Ration Card Cancelled News : ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೇ! ಹಾಗಿದ್ದರೆ ಈ ಕೆಲಸ ಮಾಡಿ. ನಿಮ್ಮ ರೇಷನ್ ಕಾರ್ಡ್ ಮರಳಿ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಗೆಳೆಯರೇ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಈ ಹಿಂದೆ ಸರ್ಕಾರವು ಕೆಲವೊಂದು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿತ್ತು. ಈಗ ಕೆಲವೊಂದು ಅಷ್ಟು ಜನರ ರೇಷನ್ ಕಾರ್ಡ್ ಸರಿ ಇದ್ದರೂ ಕೂಡ ಅಂತವರ ರೇಷನ್ ಕಾರ್ಡ್ ಅನ್ನು ಸರ್ಕಾರ ಈಗ ರದ್ದು ಮಾಡಿತು. ಅಂತವರು ಈಗ ಏನು ಮಾಡಬೇಕು ಮತ್ತು ಆ ಒಂದು ರೇಷನ್ ಕಾರ್ಡ್ಗಳನ್ನು ಯಾವ ರೀತಿಯಾಗಿ ಮರಳಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ತಿಳಿಸುತ್ತೇವೆ.
ಇದೀಗ ರೇಷನ್ ಕಾರ್ಡ್ ಎಷ್ಟು ಬಹು ಮುಖ್ಯ ದಾಖಲೆಯಾಗಿದೆ ಎಂದರೆ ಈಗ ನಮ್ಮ ರಾಜ್ಯ ಸರ್ಕಾರವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಬಿಡುಗಡೆ ಮಾಡುವಂತಹ ಯೋಜನೆಗಳನ್ನು ಲಾಭಗಳನ್ನು ನೀವೇನಾದರೂ ಪಡೆದುಕೊಳ್ಳಬೇಕಾದರೆ ಬಹು ಮುಖ್ಯವಾಗಿ ನಿಮಗೆ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಒಂದು ವೇಳೆ ನಿಮ್ಮ ಬಳಿ ರೇಷನ್ ಕಾರ್ಡ್ ಇಲ್ಲದೆ ಹೋದರೆ ನೀವು ಯಾವುದೇ ಕಾರಣಕ್ಕೂ ಸರ್ಕಾರವು ನೀಡುವಂತಹ ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಲು ಸಾಧ್ಯವಿರುವುದಿಲ್ಲ. ಅದಕ್ಕಾಗಿ ಈ ಹಿಂದೆ ಕೆಲವೊಂದಿಷ್ಟು ಜನರು ಸುಳ್ಳು ದಾಖಲೆಗಳನ್ನು ನೀಡುವುದರ ಮೂಲಕ ತಮ್ಮ ರೇಷನ್ ಕಾರ್ಡ್ಗಳನ್ನು ಮಾಡಿಸಿಕೊಂಡಿದ್ದರು. ಅಂಥವರ ರೇಷನ್ ಕಾರ್ಡ್ ರದ್ದು ಮಾಡಿದೆ. ಅದರ ಜೊತೆಗೆ ಎಲ್ಲಾ ಸರಿಯಾದ ದಾಖಲೆಗಳನ್ನು ನೀಡಿದಂತಹ ಕುಟುಂಬಗಳ ರೇಷನ್ ಕಾರ್ಡ್ ಗಳನ್ನು ಸಹ ಸರ್ಕಾರವು ಈಗ ರದ್ದು ಮಾಡಿದೆ. ಅಂತವರು ತಮ್ಮ ರೇಷನ್ ಕಾರ್ಡ್ ಒಂದು ಮರಳಿ ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ರಾಜ್ಯ ಸರ್ಕಾರ ನೀಡುತ್ತಿರುವಂತಹ ಗ್ಯಾರಂಟಿ ಯೋಜನೆಗಳ ಲಾಭಗಳನ್ನು ನೀವು