Today Gold Rate: ಇಂದಿನ ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ! ಇಲ್ಲಿದೆ ನೋಡಿ ಇವತ್ತಿನ ಬಂಗಾರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಸ್ನೇಹಿತರೆ ನೀವೇನಾದರೂ ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ. ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆಯು ಭರ್ಜರಿ ಏರಿಕೆಯನ್ನು ಕಂಡಿದೆ. ಆದಕಾರಣ ನೀವು ಕೂಡಲೇ ಹೋಗಿ ಬಂಗಾರವನ್ನು ಖರೀದಿ ಮಾಡುವುದನ್ನು ನಿಲ್ಲಿಸುವುದು ಉತ್ತಮ.
ಹಾಗೆ ಸ್ನೇಹಿತರೆ ನೀವು ದಿನನಿತ್ಯ ಇದೆ ತರದ ಹೊಸ ಮಾಹಿತಿಗಳು ಹಾಗೂ ಯೋಜನೆಗಳ ಮಾಹಿತಿಗಳು ಹಾಗೂ ಹುದ್ದೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ಅಷ್ಟೇ ಅಲ್ಲದೆ ವಿದ್ಯಾರ್ಥಿ ವೇತನಗಳ ಬಗ್ಗೆ ದಿನನಿತ್ಯವು ನಾವು ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಹಾಗಿದ್ರೆ ಬನ್ನಿ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ತಿಳಿದುಕೊಳ್ಳೋಣ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂಗೆ): 7,004
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 70,040
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂಗೆ): 7,00,400
ಸ್ನೇಹಿತರೆ ಇಂದು 18 ಕ್ಯಾರೇಟ್ ಬಂಗಾರದ ಬೆಲೆಯು ಸರಿ ಸುಮಾರು ಪ್ರತಿ ಗ್ರಾಂಗೆ ಈಗ 221 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಆದಕಾರಣ ನೀವು ಈಗ ಬಂಗಾರವನ್ನು ಖರೀದಿ ಮಾಡುವಂತ ಸಮಯದಲ್ಲಿ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 8,560
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 85,600
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 8,56,000
ಸ್ನೇಹಿತರೆ ಈಗ ನಮ್ಮ ರಾಜ್ಯದಲ್ಲಿ ಅಂದರೆ ಇವತ್ತು ಬಂಗಾರದ ಬೆಲೆಯು 22 ಕ್ಯಾರೆಟ್ ಬಂಗಾರದ ಬೆಲೆಯು ಸುಮಾರು ಪ್ರತಿ ಗ್ರಾಂ ಗೆ 270ಗಳವರೆಗೆ ಭರ್ಜರಿಯಾಗಿ ಏರಿಕೆ ಕಂಡಿದೆ. ಆದಕಾರಣ ಒಂದು ಬಾರಿ ಯೋಚನೆ ಮಾಡಿಕೊಂಡು ನಿಮ್ಮ ಬಂಗಾರವನ್ನು ಖರೀದಿ ಮಾಡುವುದು ಉತ್ತಮ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,338
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 93,380
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,33,800
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರಕಾರವಾಗಿ ನಮ್ಮ ರಾಜ್ಯದಲ್ಲಿ ಇಂದು 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ ಈಗ 294 ರೂಪಾಯಿಗಳವರೆಗೆ ಭರ್ಜರಿಯಾಗಿ ಏರಿಕೆಯನ್ನು ಕಂಡಿದೆ. ಈಗ ನೀವು 24 ಕ್ಯಾರೆಟ್ ಬಂಗಾರವನ್ನು ಖರೀದಿ ಮಾಡಬೇಕಾದರೆ ಒಂದು ಬಾರಿ ಈ ಒಂದು ಬೆಲೆಗಳನ್ನು ಪರಿಶೀಲನೆ ಮಾಡಿಕೊಂಡು ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದಾಗಿದೆ. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.