Ration Card Status Check : ಹೊಸ ರೇಷನ್ ಕಾರ್ಡ್ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ? ಈ ರೀತಿಯಾಗಿ ಚೆಕ್ ಮಾಡಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಇವತ್ತು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೀರೋ ಅಂತವರು ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಅನ್ನು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ನಾವು ನಿಮಗೆ ಈಗ ಈ ಒಂದು ಲೇಖನದಲ್ಲಿ ಸಂಪೂರ್ಣವಾದಂತಹ ಮಾಹಿತಿ ಈಗ ನಿಮಗೆ ತಿಳಿಸುತ್ತಾ ಹೋಗುತ್ತೇವೆ. ನೀವು ಕೂಡ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಯಾವ ರೀತಿಯಾಗಿ ನಿಮ್ಮ ರೇಷನ್ ಕಾರ್ಡ್ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬಹುದು.
ಹಾಗೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಈ ಮೇಲೆ ತಿಳಿಸಿರುವ ಹೊಸ ಹೊಸ ರೀತಿಯಾದಂತಹ ಯೋಜನೆಗಳ ಬಗ್ಗೆ ಹಾಗೂ ಹುದ್ದೆಗಳ ಬಗ್ಗೆ ಕೂಡ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ಅಂದರೆ, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಪ್ರತಿಯೊಂದು ಯೋಜನೆಗಳ ಹೊಸ ಹೊಸ ಅಪ್ಡೇಟ್ಗಳು ಹಾಗೂ ಹುದ್ದೆಗಳಿಗೆ ಸಂಬಂಧಿಸಿದಂತಹ ಅಪ್ಡೇಟ್ಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತಹ ವಿದ್ಯಾರ್ಥಿ ವೇತನಗಳ ಬಗ್ಗೆ ಕೂಡ ನಾವು ದಿನನಿತ್ಯ ಲೇಖನಗಳ ಮೂಲಕ ನಿಮ್ಮ ಮುಂದೆ ಪ್ರತಿಯೊಂದು ಮಾಹಿತಿಗಳನ್ನು ನಾವು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ಎಲ್ಲಾ ರೀತಿಯ ಹೊಸ ಹೊಸ ಮಾಹಿತಿಯನ್ನು ತಿಳಿಯಬೇಕಾದರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯ ಭೇಟಿಯನ್ನು ನೀಡುವುದರ ಮೂಲಕ ಪ್ರತಿಯೊಂದು ಮಾಹಿತಿಗಳನ್ನು ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದಾಗಿದೆ.
ರೇಷನ್ ಕಾರ್ಡ್ ನ ಮಾಹಿತಿ
ಹಾಗೆಯೇ ಸ್ನೇಹಿತರೇ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಹಿಂದೆ ನಮ್ಮ ರಾಜ್ಯ ಸರ್ಕಾರವು 22 ಲಕ್ಷ ರೇಷನ್ ಕಾರ್ಡ್ ಗಳನ್ನು ಈಗಾಗಲೇ ರದ್ದು ಮಾಡಿತ್ತು. ಅವುಗಳನ್ನು ರದ್ದು ಮಾಡಲು ಮುಖ್ಯ ಕಾರಣಗಳನ್ನು ಕೂಡ ನಾವು ಈ ಲೇಖನದಲ್ಲಿ ನಿಮಗೆ ತಿಳಿಸುತ್ತೇವೆ. ಅಂದರೆ ನೀವು ರೇಷನ್ ಕಾರ್ಡ್ ಅನ್ನು ಮಾಡಿಸುವ ಸಮಯದಲ್ಲಿ ಸರಿಯಾದ ದಾಖಲೆಗಳನ್ನು ನೀಡದೆ ಇದ್ದರೂ ಕೂಡ ನಿಮ್ಮ ರೇಷನ್ ಕಾರ್ಡ್ಗಳನ್ನು ಸರ್ಕಾರವು ರದ್ದು ಮಾಡಲು ಮುಂದಾಗಿದೆ. ಹಾಗಿದ್ದರೆ ರೇಷನ್ ಕಾರ್ಡನ್ನು ರದ್ದು ಮಾಡಲು ತಡೆಗಟ್ಟುವುದು ಹೇಗೆ ನೀವು ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವ ಸಮಯದಲ್ಲಿ ಯಾವ ರೀತಿ ಮಾಡಬೇಕೆಂಬುದರ ಬಗ್ಗೆಯೂ ಕೂಡ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ರೇಷನ್ ಕಾರ್ಡ್ ರದ್ದಾಗಿದೆ ಇರುವಂತೆ ಮಾಡುವುದು ಹೇಗೆ ?
