PM Usha Scholarship : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿ ವೇತನ! ಇಲ್ಲಿದೆ ಮಾಹಿತಿ.

PM Usha Scholarship : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿ ವೇತನ! ಇಲ್ಲಿದೆ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ನಾವು ನಿಮಗೆ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ದ್ವಿತೀಯ ಪಿಯುಸಿ ಅನ್ನು ಯಾರೆಲ್ಲ ಪಾಸಾದ ಅಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕೂಡ ಈಗ 20000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಎಲ್ಲ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಕೆ ಮಾಡಿ. ತಮ್ಮ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಈ ಒಂದು ಹಣವನ್ನು ಅವರು ಬಳಕೆ ಮಾಡಿಕೊಳ್ಳಬಹುದಾಗಿದೆ. ಹಾಗಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಸುವ ಅರ್ಹತೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.

WhatsApp Float Button

ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ  ಇದೇ ತರದ ಹೊಸ ಮಾಹಿತಿಗಳನ್ನು ದಿನನಿತ್ಯ ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿ  ದಿನನಿತ್ಯ ನೀಡುತ್ತಾ ಇರುತ್ತೇವೆ. ಅಂದರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ಬಿಡುಗಡೆ ಮಾಡುವಂತಹ ಪ್ರತಿಯೊಂದು ಯೋಜನೆಗಳ ಬಗ್ಗೆ ಹೊಸ ಹೊಸ ಮಾಹಿತಿಗಳು ಹಾಗೂ ಹುದ್ದೆಗಳ ಬಗ್ಗೆ ಮಾಹಿತಿಗಳು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತಹ ವಿದ್ಯಾರ್ಥಿ ವೇತನಗಳ ಬಗ್ಗೆ ಕೂಡ ನಾವು ವಿವರವಾಗಿ ಸಂಪೂರ್ಣವಾದಂತಹ ಮಾಹಿತಿಗಳನ್ನು ಈ ಒಂದು ಲೇಖನಗಳ ಮೂಲಕ ದಿನನಿತ್ಯ ಮಾಧ್ಯಮದಲ್ಲಿ ನಿಮಗೆ ಮಾಹಿತಿ ನೀಡುತ್ತಾ ಇರುತ್ತೇವೆ. ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಇಂತಹ ಎಲ್ಲಾ ರೀತಿಯ ಹೊಸ ಹೊಸ ಮಾಹಿತಿಗಳನ್ನು ನೀವು ತಿಳಿದುಕೊಳ್ಳಬಹುದು.

PM Usha Scholarship

ಅದೇ ರೀತಿಯಾಗಿ ಈಗ ನಮ್ಮ ರಾಜ್ಯದಲ್ಲಿ ಖಾಸಗಿ ಕಂಪನಿ ಕಡೆಯಿಂದ ಬರುವಂತಹ ಪ್ರತಿಯೊಂದು ಹುದ್ದೆಗಳ ಬಗ್ಗೆ ಕೂಡ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಹಾಗೆ ಈಗ ನಮ್ಮ ರಾಜ್ಯದಲ್ಲಿ ಪ್ರಚಲಿತರದಲ್ಲಿರುವಂತಹ ಪ್ರತಿಯೊಂದು ಯೋಜನೆಗಳಿಗೆ ಸಂಬಂಧಪಟ್ಟಂತೆ ನಾವು ದಿನನಿತ್ಯವು ಲೇಖನಗಳ ಮೂಲಕ ನಮ್ಮ ಮಾಧ್ಯಮದಲ್ಲಿ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯವು ನಮ್ಮ ಮಾಧ್ಯಮಕ್ಕೆ ಭೇಟಿಯನ್ನು ನೀಡುವುದರ ಮೂಲಕ ಪ್ರತಿನಿತ್ಯ ಹೊಸ ಹೊಸ ಮಾಹಿತಿಗಳನ್ನು ನೀವು ತಿಳಿದುಕೊಳ್ಳಬಹುದಾಗಿದೆ. ಹಾಗಿದ್ದರೆ ಬನ್ನಿ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ತಿಳಿಸಿಕೊಳ್ಳೋಣ.

PM ಉಷಾ ಸ್ಕಾಲರ್ಶಿಪ್ ಮಾಹಿತಿ

ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳ ಅನುಕೂಲವಾಗಲಿ ಎಂದು ಈಗ ಸರ್ಕಾರ ಹಲವಾರು ರೀತಿಯ ಸ್ಕಾಲರ್ಶಿಪ್ ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಿದೆ. ಅದೇ ರೀತಿಯಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಹಾಗೂ ಹಿಂದುಳಿದ ಹಾಗೂ ಬಡವ ವಿದ್ಯಾರ್ಥಿಗಳಿಗೂ ಕೂಡ ಉನ್ನತ ಶಿಕ್ಷಣ ಪಡೆದುಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರವು ಹಲವಾರು ರೀತಿಯ ಸ್ಕಾಲರ್ಶಿಪ್‌ಗಳನ್ನು ಈಗಾಗಲೇ ಜಾರಿಗೆ ಮಾಡಿದೆ. ಅವುಗಳಲ್ಲಿ ಈಗ ಕೇಂದ್ರ ಸರ್ಕಾರವು ಜಾರಿಗೆ ಮಾಡಿರುವಂತಹ ಈ ಒಂದು ಪಿಎಂ ಉಷಾ ಸ್ಕಾಲರ್ಶಿಪ್ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡ 20 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿದೆ.

