E Shrma Card Applying Start : ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ! ಪ್ರತಿ ತಿಂಗಳು 3000 ಹಣ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಗೆಳೆಯರೇ, ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ಹೊಸದಾಗಿ ಈ ಶ್ರಮ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದೀರಿ ಅಂತ ಅವರಿಗೆ ಒಂದು ಸಿಹಿ ಸಿದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಅಸಂಘಟಿತ ವಲಯದ ಕೂಲಿಕಾರ್ಮಿಕರ ಹಾಗೂ ಬಡವರು ಮತ್ತು ರೈತರು ಕೂಡ ಈ ಒಂದು ಈ ಶ್ರಮ ಕಾರ್ಡ್ ಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈ ಒಂದು ಈ ಶ್ರಮ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 3000 ಹಣವನ್ನು ನೀಡಲಾಗುತ್ತದೆ. ಹಾಗಿದ್ದರೆ ನೀವು ಕೂಡ ಪ್ರತಿ ತಿಂಗಳು 3000 ಹಣವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಮತ್ತು ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲಾ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಹೇಗೆ ಸಂಪೂರ್ಣ ವಾದಂತಹ ಮಾಹಿತಿ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಈಗಾಗಲೇ ಸ್ನೇಹಿತರೆ ನಿಮಗೆಲ್ಲರು ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ದಿನದಿಂದ ದಿನಕ್ಕೆ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ಮಾಡುತ್ತಿದೆ. ಅದೇ ರೀತಿಯಾಗಿ ಈಗ ಈ ಒಂದು ಈ ಶ್ರಮ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭ ಮಾಡಲಾಗಿದ್ದು. ಪ್ರತಿ ತಿಂಗಳು 3000 ಹಣವನ್ನು ಪಡೆದುಕೊಳ್ಳಬಹುದು. ಈ ಒಂದು ಯೋಜನೆಗೆ ಸಂಬಂಧಿಸಿದಂತೆ ಸಂಪೂರ್ಣವಾದಂತಹ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ. ಅದಕ್ಕಾಗಿ ನೀವು ಕೂಡ ಈ ಒಂದು ಲೇಖನವನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿಕೊಳ್ಳಿ.
ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ದಿನನಿತ್ಯ ಲೇಖನಗಳ ಮೂಲಕ ಮಾಹಿತಿಯನ್ನು ನೀಡುತ್ತೇವೆ. ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಬಿಡುಗಡೆ ಮಾಡುವಂತಹ ಎಲ್ಲಾ ರೀತಿಯ ಯೋಜನೆಗಳ ಮಾಹಿತಿಗಳು ಹಾಗೂ ಹುದ್ದೆಗಳ ಬಗ್ಗೆ ಮಾಹಿತಿಗಳು ಅಷ್ಟೇ ಅಲ್ಲದೆ ಈಗ ಈ ಒಂದು ಯೋಜನೆಗಳಿಗೆ ಸಂಬಂಧಿಸಿದಂತೆ ಏನಾದರೂ ಅಪ್ಡೇಟ್ಗಳನ್ನು ಮಾಡಿದ್ದೆ ಆದರೆ ಅವುಗಳ ಬಗ್ಗೆಯೂ ಕೂಡ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ಇದೇ ತರದ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯವೂ ಭೇಟಿ ಮಾಡಿ. ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬಹುದು.
ಈ ಶ್ರಮ ಕಾರ್ಡ್ ಮಾಹಿತಿ
ಗೆಳೆಯರೇ ಈಗ ಈ ಒಂದು ಈ ಶ್ರಮ ಕಾರ್ಡ್ ಈ ಒಂದು ಯೋಜನೆಯನ್ನು ಈಗ ಕೇಂದ್ರ ಸರ್ಕಾರವು ಜಾರಿಗೆ ಮಾಡಿದೆ. ಈ ಒಂದು ಯೋಜನೆಯ ಮೂಲಕ ಈಗ ಭಾರತ ದೇಶದಲ್ಲಿರುವಂತಹ ಆ ಸಂಘಟಿತ ವಲಯದ ಕೂಲಿಕಾರ್ಮಿಕರು ಹಾಗೂ ಕೃಷಿಯನ್ನು ಮಾಡುವಂತಹ ರೈತರು ಹಾಗೂ ದಿನಗೂಲಿ ಮಾಡುವಂತಹ ಜನರು ಕೂಡ ಅಷ್ಟೇ ಅಲ್ಲದೆ ಬೀದಿಬದಿ ವ್ಯಾಪಾರಿಗಳು ಅಷ್ಟೇ ಅಲ್ಲದೆ ಒಟ್ಟಾರೆಯಾಗಿ ಸರಿ ಸುಮಾರು 379 ಆ ಸಂಘಟಿತ ವಲಯದ ಕಾರ್ಮಿಕರನ್ನು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ. ಅವರು ಈ ಒಂದು ಕಾರ್ಡನ್ನು ಪಡೆದುಕೊಂಡಿದ್ದೆ ಆದರೆ ಅವರು 60 ವರ್ಷ ದಾಟಿದ ನಂತರ ಅವರಿಗೆ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ಅವರಿಗೆ ನೀಡಲಾಗುತ್ತದೆ. ಆದ ಕಾರಣ ಈಗಲೇ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಉತ್ತಮ.
