Gruhalakshmi Yojane Update : ಗೃಹಲಕ್ಷ್ಮಿ ಯೋಜನೆ 15ನೇ ಕಂತಿನ ಹಣ ಬರಲು ಹೊಸ ರೂಲ್ಸ್! ಈಗಲೇ ಮಾಹಿತಿಯನ್ನು ತಿಳಿಯಿರಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಈಗ ಸರಕಾರ ಮತ್ತೊಂದು ಹೊಸ ರೂಲ್ಸ್ ಜಾರಿಗೆ ಮಾಡಿದ್ದಾರೆ. ಹಾಗಿದ್ದರೆ ಬನ್ನಿ ಸರ್ಕಾರವು ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ನೀಡಿರುವ ಆ ರೂಲ್ಸ್ ಗಳು ಏನು ಆ ರೂಲ್ಸ್ ಗಳನ್ನೂ ನಾವು ಹೇಗೆ ಪಾಲಿಸಬೇಕು ಮತ್ತು ಆ ರೂಲ್ಸ್ ಗಳು ಏನೇನು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ಸಂಪೂರ್ಣ ವಾದಂತಹ ಮಾಹಿತಿಯನ್ನು ಪಡೆದುಕೊಳ್ಳೋಣ ಬನ್ನಿ.
ಹಾಗೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇಂತಹ ಮಾಹಿತಿಗಳನ್ನು ಜನನಿತ್ತು ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳ ಬಗ್ಗೆ ಕೂಡ ಹಾಗು ಅವುಗಳ ಬಗ್ಗೆ ಏನಾದರೂ ಅಪ್ಡೇಟ್ಗಳನ್ನು ನೀಡಿದರು. ಅವುಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಆನಂತರ ಸರ್ಕಾರವು ಹುದ್ದೆಗಳ ಬಗ್ಗೆ ಬಿಡುಗಡೆ ಮಾಡುವಂತಹ ಮಾಹಿತಿಗಳನ್ನು ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಹಾಗೆ ಸರ್ಕಾರವು ರೈತರ ಸಲುವಾಗಿ ಬಿಡುಗಡೆ ಮಾಡುವಂತಹ ಪ್ರತಿಯೊಂದು ಯೋಜನೆಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಹಾಗೆ ಆ ಒಂದು ಯೋಜನೆಗಳಿಗೆ ಸಂಬಂಧಪಟ್ಟಂತೆ ಏನಾದರೂ ತೊಂದರೆಗಳು ಹಾಗೂ ಅಪ್ಡೇಟ್ಗಳನ್ನು ಸರಕಾರವು ನೀಡಿದ್ದರೆ ಅವುಗಳ ಬಗ್ಗೆಯೂ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನೀಡುತ್ತೇವೆ. ಹಾಗಿದ್ದರೆ ಬನ್ನಿ ಈಗ ಗೃಹಲಕ್ಷ್ಮಿ ಯೋಜನೆ ಬಗ್ಗೆ ಈ ಒಂದು ಲೇಖನದಲ್ಲಿ ಮಾಹಿತಿಗಳನ್ನು ತಿಳಿದುಕೊಳ್ಳೋಣ.
ಹಾಗೆ ಈಗ ನಮ್ಮ ರಾಜ್ಯದಲ್ಲಿ ಹೆಚ್ಚು ಪ್ರಚಲಿತದಲ್ಲಿರುವಂತಹ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈಗ ಈ ಒಂದು ಯೋಜನೆಯ ಮೂಲಕ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಅವರ ಖಾತೆಗಳಿಗೆ ಸರ್ಕಾರವು ಈಗ ಜಮಾ ಮಾಡಲಾಗುತ್ತಿತ್ತು. ಒಟ್ಟಾರೆಯಾಗಿ ಈಗ ಸರ್ಕಾರವು 14 ಕಂತಿನ ಹಣಗಳನ್ನು ಈಗ ಜಮಾ ಮಾಡಿದೆ. ಅಂದರೆ ಸುಮಾರು 28,000 ಹಣವನ್ನು ಮಹಿಳೆಯರ ಖಾತೆಗಳಿಗೆ ಆಗಲಿ ಜಮಾ ಮಾಡಿದೆ. ಅದೇ ರೀತಿಯಾಗಿ ಈಗ ಸರ್ಕಾರವು ಗೃಹ ಲಕ್ಷ್ಮೀ ಯೋಜನೆ 15ನೇ ಕಂತಿನ ಹಣವನ್ನು ಜಮಾ ಮಾಡಲು ಈಗ ಮತ್ತಷ್ಟು ಹೊಸ ರೂಲ್ಸ್ ಗಳನ್ನು ಕಡ್ಡಾಯ ಮಾಡಿದೆ. ಹಾಗಿದ್ದರೆ ಆ ರೂಲ್ಸ್ ಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈ ಒಂದು ಲೇಖನದಲ್ಲಿ ಈಗ ಇದೆ.
ಗೃಹ ಲಕ್ಷ್ಮಿ ಯೋಜನೆಯ ಮಾಹಿತಿ
ಅದೇ ರೀತಿಯಾಗಿ ಈಗ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಗೃಹಲಕ್ಷ್ಮಿ ಯೋಜನೆಯನ್ನು ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರಕಾರವು ತಂದಿರುವಂತಹ ಐದು ಯೋಜನೆಗಳಲ್ಲಿ ಈ ಒಂದು ಯೋಜನೆ ಪ್ರಮುಖ ಯೋಜನೆಯಾಗಿದೆ. ಈ ಒಂದು ಯೋಜನೆ ಮೂಲಕ ಈಗ ಪ್ರತಿ ತಿಂಗಳು 2000 ಹಣವನ್ನು ನೀಡಲಾಗುತ್ತದೆ. ಹಾಗೆ ಇದುವರೆಗೂ ಕೂಡ 14 ಕಂತಿನ ಹಣವನ್ನು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಸರ್ಕಾರವು ಜಮಾ ಮಾಡಿದೆ.
ಅದೇ ರೀತಿಯಾಗಿ ಈಗ 15ನೇ ಕಂತಿನ ಹಣವು ಯಾವಾಗ ಬರುತ್ತದೆ ಎಂದು ಎಲ್ಲಾ ಮಹಿಳೆಯರು ಈಗ ಕಾಡು ಕುಳಿತಿದ್ದಾರೆ. ಅದೇ ರೀತಿಯಾಗಿ ಈಗ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಅಂದರೆ 15ನೇ ಕಂತಿನ ಹಣಕ್ಕೆ ಸಂಬಂಧಪಟ್ಟಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೆಲವೊಂದಿಷ್ಟು ಮಾಹಿತಿಗಳನ್ನು ನೀಡಿದ್ದಾರೆ. ಆ ಒಂದು ಮಾಹಿತಿಗಳನ್ನು ಈಗ ನಾವು ಈ ಕೆಳಗೆ ನಿಮಗೆ ಸಂಪೂರ್ಣವಾಗಿ ವಿವರಿಸಿದ್ದೇವೆ. ನೀವು ಆ ರೂಲ್ಸ್ ಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಒಂದು ವೇಳೆ ಆ ರೂಲ್ಸ್ ಗಳನ್ನೂ ನೀವು ಪಾಲಿಸದೆ ಹೋದರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ.
ಹಣ ಪಡೆಯಲು ಹೊಸ ರೂಲ್ಸ್ ಗಳು ಏನು ?
