Gruhalakshmi Yojane Amount Credit: ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯ ದಿನಾಂಕ ಫಿಕ್ಸ್! ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ರಾಜ್ಯದಲ್ಲಿ ಅತ್ಯಂತ ಪ್ರಚಲಿತದಲ್ಲಿರುವಂತಹ ಈ ಒಂದು ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದಂತ ಪ್ರತಿಯೊಬ್ಬ ಮಹಿಳೆಯರು ಈಗ 2000 ಹಣವನ್ನು ಪ್ರತಿ ತಿಂಗಳು ಪಡೆದುಕೊಳ್ಳಬಹುದಾಗಿದೆ. ಈಗಾಗಲೇ ಈ ಒಂದು ಯೋಜನೆ ಅಡಿಯಲ್ಲಿ ಸುಮಾರು 1.28 ಕೋಟಿ ಮಹಿಳೆಯರು ನೋಂದಾವಣೆಯನ್ನು ಮಾಡಿಕೊಂಡಿದ್ದಾರೆ.

ಇದೇ ರೀತಿಯಾಗಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈಗ ಸರ್ಕಾರ ಈ ಒಂದು ಹಣವನ್ನು ಜಮಾ ಮಾಡುವ ಪ್ರಕ್ರಿಯೆಯಲ್ಲಿ ಕೆಲವೊಂದಷ್ಟು ತಾಂತ್ರಿಕ ತೊಂದರೆಗಳಿಂದಾಗಿ ಈ ಒಂದು ಹಣವು ಜಮಾ ಆಗುವ ಪ್ರಕ್ರಿಯೆ ವಿಳೆಂಬವಾಗಿದೆ. ಅದೇ ರೀತಿಯಾಗಿ ಈಗ ಸರ್ಕಾರ ಈ ಒಂದು ಹಣವನ್ನು ಯಾವಾಗ ಜಮಾ ಮಾಡಲಾಗುತ್ತದೆ. ಈಗ ಜಮಾ ಮಾಡಲಾಗುತ್ತದೆ ಎಂಬ ಭರವಸೆಗಳನ್ನು ನೀಡುತ್ತಾ ಬಂದಿದೆ. ಆದರೆ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ದಿನಾಂಕ ಫಿಕ್ಸ್ ಆಗಿದ್ದು. ಆ ಒಂದು ದಿನಾಂಕದ ಬಗ್ಗೆ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳು ಪ್ರತಿ ತಿಂಗಳು 2000 ಹಣವನ್ನು ಸರ್ಕಾರವು ನೇರವಾಗಿ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಜಮಾ ಮಾಡುತ್ತಾರೆ. ಅಷ್ಟೇ ಅಲ್ಲದೆ ಈಗ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳು ಈ ಒಂದು ಹಣವನ್ನು ಅವರು ತಮ್ಮ ಶಿಕ್ಷಣದ ಖರ್ಚುಗಳಾಗಿರಬಹುದು ಇಲ್ಲವೇ ತಮ್ಮ ಮನೆಯ ಖರ್ಚುಗಳಿಗೆ ಬಳಕೆ ಮಾಡಿಕೊಳ್ಳಬಹುದಾಗಿದೆ.
ಅದೇ ರೀತಿಯಾಗಿ ಈಗ ಸರ್ಕಾರವನ್ನು ನೀಡುವಂತ ಮಾಹಿತಿ ಪ್ರಕಾರ ಈಗ ಈ ಒಂದು ಯೋಜನೆ 23ನೇ ಕಂತಿನ ಹಣವು ಹಾಗೂ ಪೆಂಡಿಂಗ್ ಇರುವಂತ ಪ್ರತಿಯೊಂದು ಕಂತಿನ ಹಣಗಳನ್ನು ಈ ದಿನಾಂಕದಂದು ಬಿಡುಗಡೆ ಮಾಡಲಾಗುತ್ತದೆ ಎಂದು ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳಕರ್ ಅವರು ಈಗ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.
