PM Viswakarma Yojana : PM ವಿಶ್ವಕರ್ಮ ಯೋಜನೆಗೆ ಈಗ ಮತ್ತೆ ಅರ್ಜಿಗಳು ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ನಿಮಗೆ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ಕೇಂದ್ರ ಸರ್ಕಾರವು ಜಾರಿಗೆ ಮಾಡಿರುವಂತಹ ಈ ಒಂದು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವುದರ ಮೂಲಕ ನೀವು 15 ಸಾವಿರದವರೆಗೆ ಹಣವನ್ನು ಪಡೆದುಕೊಂಡು ಹಾಗೂ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ನೀವು ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಯೋಜನೆ ಈಗ ಮತ್ತೆ ಪ್ರಾರಂಭವಾಗಿದೆ. ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ ಬನ್ನಿ.
ಹಾಗೆಯೇ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವು ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿಯನ್ನು ನಾವು ನೀಡುತ್ತಾ ಇರುತ್ತೇವೆ. ಅಂದರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಪ್ರತಿಯೊಂದು ಯೋಜನೆಗಳ ಬಗ್ಗೆ ಮಾಹಿತಿಗಳು ಹಾಗೂ ಆ ಒಂದು ಯೋಜನೆ ಗೆ ಸಂಬಂಧಪಟ್ಟಂತೆ ಏನಾದರೂ ಅಪ್ಡೇಟ್ಗಳನ್ನು ನೀಡಿದ್ದರು ಕೂಡ ಅವುಗಳ ಮಾಹಿತಿಗಳನ್ನು ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಲೇಖನಗಳ ಮೂಲಕ ಮಾಹಿತಿಯನ್ನು ನೀಡುತ್ತೇವೆ. ಅದೇ ರೀತಿಯಾಗಿ ರೈತರಿಗೆ ಸಂಬಂಧಿಸಿದಂತಹ ಯೋಜನೆಗಳ ಬಗ್ಗೆಯೂ ಕೂಡ ನಾವು ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ನೀಡುತ್ತೇವೆ. ತದನಂತರ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತಹ ವಿದ್ಯಾರ್ಥಿ ವೇತನಗಳ ಬಗ್ಗೆಯೂ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ದಿನನಿತ್ಯವೂ ಲೇಖನಗಳ ಮೂಲಕ ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಪ್ರತಿಯೊಂದು ಮಾಹಿತಿಗಳನ್ನು ನೀವು ವಿವರವಾಗಿ ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಬನ್ನಿ ಈ ಒಂದು ಲೇಖನದಲ್ಲಿ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿದುಕೊಳ್ಳೋಣ.
PM ವಿಶ್ವಕರ್ಮ ಯೋಜನೆಯ ಮಾಹಿತಿ
ಸ್ನೇಹಿತರೆ ಇದೀಗ ಈ ಒಂದು ಪಿಎಂ ವಿಶ್ವಕರ್ಮ ಯೋಜನೆಯನ್ನು ಕೇಂದ್ರ ಸರ್ಕಾರ ಈಗ ಜಾರಿಗೆ ಮಾಡಿದೆ. ಈಗ ನಮ್ಮ ದೇಶದಲ್ಲಿ ಇರುವಂತಹ ಕುಶಲ ಕಾರ್ಮಿಕರಿಗೆ ಹಾಗೂ ವಂಶ ಪಾರಂಪರಿಕವಾಗಿ ಯಾರೆಲ್ಲ ವೃತ್ತಿಯನ್ನು ಮಾಡಿಕೊಂಡು ಬಂದಿದ್ದಾರೋ ಅಂತಹ ಜನರಿಗೆ ಮತ್ತು ಬಡವರಿಗೆ ಹಾಗೂ ಮನೆಯಲ್ಲಿ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡುವ ಜನರಿಗೆ ಈ ಒಂದು ಯೋಜನೆಯ ಮೂಲಕ ಈಗ ಉಚಿತ ತರಬೇತಿಯನ್ನು ನೀಡುವುದರ ಜೊತೆಗೆ ಅವರಿಗೆ ತಮ್ಮ ಉದ್ಯೋಗವನ್ನು ಮುಂದುವರಿಸಿಕೊಂಡು ಹೋಗಲು 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಕೂಡ ಒದಗಿಸುವಂತಹ ಯೋಜನೆ ಇದಾಗಿದೆ. ಆದ್ದರಿಂದ ಈ ಒಂದು ಯೋಜನೆಗೆ ಈಗ ಎಲ್ಲರೂ ಕೂಡ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ಈಗ ಪಡೆದುಕೊಳ್ಳಬಹುದು.
ಈಗ ಈ ಒಂದು ಪಿಎಂ ವಿಶ್ವಕರ್ಮ ಯೋಜನೆ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಫಲಾನುಭವಿಗಳಿಗೆ ಮೂರು ಲಕ್ಷದವರೆಗೆ ಸಾಲ ಸೌಲಭ್ಯ ಹಾಗೂ ಜೊತೆಗೆ 15 ಸಾವಿರ ಹಣವನ್ನು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಪ್ರತಿಯೊಬ್ಬ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ಹಣವನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ ಈ ಒಂದು ಯೋಜನೆ ಲಾಭಗಳು ಏನು ಎಂಬುದರ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಿದ್ದೇವೆ.
ಈ ಒಂದು ಯೋಜನೆಯ ಪ್ರಯೋಜನಗಳು ಏನು ?
