Gruhalakshmi Yojana Update : ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ! ಒಟ್ಟಿಗೆ 4000 ಹಣ ಜಮಾ! ಸಚಿವರಿಂದ ಮತ್ತೊಂದು ಹೊಸ ಅಪ್ಡೇಟ್!
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಇವತ್ತು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆ ಹಣವು ಯಾವಾಗ ಬರುತ್ತದೆ ಎಂದು ಕಾದು ಕೂತಿದ್ದೀರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿಯ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಹಾಗಿದ್ದರೆ ಬನ್ನಿ ಈ ಒಂದು ಲೇಖನದಲ್ಲಿ ನಿಮಗೆ ಆ ಒಂದು ಸಚಿವರು ನೀಡಿರುವಂತಹ ಮಾಹಿತಿ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಒಂದು ಲೇಖನದಲ್ಲಿ ಈಗ ತಿಳಿಸುತ್ತೇವೆ. ಈಗ ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಾಗೂ 15ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತದೆ ಹಾಗೂ ಪೆಂಡಿಂಗ್ ಇರೋ ಹಣವನ್ನು ಪಡೆದುಕೊಳ್ಳಲು ನೀವು ಏನು ಮಾಡಬೇಕು ಮತ್ತು ಸಚಿವರು ನೀಡಿರುವ ಅಪ್ಡೇಟ್ ಬಗ್ಗೆ ಕೂಡ ನಾವು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ನೀಡುತ್ತೇವೆ.
ಗೆಳೆಯರೇ ನೀವು ಇದೇ ತರದ ಹೊಸ ಮಾಹಿತಿಗಳನ್ನು ದಿನನಿತ್ಯ ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮವನ್ನು ನೀವು ದಿನನಿತ್ಯ ಭೇಟಿ ಮಾಡಿ. ಅದರಲ್ಲಿ ನಾವು ನಮ್ಮ ಕೇಂದ್ರ ಸರ್ಕಾರಗಳು ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಪ್ರತಿಯೊಂದು ಯೋಜನೆಗಳನ್ನು ಮಾಹಿತಿಗಳನ್ನು ಕೂಡ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಮಾಹಿತಿ ನೀಡುತ್ತೇವೆ. ಹಾಗೆಯೇ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾದರೆ ಅವುಗಳನ್ನು ವತಿಯಿಂದ ಬರುವಂತಹ ಉದ್ಯೋಗಗಳ ಮಾಹಿತಿಗಳನ್ನು ಕೂಡ ನಾವು ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಹಾಗೆಯೇ ರೈತ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಗಳ ಬಗ್ಗೆ ಕೂಡ ನೀಡುತ್ತೇವೆ. ಅಂದರೆ ವಿದ್ಯಾರ್ಥಿ ವೇತನಗಳ ಬಗ್ಗೆ ಕೂಡ ನಾವು ಮಾಹಿತಿ ನಮ್ಮ ಮಾಧ್ಯಮದಲ್ಲಿ ನೀಡುತ್ತಾ ಇರುತ್ತೇವೆ ಹಾಗೂ ರೈತರಿಗೆ ಸಂಬಂಧಪಟ್ಟಂತೆ ಸಬ್ಸಿಡಿ ದರದಲ್ಲಿ ದೊರೆಯುವಂತಹ ಪ್ರತಿಯೊಂದು ಯೋಜನೆಗಳ ಬಗ್ಗೆಯೂ ಕೂಡ ನಾವು ನಮ್ಮ ಮಾಧ್ಯಮದಲ್ಲಿ ಮಾಹಿತಿಗಳನ್ನು ನೀಡುತ್ತೇವೆ.