ಯಾವಾಗ ಹಣ ಜಮಾ ಆಗುತ್ತದೆ
ಈಗ ಈ ಒಂದು 23ನೇ ಕಂತೆ ನಾವು ಈಗಾಗಲೇ ಬಿಡುಗಡೆ ಪ್ರಕ್ರಿಯೆ ಪ್ರಾರಂಭವಾಗಿದ್ದು ನವೆಂಬರ್ 28ರ ಒಳಗಾಗಿ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಈಗ ಬಿಡುಗಡೆ ಮಾಡಿದ್ದು ಸೆಪ್ಟೆಂಬರ್ ಕಂತಿನ ಜೊತೆಗೆ ಈಗ ಒಟ್ಟಾರೆಯಾಗಿ 4000 ಹಣವನ್ನು ಜಮಾ ಮಾಡುವ ಸಾಧ್ಯತೆ ಇದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಅಷ್ಟೇ ಅಲ್ಲದೆ ಈಗಾಗಲೇ ನಮಗೆ ಈ ಒಂದು ಯೋಜನೆ ಆರಂಭದಿಂದ ಇದುವರೆಗೆ 22ನೇ ಕಂತಿನ ಹಣಗಳು ಬಿಡುಗಡೆ ಮಾಡಲಾಗಿದ್ದು. ಪ್ರತಿಯೊಬ್ಬ ಫಲಾನುಭವಿಗಳು 44,000 ಹಣವನ್ನು ಈಗಾಗಲೇ ಜಮಾ ಮಾಡಲಾಗಿದೆ.
ಹಣವನ್ನು ಚೆಕ್ ಮಾಡುವುದು ಹೇಗೆ?
ಈಗ ನೀವೇನಾದ್ರೂ ನಿಮ್ಮ ಹಣವು ಜಮಾ ಆಗದೆ ಇದ್ದರೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕೆಂದರೆ ಮೊದಲು DBT ಕರ್ನಾಟಕ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
ಆನಂತರ ಅದಕ್ಕೆ ಈಗ ನಿಮ್ಮ ಆಧಾರ್ ಕಾರ್ಡನ್ನು ಎಂಟರ್ ಮಾಡಿ. ನೀವು ಅದಕ್ಕೆ ಲಾಗಿನ್ ಆಗಿ ಆನಂತರ ನೀವು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಿಮಗೆ ಇದುವರೆಗೂ ಕೂಡ ಜಮಾ ಆಗಿರುವ ಪ್ರತಿಯೊಂದು ಕಂತಿನ ಹಣಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬೇಕು.
ಹಣವು ಬರದೇ ಇದ್ದರೆ ಏನು ಮಾಡಬೇಕು
- ಈಗ ಈ ಒಂದು ಹಣವು ಜಮಾ ಆಗದೆ ಇದ್ದರೆ ಆಧಾರ್ ಕಾರ್ಡ್ ಇದ್ದರೆ ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಲಿಂಕ್ ಆಗಿದೆ ಇಲ್ಲವೆ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಳ್ಳಿ.
- ಆ ನಂತರ EKYC ನೀವು ಕಡ್ಡಾಯವಾಗಿ ಮಾಡಬೇಕು.
- ಆನಂತರ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ಅವುಗಳನ್ನು ಮಾಡಿಸಬೇಕು.
ಈ ಒಂದು ಎಲ್ಲಾ ಕೆಲಸಗಳನ್ನು ಮಾಡಿದ ನಂತರ ನಿಮಗೆ ಈ ಒಂದು ಗೃಹಲಕ್ಷ್ಮಿ ಯೋಜನೇ ಹಣವು ಬಂದು ತಲುಪುತ್ತದೆ. ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣ 24ನೇ ತಾರೀಖಿನ ಒಳಗಾಗಿ ಪ್ರತಿಯೊಬ್ಬ ಮಹಿಳಾ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ ಎಂದು ಸಚಿವರು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.