ರೇಷನ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸುವುದು : ಈಗ ನೀವೇನಾದರೂ ಗೃಹಲಕ್ಷ್ಮಿ ಯೋಜನೆ ಹಣವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನಿಮ್ಮ ರೇಷನ್ ಕಾರ್ಡ್ ಇರುವಂತಹ ಪ್ರತಿಯೊಬ್ಬ ಸದಸ್ಯರ EKYC ಅನ್ನು ಕಡ್ಡಾಯವಾಗಿ ಆಗಿರಬೇಕಾಗುತ್ತದೆ. ಹಾಗೆ ಅದರ ಜೊತೆಗೆ ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯವಾಗಿ ಆಗಿರಬೇಕಾಗುತ್ತದೆ. ಒಂದು ವೇಳೆ ನೀವು ಇದನ್ನು ಮಾಡಿಸದೆ ಇದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ. ಆದಕಾರಣ ನೀವು ಈ ಕೂಡಲೇ ನಿಮ್ಮ ಹತ್ತಿರ ಇರುವಂತಹ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ. ನೀವು ಆಧಾರ್ ಕಾರ್ಡ್ಗೆ EKYC ಅನ್ನು ಮಾಡಿಸಿಕೊಳ್ಳಬಹುದು.
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು : ಸ್ನೇಹಿತರೆ ಈಗ ನೀವೇನಾದರೂ ಗೇಯುಹಾಲಕ್ಷ್ಮಿ ಯೋಜನೆಯ ಕಂತಿನ ಹಣವು ನಿಮಗೆ ಬರುವಂತೆ ಮಾಡಿಕೊಳ್ಳಬೇಕಾದರೆ ನಿಮ್ಮ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಅಪ್ಡೇಟ್ ಮಾಡಿಸಬೇಕಾಗುತ್ತದೆ. ಅಂದರೆ ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ಮಾಡಿಸಿ 10 ವರ್ಷ ಕಳೆದರೂ ಕೂಡ ನೀವು ಆ ಒಂದು ರೇಷನ್ ಕಾರ್ಡನ್ನು ಯಾವುದೇ ರೀತಿಯಾಗಿ ಅಪ್ಡೇಟ್ ಮಾಡಿಸದೆ ಇದ್ದರೆ ನೀವು ಕಡ್ಡಾಯವಾಗಿ ಆ ಒಂದು ರೇಷನ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕಾಗುತ್ತದೆ. ಒಂದು ವೇಳೆ ನೀವು ಆ ರೇಷನ್ ಕಾರ್ಡನ್ನು ಅಪ್ಡೇಟ್ ಮಾಡಿಸದೇ ಇದ್ದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಬರುವುದಿಲ್ಲ ಎಂಬ ಮಾಹಿತಿಯನ್ನು ಈಗ ಸಚಿವರು ನೀಡಿದ್ದಾರೆ. ಈಗ ನೀವು ಈ ಕೂಡಲೇ ನಿಮ್ಮ ಹತ್ತಿರ ಇರುವಂತಹ ಆಧಾರ್ ಕೇಂದ್ರಕ್ಕೆ ಭೇಟಿ ನೀಡಿ. ನೀವು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಮಾಡಿಸಿಕೊಳ್ಳುವುದು ಉತ್ತಮ.
NPCI ಮ್ಯಾಪಿಂಗ್ ಮಾಡಿಸುವುದು : ಇದುವರೆಗೆ 5 ಅಥವಾ 8 ಕಂತಿನ ಹಣವು ಬಾಕಿ ಇರುವಂತಹ ಹಣವು ನಿಮಗೆ ಬರಬೇಕಾದರೆ ಕಡ್ಡಾಯವಾಗಿ ನೀವು ನಿಮ್ಮ ಖಾತೆಗೆ NPCI ಮ್ಯಾಪಿಂಗ್ ಹಾಗೂ EKYC ಅನ್ನು ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ. ಒಂದು ವೇಳೆ ನೀವು ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗುವ ಆಧಾರ ಕಾರ್ಡ್ ಲಿಂಕ್ ಅನ್ನು ಮಾಡಿಸದೆ ಇದ್ದರೆ ನಿಮ್ಮ ಖಾತೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ. ಅದಕ್ಕಾಗಿ ನೀವು ಈ ಕೂಡಲೇ ನಿಮ್ಮ ಹತ್ತಿರ ಇರುವಂತಹ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. ನೀವು ನಿಮ್ಮ ಖಾತೆಗೆ NPCI ಮ್ಯಾಪಿಂಗನ್ನು ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ.
ಗೃಹಲಕ್ಷ್ಮಿ ಅರ್ಜಿ KYC ಮಾಡಿಸುವುದು : ಈಗ ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವಂತಹ ಪೆಂಡಿಂಗ್ ಹಣವನ್ನು ಈಗ ನೀವು ಪಡೆದುಕೊಳ್ಳಬೇಕಾದರೆ ನೀವು ಗೃಹಲಕ್ಷ್ಮಿ ಯೋಜನೆಯ ಅರ್ಜಿಗೆ EKYC ಅನ್ನು ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ. ನೀವು KYC ಕಡ್ಡಾಯವಾಗಿ ಮಾಡಿಸಿದ್ದೆ ಆದರೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ. ಈಗ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮಒನ್ ಸೆಂಟರ್ ಗಳಿಗೆ ಭೇಟಿ ನೀಡಿ. ನೀವು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ತೆಗೆದುಕೊಂಡು ಹೋಗಿ ಏನು ಆಗಿದೆ ಎಂದು ಚೆಕ್ ಮಾಡಿಸಿದ ನಂತರ ಅದಕ್ಕೆ ಆಗಿರುವ ತೊಂದರೆಗಳನ್ನು ಸರಿಪಡಿಸಿದ ಕೂಡಲೇ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದು ತಲುಪುತ್ತದೆ. ಆದ ಕಾರಣ ಈ ಕೂಡಲೇ ಹೋಗಿ ನೀವು ಅದನ್ನು ಮಾಡಿಸಿಕೊಳ್ಳಿ.
ಈ ಎಲ್ಲ ಕೆಲಸಗಳನ್ನು ಮಾಡಿದರು ಕೂಡ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯನ್ನು ಬರುತ್ತಿಲ್ಲವೆಂದರೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ. ನಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಏಕೆ ಬರುತ್ತಿಲ್ಲ ಎಂಬುದನ್ನು ಅವರ ಮೂಲಕ ತಿಳಿದುಕೊಂಡು ಅವರು ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಅವರಿಗೆ ನೀಡಿ. ನೀವು ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬರುವಂತೆ ಮಾಡಿಕೊಳ್ಳಬಹುದು.
15ನೇ ಕಂತಿನ ಹಣ ಜಮಾ ಯಾವಾಗ ?
ಈಗ ನಮ್ಮ ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಈಗ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣವು ಯಾವಾಗ ಬರುತ್ತದೆ ಎಂದು ಕಾದು ಕುಳಿತಿದ್ದಾರೆ. ಅದೇ ರೀತಿಯಾಗಿ ಈಗ ಇನ್ನೂ ಕೆಲವೊಂದಷ್ಟು ಮಹಿಳೆಯರಿಗೆ 14ನೇ ಕಂತನ ಹಣ ಹಾಗೂ 13ನೇ ಕಂತಿನ ಹಣಗಳು ಇನ್ನೂ ಜಮಾ ಆಗಿಲ್ಲ. ಅಂತ ಮಹಿಳೆಯರು ಕೂಡ ಈಗ ಗೃಹಲಕ್ಷ್ಮಿ ಯೋಜನೆ ಯಾವಾಗ ಬರುತ್ತದೆ ಎಂದು ಕಾದು ಕುಳಿತಿದ್ದಾರೆ. ಅಂತವರಿಗೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಕೇವಲ ಮೂರು ನಾಲ್ಕು ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಹಾಗೂ 15ನೇ ಕಂತಿನ ಹಣವನ್ನು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಹಾಗಾಗಿ ಯಾವ ಮಹಿಳೆಯರು ಕೂಡ ಚಿಂತೆ ಪಡುವ ಅವಶ್ಯಕತೆ ಇಲ್ಲ. ಇನ್ನು ಕೆಲವೇ ದಿನಗಳಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವು ಬಂದು ಜಮಾ ಆಗುತ್ತದೆ.
ಈಗ ನಾವು ನಿಮಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ಸಂಪೂರ್ಣವಾಗಿ ಮಾಹಿತಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ನಮ್ಮ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.