ಅದೇ ರೀತಿಯಾಗಿ ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಈಗ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಅವರಿಗೆ ಶೈಕ್ಷಣಿಕ ಖರ್ಚು ವೆಚ್ಚಗಳನ್ನು ಬರಿಸಲು ಈ ಒಂದು ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಈಗ ದ್ವಿತೀಯ ಪಿಯುಸಿ ಯಾರೆಲ್ಲಾ ಶೇಕಡ 80ರಷ್ಟು ಅಂಕಗಳನ್ನು ಪಡೆದು ಅವರು ತಮ್ಮ ಮುಂದಿನ ಪದವಿ ವ್ಯಾಸಂಗವನ್ನು ಮಾಡುತ್ತಿದ್ದಾರೋ ಅವರಿಗೆ ಮೊದಲ ವರ್ಷದಲ್ಲಿ 12 ಸಾವಿರ ಹಣವನ್ನು ನೀಡಲಾಗುತ್ತದೆ. ಆನಂತರ ಇನ್ನೂ ಉಳಿದ ಎರಡು ವರ್ಷಗಳಿಗೆ ಅವರಿಗೆ ತಲಾ 20 ಸಾವಿರದಂತೆ ಅವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಹಾಗೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಹ ಮತ್ತು ಆಸಕ್ತಿ ಇದ್ದೀರೋ ಅವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು  ಸಲ್ಲಿಕೆ ಮಾಡಬಹುದಾಗಿದೆ.

ಅರ್ಹತೆಗಳು ಏನು ?

  • ಈಗ ವಿದ್ಯಾರ್ಥಿಗಳು ನೀವೇನಾದರೂ ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅವರು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 80% ಗಿಂತ ಅಂಕಗಳನ್ನು ಪಡೆದಿರಬೇಕಾಗುತ್ತದೆ.
  • ಅದೇ ರೀತಿಯಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಯಾವುದಾದರೂ ಒಂದು ಪದವಿಯಲ್ಲಿ ಅಭ್ಯಾಸವನ್ನು ಮಾಡುತ್ತಿರಬೇಕಾಗುತ್ತದೆ.
  • ಅದೇ ರೀತಿಯಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡುವಂತಹ ವಿದ್ಯಾರ್ಥಿಯು ಭಾರತದ ನಿವಾಸಿ ಆಗಿರಬೇಕಾಗುತ್ತದೆ.
  • ಆನಂತರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡುವಂತಹ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 2.50 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.

ದಾಖಲೆಗಳು ಏನು ?

ಈಗ ನೀವೇನಾದರೂ ಈ ಒಂದು ಪಿಎಂ ಉಷಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.

  • ಆಧಾರ್ ಕಾರ್ಡ್
  • ಪೋಷಕರ ಆಧಾರ್ ಕಾರ್ಡ್ ಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪದವಿ ಪ್ರವೇಶ ಪ್ರಮಾಣ ಪತ್ರಗಳು
  • ಮೊಬೈಲ್ ನಂಬರ್
  • ದ್ವಿತೀಯ ಪಿಯುಸಿ ಅಂಕ ಪಟ್ಟಿಗಳು

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ನೀವು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ. ಆಗ ಮಾತ್ರ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಮಾಡಬಹುದಾಗಿದೆ.

ಇದನ್ನು ಓದಿ : Ration Card Status Check : ಹೊಸ ರೇಷನ್ ಕಾರ್ಡ್ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ? ಈ ರೀತಿಯಾಗಿ ಚೆಕ್ ಮಾಡಿ.

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ? 

ಈಗ ನೀವೇನಾದರೂ ಈ ಒಂದು ಪಿಎಂ ಉಷಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ತಿಳಿಸಿರುವ ಲಿಂಕೆನ ಮೇಲಿನ ಕ್ಲಿಕ್ ಮಾಡಿಕೊಂಡು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗಅರ್ಜಿಯನ್ನು ಸಲ್ಲಿಕೆ ಮಾಡಿ. ನೀವು ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಬಹುದು. ಒಂದು ವೇಳೆ  ಅರ್ಜಿಯನ್ನು ಸಲ್ಲಿಕೆ ಮಾಡಲು ಬಾರದೆ ಇದ್ದರೆ ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿ ನೀಡುವುದರ ಮೂಲಕ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

LINK : APPLY NOW 

ಅದೇ ರೀತಿಯಾಗಿ ನೀವು ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಈ ಮೇಲೆ ತಿಳಿಸಿರುವ ಮಾಹಿತಿ ನಿಮಗೆ ಸಂಪೂರ್ಣವಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ನಮ್ಮ ಈ ಲೇಖನವನ್ನು ನೀವು ಕೊನೆವರೆಗೂ ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment