Gruhalakshmi 15 Installment Credit : ಗೃಹಲಕ್ಷ್ಮಿ ಯೋಜನೆ ಹಣ ಜಮಾ! ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ವಿಷಯವೇನೆಂದರೆ ಈಗ ಯಾರೆಲ್ಲಾ ಗೃಹಲಕ್ಷ್ಮಿ ಯಾವಾಗ ಬರುತ್ತದೆ ಎಂಬುದನ್ನು ಕಾದು ಕೂತಿದ್ದೀರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಸಚಿವರು ಈ ಒಂದು ಯೋಜನೆಯ ಬಗ್ಗೆ ಇನ್ನೊಂದು ಸ್ಪಷ್ಟ ಮಾಹಿತಿಯನ್ನು ಅಂದರೆ ಸಿಹಿ ಸುದ್ದಿ ಒಂದನ್ನು ನೀಡಿದ್ದಾರೆ. ಆ ಒಂದು ಸಿಹಿ ಸುದ್ದಿಯನ್ನು ಮತ್ತು ಆ ಒಂದು ಯೋಜನೆಗೆ ಸಂಬಂಧಪಟ್ಟಂತೆ ಪ್ರತಿಯೊಂದು ಮಾಹಿತಿಗಳನ್ನು ಕೂಡ ನಾವು ಈ ಒಂದು ಲೇಖನದಲ್ಲಿ ನಿಮಗೆ ಈಗ ವಿವರವಾಗಿ ತಿಳಿಸುತ್ತಾ ಹೋಗುತ್ತೇವೆ. ಆದಕಾರಣ ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ಇದರಲ್ಲಿ ನಾವು ಸಂಪೂರ್ಣ ವಾದಂತಹ ಮಾಹಿತಿ ವಿವರವಾಗಿ ನೀಡಿದ್ದೇವೆ. ಆದ ಕಾರಣ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಎಷ್ಟೋ ಪ್ರಚಲಿತವಾಗಿದೆ ಎಂದರೆ ನಿಮಗೆ ಎಲ್ಲರಿಗೂ ತಿಳಿದಂತಹ ವಿಷಯವಾಗಿದೆ. ಈ ಒಂದು ಯೋಜನೆ ಮೂಲಕ ಈಗ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ಸರ್ಕಾರ ಈಗಾಗಲೇ ಜಮಾ ಮಾಡಿತ್ತು. ಒಟ್ಟಾರೆಯಾಗಿ ಈಗಾಗಲೇ ಗೃಹಲಕ್ಷ್ಮಿ ಯೋಜನೆ 14 ಕಂತಿನ ಹಣವನ್ನು ಅಂದರೆ 28,000 ಹಣವನ್ನು ಎಲ್ಲಾ ಮಹಿಳೆಯರ ಖಾತೆಗಳಿಗೆ ಸರ್ಕಾರವು ಈಗಾಗಲೇ ಜಮಾ ಮಾಡಿದೆ. ಅದೇ ರೀತಿಯಾಗಿ ಈಗ ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣವು ಯಾವಾಗ ಬರುತ್ತದೆ ಎಂದು ಈಗ ಎಲ್ಲರೂ ಕಾದು ಕೊಡುತ್ತಿದ್ದಾರೆ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಹಾಗಿದ್ದರೆ ಬನ್ನಿ ಈ ಒಂದು ಯೋಜನೆಯ ಸಂಪೂರ್ಣ ಮಾಹಿತಿ ಈಗ ಲೇಖನದಲ್ಲಿ ತಿಳಿದುಕೊಳ್ಳೋಣ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಪ್ರಮುಖ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈ ಒಂದು ಯೋಜನೆಗೆ ಈಗ ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೋ ಅಂತವರು ಈಗ ಈ ಒಂದು ಯೋಜನೆ ಮೂಲಕ ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳಬಹುದು. ಈ ಒಂದು ಯೋಜನೆಯಿಂದ ಬರುವ ಹಣವನ್ನು ಮಹಿಳೆಯರು ತಮ್ಮ ದೈನಂದಿನ ಖರ್ಚನ್ನು ನೀಗಿಸಿಕೊಳ್ಳಲು ಈ ಒಂದು ಹಣವು ಸಹಾಯವಾಗುತ್ತದೆ. ಅದೇ ರೀತಿಯಾಗಿ ಕೆಲವೊಂದು ಹಣವನ್ನು ಒಟ್ಟುಗೂಡಿಸಿ ಅವರು ತಮ್ಮ ಉದ್ಯೋಗಕ್ಕಾಗಿ ಒಂದು ಹಣವನ್ನು ಬಳಕೆ ಮಾಡಿಕೊಂಡಿದ್ದಾರೆ.
ಹಾಗೆ ಈಗ ಸರ್ಕಾರವು ಈ ಒಂದು ಗೃಹಲಕ್ಷ್ಮಿ ಯೋಜನೆಯ 15 ಕಂತಿನ ಹಣವನ್ನು ಯಾವಾಗ ಜಮಾ ಮಾಡುತ್ತದೆ ಎಂಬುದರ ಬಗ್ಗೆ ಈಗ ಸಚಿವರು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ನಾಲ್ಕು ಹಂತಗಳಲ್ಲಿ ವಿಂಗಡಣೆ ಮಾಡಿ. ಅವುಗಳ ಪ್ರಕಾರ ಪ್ರತಿಯೊಂದು ಜಿಲ್ಲೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವನ್ನು ಈಗ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣವನ್ನು ಇನ್ನು ಕೇವಲ 4/5 ದಿನಗಳಲ್ಲಿ ಪ್ರತಿಯೊಬ್ಬ ಮಹಿಳಾ ಖಾತೆಗಳು ಕೂಡ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಸಚಿವರು ಈ ಹಿಂದೆ ನೀಡಿದ್ದಾರೆ. ಯಾವ ಯಾವ ಜಿಲ್ಲೆಗಳಿಗೆ ಮೊದಲು ಹಣವು ಜಮಾ ಆಗುತ್ತದೆ ಎಂಬುದರ ಮಾಹಿತಿ ಈ ಕೆಳಗೆ ಇದೆ.
ಈಗ ಸರ್ಕಾರವು ನಾಲ್ಕು ಹಂತಗಳಲ್ಲಿ ಹಣವನ್ನು ಬಿಡುಗಡೆ ಮಾಡಲಿದೆ
- ಮೊದಲನೇ ಹಂತದಲ್ಲಿ ಬಿಡುಗಡೆಯಾಗುವ ಜಿಲ್ಲೆಗಳು ಎಂದರೆ ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಶಿವಮೊಗ್ಗ, ತುಮಕೂರು.
- ಎರಡನೇ ಹಂತದಲ್ಲಿ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಧಾರವಾಡ, ಗದಗ ಹಾವೇರಿ ಮತ್ತು ಉತ್ತರ ಕನ್ನಡ.
- ಮೂರನೇ ಹಂತದಲ್ಲಿ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಉಡುಪಿ.
- ನಾಲ್ಕನೇ ಹಂತದಲ್ಲಿ ಬಳ್ಳಾರಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯನಗರ.
ಈ ರೀತಿಯಾಗಿ ನಾಲ್ಕು ಹಂತಗಳಲ್ಲಿ ಈಗ ಗೃಹಲಕ್ಷ್ಮಿ ಯೋಜನೆ 15 ಕಂತಿನ ಹಣವನ್ನು ಈಗ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ. ಈ ಒಂದು ಹಂತಗಳಲ್ಲಿ ಈಗ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವು ಜಮಾ ಆಗುತ್ತದೆ. ಸ್ನೇಹಿತರೆ ಈಗಾಗಲೇ ಕೆಲವೊಂದಷ್ಟು ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ. ಇನ್ನು ಕೆಲವೇ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಜಮಾ ಆಗುತ್ತದೆ.
ಅದೇ ರೀತಿಯಾಗಿ ಈ ಹಿಂದೆ ಯಾರಿಗೆಲ್ಲ ಗೃಹಲಕ್ಷ್ಮಿ ಯೋಜನೆಯ ಹಣವು ಬಂದಿಲ್ಲ ಅಂತವರು ಕೂಡ ಚಿಂತೆ ಪಡುವ ಅವಶ್ಯಕತೆ ಇಲ್ಲ. ಈ ಹಿಂದೆ ಪೆಂಡಿಂಗ್ ಇರುವಂತಹ ಹಣವನ್ನು ಕೂಡ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ಸಚಿವರು ಸ್ಪಷ್ಟವಾಗಿ ನೀಡುತ್ತಾರೆ. ಹಾಗಿದ್ದರೆ ಪೆಂಡಿಂಗ್ ಇರುವ ಹಣವನ್ನು ಪಡೆದುಕೊಳ್ಳಬೇಕಾದರೆ ನೀವು ಈ ಕೆಳಗೆ ತಿಳಿಸಿರುವ ಕೆಲಸಗಳನ್ನು ಕಡ್ಡಾಯವಾಗಿ ಮಾಡಿರಬೇಕಾಗುತ್ತದೆ. ಆಗ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನಾ ಹಣವು ಬರುತ್ತದೆ.
ಪೆಂಡಿಂಗ ಹಣವು ಬರಲು ಈ ಕೆಲಸ ಕಡ್ಡಾಯ
- ಈಗ ನೀವೇನಾದರೂ ಪೆಂಡಿಂಗ್ ಇರುವಂತಹ ಹಣವನ್ನು ಪಡೆದುಕೊಳ್ಳಬೇಕಾದರೆ ನಿಮ್ಮ ರೇಷನ್ ಕಾರ್ಡ್ ಅಲ್ಲಿ ಇರುವಂತಹ ಪ್ರತಿಯೊಬ್ಬ ಸದಸ್ಯರ ರೇಷನ್ ಕಾರ್ಡಿಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕಾಗುತ್ತದೆ. ಒಂದು ವೇಳೆ ಆಗದೆ ಇದ್ದರೆ ಗೃಹಲಕ್ಷ್ಮಿ ಯೋಜನೆಯ ಹಣವು ಬರುವುದಿಲ್ಲ.
- ಅದೇ ರೀತಿಯಾಗಿ ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ಮಾಡಿಸಿ 15 ವರ್ಷಗಳ ಕಳೆದರೂ ಕೂಡ ನೀವು ಆಧಾರ್ ಕಾರ್ಡನ್ನು ಮಾಡಿಸದಿದ್ದರೆ ನಿಮ್ಮ ಖಾತೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಬಂದು ತಲುಪುವುದಿಲ್ಲ. ಹಾಗಾಗಿ ನೀವು ಈ ಕೂಡಲೇ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿ.
- ಅದೇ ರೀತಿಯಾಗಿ ನೀವು ಈಗ ಪ್ರತಿ ತಿಂಗಳು ಕಡ್ಡಾಯವಾಗಿ ರೇಷನ್ ಅನ್ನು ಪಡೆದುಕೊಳ್ಳಬೇಕಾಗುತ್ತದೆ. ಒಂದು ವೇಳೆ ನೀವೇನಾದರೂ ರೇಷನ್ ಅನ್ನು ಪಡೆದುಕೊಳ್ಳದೆ ಇದ್ದರೆ ನಿಮ್ಮ ಖಾತೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವನ್ನು ಪಾವತಿ ಮಾಡುವುದನ್ನು ಸ್ಥಗಿತ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ.
- ಅದೇ ರೀತಿಯಾಗಿ ಈಗ ನಿಮ್ಮ ಮನೆಯಲ್ಲಿ ಯಾರಾದರೂ GST ಪಾವತಿ ಮಾಡುತ್ತಿದ್ದಾರೆ. ಅಂತವರಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಬರುವುದಿಲ್ಲ.
- ಅದೇ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಮಹಿಳೆಯರ ಮನೆಯಲ್ಲಿ ಸರ್ಕಾರಿ ನೌಕರಿಯನ್ನು ಹೊಂದಿರುವ ವ್ಯಕ್ತಿ ಇದ್ದರೆ ಆ ಮಹಿಳೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣವು ಬಂದು ತಲುಪುವುದಿಲ್ಲ.
ಸ್ನೇಹಿತರಿ ನಾವು ನಿಮಗೆ ಈ ಮೇಲೆ ತಿಳಿಸಿರುವ ಅಂತಹ ಮಾಹಿತಿಗಳನ್ನು ನೀವು ಕಡ್ಡಾಯವಾಗಿ ಪಾಲಿಸಿದ್ದೆ ಆದರೆ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಹಾಗೂ ಪೆಂಡಿಂಗ್ ಇರುವಂತಹ ಹಣವನ್ನು ಕೂಡ ಪಡೆದುಕೊಳ್ಳಲು ಅರ್ಹರು ಒಂದು ವೇಳೆ ನೀವು ಈ ಕೆಲಸಗಳನ್ನು ಮಾಡದಿದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ?
ಈಗ ನೀವೇನಾದರೂ ಗೃಹಲಕ್ಷ್ಮಿ ಯೋಜನ ಹಣವನ್ನು ಚೆಕ್ ಮಾಡಿಕೊಳ್ಳಬೇಕೆಂದರೆ ಈಗ ನೀವು ಪ್ಲೇ ಸ್ಟೋರ್ ಗೆ ಹೋಗಿ ಕರ್ನಾಟಕ DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ಅದರಲ್ಲಿ ನೀವು ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಜಮ ಆಗಿರುವಂತಹ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಸ್ನೇಹಿತರೆ ಈಗ ನಾವು ಈ ಒಂದು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಪ್ರತಿಯೊಂದು ಮಾಹಿತಿಗಳನ್ನು ಈ ಒಂದು ಲೇಖನದಲ್ಲಿ ಈಗ ವಿವರವಾಗಿ ತಿಳಿಸಿದ್ದೇವೆ. ಈಗ ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಪ್ರತಿಯೊಂದು ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ತಿಳಿದುಕೊಳ್ಳಬಹುದು.
ಈಗ ನಾವು ನಿಮಗೆ ಈ ಒಂದು ಯೋಜನೆಯ ಸಂಬಂಧಪಟ್ಟಂತೆ ನಮ್ಮ ಲೇಖನದಲ್ಲಿ ನೀಡುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.