ಸ್ನೇಹಿತರೆ ನೀವು ಈಗ ಹೊಸ ರೇಷನ್ ಕಾರ್ಡಿಗೆ ಏನಾದರೂ ಅಪ್ಲೈ ಮಾಡಬೇಕೆಂದು ಕಾದು ಕೂತಿದ್ದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡುವಂತಹ ದಾಖಲೆಗಳು ಸರಿಯಾದ ರೀತಿಯಲ್ಲಿ ಇರಬೇಕಾಗುತ್ತದೆ. ಒಂದು ವೇಳೆ ನೀವೇನಾದರೂ ಸುಳ್ಳು ದಾಖಲೆಗಳನ್ನು ನೀಡಿದ್ದೆ ಆದರೆ ನಿಮ್ಮ ರೇಷನ್ ಕಾರ್ಡನ್ನು ಸರ್ಕಾರವು ಮತ್ತೆ ರದ್ದು ಮಾಡುತ್ತದೆ. ಆದಕಾರಣ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡುವಂತಹ ಸಮಯದಲ್ಲಿ ಸರಿಯಾದ ದಾಖಲೆಗಳನ್ನು ನೀಡಿಕೊಂಡು ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಉತ್ತಮವಾಗುತ್ತದೆ. ಒಂದು ವೇಳೆ ಮಾಡದೆ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ.
ಅದೇ ರೀತಿಯಾಗಿ ನೀವು ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನಿಮ್ಮ ಮನೆಯಲ್ಲಿ ಯಾರಾದರೂ ಒಬ್ಬ ಸದಸ್ಯರು ಜಿಎಸ್‌ಟಿಯನ್ನು ಪಾವತಿ ಮಾಡುತ್ತಿದ್ದರೆ ಅಂಥವರ ರೇಷನ್ ಕಾರ್ಡ್ಗಳನ್ನು ಕೂಡ ಸ್ಥಗಿತ ಮಾಡಲಾಗುತ್ತದೆ. ಆದ ಕಾರಣ ಈ ಒಂದು ವೇಳೆ ನಿಮ್ಮ ಮನೆಯಲ್ಲಿ ಯಾರಾದರೂ ಒಬ್ಬರು ಸದಸ್ಯರು GST ಪಾವತಿ ಮಾಡುತ್ತಿದ್ದರೆ ಅಂತವರು ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಕೆ ಮಾಡದಿರುವುದು ಉತ್ತಮ. ಒಂದು ವೇಳೆ ನೀವು ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ. ಆದರೆ ನಿಮ್ಮ ರೇಷನ್ ಕಾರ್ಡಿಗೆ ರದ್ದಾಗುತ್ತದೆ. ಆದ ಕಾರಣ ನೀವು ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಒಂದು ಬಾರಿ ಯೋಚನೆ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡುವುದು ಉತ್ತಮವಾಗಿರುತ್ತದೆ.
ಅದೇ ರೀತಿಯಾಗಿ ನಿಮ್ಮ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನಿಮ್ಮ ಮನೆಯಲ್ಲಿ ಯಾರಾದರೂ ಸದಸ್ಯರು ಸರಕಾರಿ ನೌಕರಿಯನ್ನು ಹೊಂದಿದ್ದರೂ ಕೂಡ ಅಂಥವರ ರೇಷನ್ ಕಾರ್ಡ್ ಗಳನ್ನು ಕೂಡ ಸ್ಥಗಿತ ಮಾಡಲಾಗುತ್ತದೆ.
ಅದೇ ರೀತಿಯಾಗಿ ನಿಮ್ಮ ಮನೆಯಲ್ಲಿ ಏನಾದರೂ ನಾಲ್ಕು ಚಕ್ರದ ವಾಹನಗಳನ್ನು ಹೊಂದಿದ್ದರೂ ಕೂಡ ನಿಮ್ಮ ರೇಷನ್ ಕಾರ್ಡ್ ಗಳನ್ನು ಸ್ಥಗಿತ ಮಾಡಲಾಗುತ್ತದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಏನು ?
- ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?
ಸ್ನೇಹಿತರೆ ಈಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮಾಡಬೇಕೆಂದು ಕಾದು ಕುಳಿತಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ನ್ಯಾಯಬೆಲೆ ಅಂಗಡಿ ಅಥವಾ ಆಹಾರ ಇಲಾಖೆಗೆ ಭೇಟಿಯನ್ನು ನೀಡಿ ಇಲ್ಲವಾದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡುವುದರ ಮೂಲಕ ಈ ಈ ಮೇಲೆ ಎಲ್ಲಾ ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ಅವರಿಗೆ ನೀಡಿದ್ದೆ ಆದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ರೇಷನ್ ಕಾರ್ಡ್ ಸ್ಥಿತಿಯನ್ನು ತಿಳಿಯುವುದು ಹೇಗೆ ?
ಸ್ನೇಹಿತರೆ ಈಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರೆ ನಾವು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸುವುದರ ಮೂಲಕ ನೀವು ನಿಮ್ಮ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.
- ಸ್ನೇಹಿತರೆ ಈಗ ನಾವು ಮೊದಲು ಈ ಕೆಳಗೆ ನೀಡಿರುವಂತಹ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ನೀವು ಮೊದಲಿಗೆ ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ಅದರಲ್ಲಿ ನಿಮಗೆ ರೇಷನ್ ಕಾರ್ಡ್ ಸ್ಟೇಟಸ್ ಎಂಬ ಆಯ್ಕೆ ಓಪನ್ ಆಗುತ್ತದೆ. ಅದರಲ್ಲಿ ನಿಮ್ಮ ಜಿಲ್ಲೆಯ ಹೆಸರು ಇರುವಂತಹ ಲಿಂಕ್ ಇರುತ್ತದೆ. ನೀವು ಆ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಅದರಲ್ಲಿ ಮತ್ತೊಂದು ಪುಟ ಓಪನ್ ಆಗುತ್ತದೆ. ಅದರಲ್ಲಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲಾದ ಸ್ಥಿತಿ ಎಂಬ ಆಯ್ಕೆ ಇರುತ್ತದೆ.
- ಆನಂತರ ನೀವು ಅದರಲ್ಲಿ ನಿಮಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಸಮಯದಲ್ಲಿ ನೀಡಿರುವಂತಹ acknowledgement number ಅನ್ನು ನೀವು ಅಲ್ಲಿ ಎಂಟರ್ ಮಾಡಿ ಗೋ ವೆಂಬುದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಆನಂತರ ನೀವೇನಾದರೂ ಗ್ರಾಮೀಣ ಪ್ರದೇಶದವರಾಗಿದ್ದರೆ ಅಲ್ಲಿ ರೂರಲ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ acknowledgement ನಂಬರನ್ನು ಹಾಗೂ ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯತಿ ಹೆಸರನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ಗೋ ವೆಂಬುದರ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಬೇಕು.
LINK : Check Now
ನಾವು ನಿಮಗೆ ಈ ಮೇಲೆ ತಿಳಿಸಿರುವ ಹಂತಗಳನ್ನು ನೀವು ಪಾಲಿಸುವುದರ ಮೂಲಕ ನಿಮ್ಮ ರೇಷನ್ ಕಾರ್ಡ್ ಸ್ಥಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಈಗ ತಿಳಿದುಕೊಳ್ಳಬಹುದಾಗಿದೆ.
ಇದನ್ನು ಓದಿ : Gruhalakshmi Yojana Update : ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ! ಒಟ್ಟಿಗೆ 4000 ಹಣ ಜಮಾ! ಸಚಿವರಿಂದ ಮತ್ತೊಂದು ಹೊಸ ಅಪ್ಡೇಟ್!
ಸ್ನೇಹಿತರೆ ಅದೇ ರೀತಿಯಾಗಿ ನಾವು ನಿಮಗೆ ಈ ಮೇಲೆ ತಿಳಿಸಿರುವ ಅಂತಹ ರೇಷನ್ ಕಾರ್ಡ್ ನ ಮಾಹಿತಿ ಸಂಪೂರ್ಣವಾಗಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.