ಅದೇ ರೀತಿಯಾಗಿ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಕಾರ್ಮಿಕರಿಗೆ ಪ್ರತಿ ತಿಂಗಳು 3000 ಹಣವನ್ನು ನೀಡುವುದಷ್ಟೇ ಅಲ್ಲದೆ ಅವರು ಒಂದು ವೇಳೆ ಏನಾದರೂ ಅಪಘಾತದಲ್ಲಿ ಮರಣವನ್ನು ಹೊಂದಿದ್ದೆ ಆದರೆ ಅವರಿಗೆ ಜೀವವಿಮೆ ಎಂದು ಎರಡು ಲಕ್ಷದವರೆಗೆ ಹಣವನ್ನು ನೀಡಲಾಗುತ್ತದೆ. ಆದಕಾರಣ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳುವುದು ಉತ್ತಮ. ಈ ಒಂದು ಯೋಜನೆಯ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಈ ಕಾರ್ಡಿ ನ ಪ್ರಯೋಜನಗಳು ಏನು ?
ಗೆಳೆಯರೇ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ ನೀವು ಕೂಡ ಈ ಒಂದು ಯೋಜನೆ ಮೂಲಕ 60 ವರ್ಷವನ್ನು ದಾಟಿದ ನಂತರ ನೀವು ಪ್ರತಿ ತಿಂಗಳು 3000 ಹಣವನ್ನು ನೀವು ಪಡೆದುಕೊಳ್ಳಬಹುದು. ಒಂದು ವೇಳೆ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡದೆ ಇದ್ದರೆ ಪ್ರತಿ ತಿಂಗಳ 3000 ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದಕಾರಣ ನೀವು ಈ ಕೂಡಲೇ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಉತ್ತಮ.
ಅದೇ ರೀತಿಯಾಗಿ ಸ್ನೇಹಿತರೆ ಈ ಒಂದು ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ಅಂದರೆ ಏನಾದರೂ 60 ವರ್ಷದ ಒಳಗಾಗಿ ನಿಮಗೆ ಏನಾದರೂ ಮರಣವನ್ನು ಹೊಂದಿದ್ದರೆ ಅಂದರೆ ಅಪಘಾತದಲ್ಲಿ ಮರಣವನ್ನು ಹೊಂದಿದರೆ ನಿಮಗೆ ಎರಡು ಲಕ್ಷದವರೆಗೆ ಜೀವ ವಿಮೆಯನ್ನು ನೀಡಲಾಗುತ್ತದೆ. ಅಷ್ಟೇ ಅಲ್ಲದೆ ನೀವು 60 ವರ್ಷ ದಾಟಿದ ನಂತರ ನಿಮಗೆ ಪ್ರತಿ ತಿಂಗಳು 3000 ಹಣವನ್ನು ಕೂಡ ಈ ಒಂದು ಯೋಜನೆ ಮೂಲಕ ಅಂದರೆ ಈ ಕಾರ್ಡ್ ನ ಮೂಲಕ ಈಗ ನೀಡಲಾಗುತ್ತದೆ. ನೀವು ಒಂದು ವೇಳೆ ಮರಣವನ್ನು ಹೊಂದಿದ ನಂತರ ನಿಮ್ಮಗೆ ನಾಮಿನಿ ಆದಂತಹ ಕುಟುಂಬದಾರರಿಗೆ 2 ಲಕ್ಷ ಹಣವನ್ನು ನೀಡಲಾಗುತ್ತದೆ.
ಅದೇ ರೀತಿಯಾಗಿ ಒಂದು ವೇಳೆ ನೀವೇನಾದರೂ ಅಪಘಾತದ ವೇಳೆಯಲ್ಲಿ ನಿಮಗೆ ಏನಾದರೂ ಕೈಗೆ ಅಥವಾ ಕಾಲಿಗೆ ಇತರ ದೇಹದ ಅಂಗಾಂಗಗಳಿಗೆ ಏನಾದರೂ ಅಪಘಾತವಾಗಿ ನೀವು ಮನೆಯಲ್ಲಿ ಉಳಿದರೆ ನಿಮಗೂ ಕೂಡ ಒಂದು ಲಕ್ಷದವರೆಗೆ ಅಪಘಾತ ವಿಮೆಯನ್ನು ನೀಡಲಾಗುತ್ತದೆ. ಅಂದರೆ ಆರ್ಥಿಕವಾಗಿ ಸಹಾಯ ಮಾಡಲಾಗುತ್ತದೆ. ಆದಕಾರಣ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಿ.
ಈ ಒಂದು ಯೋಜನೆಯ ಅರ್ಹತೆಗಳು ಏನು ?
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬ ಅಭ್ಯರ್ಥಿ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 59 ವರ್ಷದವರೆಗೆ ಇರಬೇಕಾಗುತ್ತದೆ.
- ಅದೇ ರೀತಿಯಾಗಿ ಈ ಒಂದು ಈ ಶ್ರಮ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕೂಲಿಗಳಾಗಿರಬಹುದು ಅಥವಾ ಕೃಷಿ ಮಾಡುತ್ತಿರುವವರಾಗಿರಬಹುದು ಅಥವಾ ಬೀದಿ ವ್ಯಾಪಾರಿಗಳು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳ ವಾರ್ಷಿಕ ಆದಾಯವು 2.50 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆಯ ವಿವರ
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಗೆಳೆಯರೇ ನೀವೇನಾದರೂ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಅಂದರೆ ನಾವು ಈ ಮೇಲೆ ತಿಳಿಸುವಂತ ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈ ಒಂದು ಯೋಜನೆಗೆ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಪ್ರತಿ ತಿಂಗಳು 3000 ಹಣವನ್ನು ಪಡೆದುಕೊಳ್ಳಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಿಗಳಿಗೆ ಕೂಡ ಭೇಟಿಯನ್ನು ಮಾಡಿ. ನೀವು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
LINK : APPLY NOW
ಗೆಳೆಯರೇ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ತಿಳಿದಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.