- ಈಗ ನೀವೇನಾದರೂ ಈ ಒಂದು ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿದ್ದೆ ಆದರೆ ನೀವು ಉಚಿತವಾಗಿ 7 ದಿನಗಳವರೆಗೆ ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ತರಬೇತಿಯನ್ನು ನೀವು ಉಚಿತವಾಗಿ ಪಡೆದುಕೊಳ್ಳಬಹುದು.
- ಹಾಗೆ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ತರಬೇತಿಯನ್ನು ಪಡೆಯುವಂತಹ ಸಮಯದಲ್ಲಿ ನಿಮಗೆ ಪ್ರತಿದಿನವೂ 500 ದಿನಗೂಲಿ ರೂಪದಲ್ಲಿ ಒಟ್ಟಾರೆಯಾಗಿ 3500 ಹಣವನ್ನು ನಿಮಗೆ ನೀಡಲಾಗುತ್ತದೆ.
- ಉಚಿತ 15,000 ಹಣವು ಕೂಡ ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ ದೊರೆಯುತ್ತದೆ. ನೀವು 7 ದಿನಗಳ ಕಾಲ ಕೌಶಲ್ಯ ತರಬೇತಿಯನ್ನು ಪಡೆದುಕೊಂಡ ನಂತರ ತಮ್ಮ ವೃತ್ತಿಗೆ ಸಂಬಂಧಿಸಿದಂತಹ ಯಂತ್ರೋಪಕರಗಳನ್ನು ನೀವು ಖರೀದಿ ಮಾಡಿಕೊಳ್ಳಲು ಈ ಒಂದು ಯೋಜನೆ ಅಡಿಯಲ್ಲಿ ನಿಮಗೆ 15000 ಹಣವನ್ನು ಉಚಿತವಾಗಿ ನೀಡಲಾಗುತ್ತದೆ. ನೀವು ಆ ಒಂದು ಹಣವನ್ನು ಬಳಸಿಕೊಂಡು ನಿಮ್ಮ ವೃತ್ತಿಗೆ ಬೇಕಾಗುವಂತಹ ಯಂತ್ರೋಪಕರಣಗಳನ್ನು ನೀವು ಖರೀದಿ ಮಾಡಿಕೊಳ್ಳಬಹುದಾಗಿದೆ.
- ಆನಂತರ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಪ್ರತಿಯೊಬ್ಬ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ನೀವು ಸಾಲವನ್ನು ಪಡೆದುಕೊಂಡು ನಿಮ್ಮ ವೃತ್ತಿಯನ್ನು ನೀವು ಮುಂದುವರಿಸಿಕೊಂಡು ಹೋಗಲು ಇದು ಸಹಾಯವಾಗುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ?
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಒಂದು ಕುಟುಂಬದಲ್ಲಿ ಒಬ್ಬ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.
- ಆನಂತರ ಅರ್ಜಿ ಸಲ್ಲಿಸುವಂತಹ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 2.50 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಯಾವುದಾದರೂ ಒಂದು ವೃತ್ತಿಯನ್ನು ಮಾಡುತ್ತಿರಬೇಕಾಗುತ್ತದೆ.
- ಈ ಯೋಜನೆ ಲಾಭವನ್ನು ನೀವೇನಾದರೂ ಪಡೆದುಕೊಳ್ಳಬೇಕಾದರೆ ಈ ಹಿಂದೆ ನೀವು ಸರಕಾರದ ಕಡೆಯಿಂದ ಯಾವುದೇ ರೀತಿ ಸಾಲ ಸೌಲಭ್ಯವನ್ನು ಪಡೆದಿರಬಾರದು.
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 59 ವರ್ಷವನ್ನು ಮೀರಿರಬಾರದು.
- ಹಾಗೆಯೇ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಕುಟುಂಬದ ಸದಸ್ಯರು ಸರಕಾರಿ ಉದ್ಯೋಗವನ್ನು ಹೊಂದಿರಬಾರದು.
ಬೇಕಾಗುವ ದಾಖಲೆಗಳು ಏನು ?
- ಅರ್ಜಿದಾರರ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
- ಉದ್ಯೋಗ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಇದನ್ನು ಓದಿ : PM Usha Scholarship : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿ ವೇತನ! ಇಲ್ಲಿದೆ ಮಾಹಿತಿ.
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?
ಈಗ ನೀವೇನಾದರೂ ಈ ಒಂದು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದರೆ ನಾವು ನಿಮಗೆ ಈ ಒಂದು ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಕೂಡ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆ ನಿಮಗೇನಾದರೂ ಅರ್ಜಿ ಸಲ್ಲಿಕೆ ಮಾಡಲು ಬಾರದೆ ಇದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಕ್ಕೆ ನೀವು ಭೇಟಿಯನ್ನು ನೀಡುವುದರ ಮೂಲಕ ಅವರಿಗೆ ಈ ಮೇಲಿನ ಮಾಹಿತಿಯನ್ನು ತಿಳಿಸಿ ಅವರ ಬಳಿ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ನೀವು ಪಡೆದುಕೊಳ್ಳಬಹುದು.
LINK : Apply Now
ಈಗ ನಾವು ನಿಮಗೆ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಈ ಮೇಲೆ ತಿಳಿಸಿರುವ ಮಾಹಿತಿ ಸಂಪೂರ್ಣವಾಗಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.