ಪಡೆದುಕೊಳ್ಳಬೇಕಾದರೆ ಬಹು ಮುಖ್ಯವಾಗಿ ನಿಮಗೆ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಒಂದು ವೇಳೆ ನಿಮ್ಮ ಬಳಿ ರೇಷನ್ ಕಾರ್ಡ್ ಇಲ್ಲದೆ ಹೋದರೆ ನೀವು ಯಾವುದೇ ಕಾರಣಕ್ಕೂ ಸರ್ಕಾರವು ನೀಡುವಂತಹ ಗ್ಯಾರಂಟಿ ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನೀವು ಇನ್ನು ಮುಂದೆ ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕೆಂದು ಕಾದು ಕುಳಿತಿದ್ದರೆ ನೀವು ಸರಿಯಾದ ದಾಖಲೆಗಳನ್ನು ನೀಡುವುದರ ಮೂಲಕ ನೀವು ಸರಿ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು. ಒಂದು ವೇಳೆ ನೀವೇನಾದರೂ ರೇಷನ್ ಕಾರ್ಡನ್ನು ಮಾಡಿಸುವ ಸಮಯದಲ್ಲಿ ನೀವೇನಾದರೂ ಸುಳ್ಳು ದಾಖಲೆಗಳನ್ನು ನೀಡಿದ್ದೇನೆ ಆದರೆ ಮತ್ತೆ ನಿಮ್ಮ ರೇಷನ್ ಕಾರ್ಡ್ ಮಾಡಲಾಗುತ್ತದೆ.
ರೇಷನ್ ಕಾರ್ಡ್ ನ ಮಾಹಿತಿ
ಸ್ನೇಹಿತರೆ ಈಗ ಸರ್ಕಾರವು ಕಳೆದ ತಿಂಗಳು ಸರಿ ಸುಮಾರು 22 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಿದೆ. ಈ ಒಂದು ರೇಷನ್ ಕಾರ್ಡ್ ರದ್ದಾಗಲು ಮುಖ್ಯ ಕಾರಣಗಳು ಏನು ಮತ್ತು ರದ್ದಾದಂತ ರೇಷನ್ ಕಾರ್ಡ್ಗಳನ್ನು ಮರಳಿ ಯಾವ ರೀತಿಯಾಗಿ ಪ್ರಾರಂಭ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನಾವು ನಿಮಗೆ ಮಾಹಿತಿಯನ್ನು ನೀಡುತ್ತೇವೆ . ನೀವು ಈ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಳ್ಳಿ.
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಯಾರೆಲ್ಲ ಸುಳ್ಳು ದಾಖಲೆಗಳನ್ನು ನೀಡಿ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿದ್ದರು ಅಂತವರ ರೇಷನ್ ಕಾರ್ಡ್ ಗಳನ್ನು ಈಗ ಸರ್ಕಾರ ಅವರದ್ದು ಮಾಡಿದೆ. ಅದೇ ರೀತಿಯಾಗಿ ಯಾರೆಲ್ಲ GST ಗಳನ್ನು ಪಾವತಿ ಮಾಡುತ್ತಿದ್ದರು. ಅಂತ ಅವರ ರೇಷನ್ ಕಾರ್ಡ್ ಗಳನ್ನು ಕೂಡ ಸರ್ಕಾರವು ಈಗ ರದ್ದು ಮಾಡಿದೆ. ಈಗ ಆ ಒಂದು ರದ್ದಾಗಿರುವ ಅಂತ ರೇಷನ್ ಕಾರ್ಡ್ಗಳನ್ನು ನೀವು ಯಾವ ರೀತಿಯಾಗಿ ಪ್ರಾರಂಭ ಮಾಡಿಕೊಳಬೇಕೆಂಬುದರ ಬಗ್ಗೆ ಈ ಒಂದು ಲೇಖನದಲ್ಲಿ ಮಾಹಿತಿ ಇದೆ.
ಯಾವ ಯಾವ ರೇಷನ್ ಕಾರ್ಡ್ ರದ್ದಾಗಿದೆ
- ಈಗ ಯಾವ ಯಾವ ರೇಷನ್ ಕಾರ್ಡ್ ರದ್ದಾಗಿದೆ ಎಂದರೆ ಮೊದಲಿಗೆ ಈಗ ಯಾರೆಲ್ಲ ಸುಳ್ಳು ದಾಖಲೆಗಳನ್ನು ನೀಡಿ. ರೇಷನ್ ಕಾರ್ಡ್ಗಳನ್ನು ಪಡೆದುಕೊಂಡಿದ್ದಾರೆ. ಅಂತವರ ರೇಷನ್ ಕಾರ್ಡ್ಗಳನ್ನು ಸರ್ಕಾರವು ಈಗ ಮೊದಲು ರದ್ದು ಮಾಡಿದೆ.
- ಆನಂತರ GST ಗಳನ್ನು ಯಾರೆಲ್ಲ ಪಾವತಿ ಮಾಡುತ್ತಿದ್ದರು. ಅಂತವರ ರೇಷನ್ ಕಾರ್ಡ್ ಗಳನ್ನು ಕೂಡ ಈಗ ಸರ್ಕಾರವು ರದ್ದು ಮಾಡಿದೆ.
- ಆನಂತರ ಇದುವರೆಗೆ ತಮ್ಮ ರೇಷನ್ ಕಾರ್ಡ್ ಇದ್ದರೂ ಕೂಡ ಆರು ತಿಂಗಳು ಅವರಿಗೆ ರೇಷನ್ ಅನ್ನು ಪಡೆಯದೇ ಇದ್ದರೂ ಕೂಡ ರೇಷನ್ ಕಾರ್ಡ್ಗಳನ್ನು ಕೂಡ ರದ್ದು ಮಾಡಲಾಗಿದೆ.
- ಹಾಗೆ ಈಗ ಯಾರಾದರೂ ನಾಲ್ಕು ಚಕ್ರದ ವಾಹನಗಳನ್ನು ಹೊಂದಿದ್ದರೆ ಅಂತವರ ರೇಷನ್ ಕಾರ್ಡ್ಗಳನ್ನು ಕೂಡ ಈಗ ರದ್ದು ಮಾಡಲಾಗಿದೆ.
ಈ ಮೇಲೆ ತಿಳಿಸಿರುವ ಎಲ್ಲಾ ರೇಷನ್ ಕಾರ್ಡ್ಗಳನ್ನು ಈಗ ಸರ್ಕಾರ ರದ್ದು ಮಾಡಿದೆ. ಆದಕಾರಣ ನೀವು ಕೊಡು ಏನಾದರೂ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಸಲ್ಲಿಕೆಯನ್ನು ಮಾಡುವಂತಹ ಸಮಯದಲ್ಲಿ ನಿಮ್ಮ ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ನೀಡಿ ಇಲ್ಲದಿದ್ದರೆ ಮುಂದೆ ಒಂದು ದಿನ ನಿಮ್ಮ ರೇಷನ್ ಕಾರ್ಡ್ ಗಳನ್ನು ಕೂಡ ಸ್ಥಗಿತ ಮಾಡಲಾಗುತ್ತದೆ. ಆದಕಾರಣ ನೀವು ಈಗಲೇ ಸರಿಯಾದ ದಾಖಲೆಗಳನ್ನು ನೀಡಿ. ಹೊಸ ರೇಷನ್ ಕಾರ್ಡ್ಗಳನ್ನು ಪಡೆದುಕೊಳ್ಳಬಹುದು.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾವಾಗ
ಸ್ನೇಹಿತರೆ ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗಾಗಿ ಕಾದು ಕೂತಿದ್ದೀರೋ ಅಂತವರು ಈಗಲೇ ಹೋಗಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಆದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮಾಡಬೇಕೆಂದು ಕೊಂಡಿದ್ದರೆ ನಿಮ್ಮ ಬಳಿ ಕಡ್ಡಾಯವಾಗಿ ಈಶ್ರಮ ಕಾರ್ಡ್ ಇರಬೇಕಾಗುತ್ತದೆ. ಒಂದು ವೇಳೆ ಈ ಕಾರ್ಡ್ ನಿಮ್ಮ ಬಳಿ ಇಲ್ಲದೆ ಹೋದರೆ ನೀವು ಅರ್ಜಿಯನ್ನು ಸಲ್ಲಿಸಲು ಅರ್ಹರಿರುವುದಿಲ್ಲ. ಆದಕಾರಣ ನೀವು ಮೊದಲು ಈ ಶ್ರಮ ಕಾರ್ಡನ್ನು ಪಡೆದುಕೊಳ್ಳಬೇಕಾಗುತ್ತದೆ. ಆನಂತರ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಈ ಶ್ರಮ ಕಾರ್ಡ್
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದರೆ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ. ಈ ಎಲ್ಲ ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಆದಕಾರಣ ನೀವು ಈ ಕೂಡಲೇ ಹೋಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವುದು ಉತ್ತಮ.