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಈಗ ಗೃಹಲಕ್ಷ್ಮಿ ಯೋಜನೆ ಎಷ್ಟು ಬಹುಮುಖ್ಯ ಯೋಜನೆಯಾಗಿದೆ. ಅಂದರೆ ಈಗ ಈ ಒಂದು ಯೋಜನೆಯ ಮೂಲಕ ಪ್ರತಿ ತಿಂಗಳು ಮಹಿಳೆಯರು 2000 ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ. ಅಂತವರಿಗೆ ಈಗ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಗೃಹಲಕ್ಷ್ಮಿ ಯೋಜನೆಯ 14 ಮತ್ತು 15ನೇ ಕಂತಿನ ಹಣವು ಒಟ್ಟಿಗೆ ಜಮಾ ಆಗುವ ಸಾಧ್ಯತೆ ಇದೆ. ಹಾಗೆ ಈಗ 16ನೇ ಕಂತಿನ ಹಣ ಜಮಾ ಆಗೋದರ ಬಗ್ಗೆ ಸರ್ಕಾರವು ನೀಡಿರುವಂತಹ ಅಪ್ಡೇಟ್ ಏನು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ ಬನ್ನಿ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಸ್ನೇಹಿತರೆ ಈಗಾಗಲೇ ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಾಂಗ್ರೆಸ್ ಪಕ್ಷವು ಜಾರಿಗೆ ಮಾಡಿರುವಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದು ಗ್ಯಾರಂಟಿಯಾಗಿದೆ. ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಪ್ರತಿಯೊಂದು ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳಿಗೆ 2000 ಹಣವನ್ನು ಅವರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿತ್ತು. ಅಷ್ಟೇ ಅಲ್ಲದೆ ಈಗ ಕರ್ನಾಟಕದ ರಾಜ್ಯದಲ್ಲಿ ನೀಡಿರುವಂತಹ 5 ಯೋಜನೆಗಳಲ್ಲಿ ಈಗ ಈ ಗೃಹಲಕ್ಷ್ಮಿ ಯೋಜನೆ ಬಹು ಮುಖ್ಯ ಯೋಜನೆಯಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಹಾಗೆ ಈಗ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಯೋಜನೆ ಈಗ ಜಾರಿಯಾಗಿ ಒಂದು ವರ್ಷ ಕಳೆದು ಹೋಯಿತು. ಈ ಒಂದು ಯೋಜನೆ ಮೂಲಕ ಇದುವರೆಗೂ ಸುಮಾರು 14 ಕಂತಿನ ಹಣವನ್ನು ಸರ್ಕಾರವು ಪ್ರತಿ ಮಹಿಳೆಯರ ಖಾತೆಗಳಿಗೆ ಜಮಾ ಮಾಡಿದೆ. ಅಂದರೆ ಸರಿ ಸುಮಾರು 28,000 ಹಣವನ್ನು ಮಹಿಳೆಯರು ಈಗಾಗಲೇ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈ ಒಂದು ಯೋಜನೆಯು ನಮ್ಮ ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ಬಹುಮುಖ್ಯ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.
ಹಾಗೆ ಇದುವರೆಗೆ ನಾಲ್ಕು ಕಂತಿನ ಹಣವನ್ನು ಪಡೆದುಕೊಂಡಂತಹ ಮಹಿಳೆಯರು ತಮ್ಮ ಖಾತೆಗಳಿಗೆ ಇನ್ನೂ ಎರಡರಿಂದ ಮೂರು ಕಂತಿನ ಹಣವು ಅವರ ಖಾತೆಗಳಿಗೆ ಜಮಾ ಆಗಿಲ್ಲ. ಅಂತಹ ಜನರು ಏನು ಮಾಡಬೇಕು ಮತ್ತು ಅಂತವರು ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿಸಿದ್ದೇವೆ. ಅಂತವರು ಭಯಪಡುವ ಅವಶ್ಯಕತೆ ಇಲ್ಲ. ಏಕೆಂದರೆ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಆ ಒಂದು ನ್ಯೂಸ್ ಅನ್ನು ನಾವು ಈ ಕೆಳಗೆ ವಿವರಿಸಿದ್ದೇವೆ.
ಹಣ ಬಿಡುಗಡೆ ಬಗ್ಗೆ ಸಚಿವರು ನೀಡಿರುವ ಮಾಹಿತಿ ಏನು ?
ಸ್ನೇಹಿತರೆ ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು 14 ಕಂತಿನ ಹಣವನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅದೇ ರೀತಿಯಾಗಿ 15ನೇ ಕಂತಿನ ಹಣ ಈಗ ಅಕ್ಟೋಬರ್ ತಿಂಗಳ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾದು ಕುಳಿತಿದ್ದಾರೆ. ಅಂತವರಿಗೆ ಈಗ ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ. ಅದೇ ರೀತಿಯಾಗಿ ಈಗ ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣ ಡಿಸೆಂಬರ್ 10ನೇ ತಾರೀಖಿನ ಒಳಗಾಗಿ ಪ್ರತಿಯೊಂದು ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ 2000 ಪ್ರತಿಯೊಂದು ಮಹಿಳೆಯರ ಖಾತೆಗಳಿಗೂ ಕೂಡ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಹಾಗಿದ್ದರೆ ಈ ಒಂದು ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣ ಆಗುವವರೆಗೂ ಎಲ್ಲಾ ಮಹಿಳೆಯರು ಕಾದು ಕುಳಿತುಕೊಳ್ಳಬೇಕಾಗುತ್ತದೆ.
