು ಮಾಹಿತಿಯನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು. 225