ರದ್ದಾದಂತ ರೇಷನ್ ಕಾರ್ಡ್ಗಳನ್ನು ಪ್ರಾರಂಭ ಮಾಡುವುದು ಹೇಗೆ ?
ಈಗ ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಏನಾದರೂ ರದ್ದಾಗಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆಹಾರ ಇಲಾಖೆಗೆ ಭೇಟಿ ನೀಡಿ. ಮೊದಲು ಅವರ ಬಳಿ ಹೋಗಿ ನಮ್ಮ ರೇಷನ್ ಕಾರ್ಡ್ ಯಾವ ಕಾರಣಕ್ಕೆ ಸ್ಥಗಿತವಾಗಿದೆ ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಆನಂತರ ನೀವು ಅದಕ್ಕೆ ಬೇಕಾಗುವಂತಹ ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಮತ್ತೆ ನಿಮ್ಮ ರೇಷನ್ ಕಾರ್ಡ್ ಗಳನ್ನು ಪ್ರಾರಂಭ ಮಾಡಿಕೊಳ್ಳಬಹುದು. ಒಂದು ವೇಳೆ ನೀವೇನಾದರೂ ಸುಳ್ಳು ದಾಖಲೆಗಳನ್ನು ನೀಡಿದರೆ ರೇಷನ್ ಕಾರ್ಡ್ ಪಡೆದುಕೊಂಡಿದ್ದರೆ ನಿಮ್ಮ ರೇಷನ್ ಕಾರ್ಡ್ ಗಳನ್ನು ಸಂಪೂರ್ಣವಾಗಿ ಸ್ಥಗಿತ ಮಾಡಲಾಗಿರುತ್ತದೆ. ಆದಕಾರಣ ನೀವು ಎಚ್ಚರಿಕೆಯಿಂದ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ. ನಿಮ್ಮ ರೇಷನ್ ಕಾರ್ಡ್ ಅನ್ನು ಪ್ರಾರಂಭ ಮಾಡಿಕೊಳ್ಳಬಹುದು.
ಇದನ್ನು ಓದಿ : Mini Tractor Subsidy : ರೈತರಿಗೆ ಸಿಹಿ ಸುದ್ದಿ! ಕೃಷಿ ಯಂತ್ರೋಪಕರಣಗಳನ್ನು ಖರೀದಿ ಮಾಡಲು ಸಬ್ಸಿಡಿ! ಇಲ್ಲಿದೆ ನೋಡಿ ಮಾಹಿತಿ.
ಸ್ನೇಹಿತರೆ ಈಗ ನಾವು ನಿಮಗೆ ರೇಷನ್ ಕಾರ್ಡ್ ಗೆ ಸಂಬಂಧಪಟ್ಟಂತೆ ಈ ಒಂದು ಲೇಖನದಲ್ಲಿ ತಿಳಿಸಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ತಿಳಿದಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.