ಸ್ನೇಹಿತರೆ ಇದೇ ರೀತಿಯಾಗಿ ಇನ್ನೂ ಕೆಲವೊಂದಷ್ಟು ಮಹಿಳೆಯರ ಖಾತೆಗಳಿಗೆ 14ನೇ ಕಂತಿನ ಹಣವು ಕೂಡ ಜಮಾ ಆಗಿಲ್ಲ. ಅಂತಹ ಮಹಿಳೆಯರಿಗೂ ಕೂಡ ಈಗ ಪೆಂಡಿಂಗ್ ಇರುವಂತಹ ಹಣಗಳನ್ನು ಕೂಡ ಪ್ರತಿಯೊಂದು ಮಹಿಳೆಯರ ಖಾತೆಗಳಿಗೆ ಡಿಸೆಂಬರ್ ತಿಂಗಳ ಒಳಗಾಗಿ ಎಲ್ಲಾ ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಇದರ ಜೊತೆಯಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಕೂಡ ಇನ್ನು ಶೀಘ್ರದಲ್ಲೇ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಕೂಡ ಸಚಿವರು ನೀಡಿದ್ದಾರೆ. ಅದೇ ರೀತಿಯಾಗಿ ಪೆಂಡಿಂಗ್ ಇರುವಂತಹ ಹಣವನ್ನು ಪಡೆದುಕೊಳ್ಳಲು ಮಹಿಳೆಯರು ಈ ಕೆಲಸಗಳನ್ನು ಕಡ್ಡಾಯವಾಗಿ ಮಾಡಬೇಕಾಗುತ್ತದೆ.
ಪೆಂಡಿಂಗ್ ಇರೋ ಹಣವನ್ನು ಪಡೆಯುವುದು ಹೇಗೆ ?
- ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಹಣವನ್ನು ನಿಮ್ಮ ಖಾತೆಗೆ ಜಮಾ ಆಗಬೇಕಾದರೆ ಕಡ್ಡಾಯವಾಗಿ ನೀವು ಪಾಲಿಸಬೇಕಾಗುತ್ತದೆ.
- ನಿಮ್ಮ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣವು ಬರಬೇಕಾದರೆ ಮೊದಲಿಗೆ ನೀವು ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ EKYC ಹಾಗೂ NPCI ಮ್ಯಾಪಿಂಗನ್ನು ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ.
- ಅದೇ ರೀತಿಯಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಮಾಡಿದಂತ ಮಹಿಳೆಯರಿಗೂ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣವನ್ನು ಪಡೆದುಕೊಳ್ಳಬೇಕಾದರೆ ತಮ್ಮ ರೇರೇಷನ್ ಕಾರ್ಡ್ EKYC ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ.
- ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣವನ್ನು ನೀವು ಪಡೆದುಕೊಳ್ಳಬೇಕಾದರೆ ನಿಮ್ಮ ಆಧಾರ್ ಕಾರ್ಡ್ ಏನಾದರೂ ಮಾಡಿಸಿ 10 ವರ್ಷಗಳು ಕಳೆದಿದ್ದರೆ ನೀವು ಅದನ್ನು ಕಡ್ಡಾಯವಾಗಿ ಅಪ್ಡೇಟ್ ಮಾಡಿಸಿಕೊಳ್ಳಬೇಕಾಗುತ್ತದೆ.
- ಆನಂತರ ಗೃಹಲಕ್ಷ್ಮಿ ಯೋಜನೆ, ಪೆಂಡಿಂಗ್ ಇರುವ ಹಣವನ್ನು ಪಡೆದುಕೊಳ್ಳಲು ಬಯಸುವಂತಹ ಮಹಿಳೆಯರು ಕಡ್ಡಾಯವಾಗಿ EKYC ಮಾಡಿಸಬೇಕಾಗುತ್ತದೆ.
ಇದನ್ನು ಓದಿ : Subsidy Solar pump Scheme : ರಾಜ್ಯದ ರೈತರಿಗೆ ಸಿಹಿ ಸುದ್ದಿ! ಸೋಲಾರ್ ಪಂಪ್ 80ರಷ್ಟು ಸಹಾಯಧನ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಅಂತ ಪ್ರತಿಯೊಂದು ಕೆಲಸಗಳನ್ನು ನೀವು ಕಡ್ಡಾಯವಾಗಿ ಮಾಡಿಸಿದ್ದೆ. ಆದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಹಣವು ಕೂಡ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ನಿಮ್ಮ ಹತ್ತಿರ ಏನಾದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಭೇಟಿ ನೀಡಿ. ನೀವು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗನ ಏಕೆ ಬರುತ್ತಿಲ್ಲ ಎಂಬ ಮಾಹಿತಿಯನ್ನು ಕೂಡ ನೀವು ತಿಳಿದುಕೊಳ್ಳಬಹುದಾಗಿದೆ. ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.