Gruhalakshmi 15 Installment Credit : ಗೃಹಲಕ್ಷ್ಮಿ  ಯೋಜನೆಯ ಹಣ ಜಮಾ! ಈ ಕೂಡಲೇ ಚೆಕ್ ಮಾಡಿಕೊಳ್ಳಿ.

Gruhalakshmi 15 Installment Credit : ಗೃಹಲಕ್ಷ್ಮಿ  ಯೋಜನೆಯ ಹಣ ಜಮಾ! ಈ ಕೂಡಲೇ ಚೆಕ್ ಮಾಡಿಕೊಳ್ಳಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ  ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಗೃಹಲಕ್ಷ್ಮಿ ಯೋಜನೆ, 15ನೇ ಕಂತಿನ  ಹಣವನ್ನು ಈಗ ಎಲ್ಲಾ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗಿದೆ. ನಿಮ್ಮ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವು ಜಮಾ  ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿ ಈ ಒಂದು ಲೇಖನದಲ್ಲಿ ಈಗ ನಾವು ತಿಳಿಸಿದ್ದೇವೆ. ಹಾಗಾಗಿ ಲೇಖನವನ್ನು ಕೊನೆಯವರೆಗೂ ಓದಿ.

WhatsApp Float Button

Gruhalakshmi 15 Installment Credit

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳಾ ಫಲಾನುಭವಿಗಳಿಗೆ ಇದುವರೆಗೆ 14 ಕಂತಿನ  ಹಣವನ್ನು  ಈಗಾಗಲೇ ಪಡೆದುಕೊಂಡಿದ್ದಾರೆ. ಅಂದರೆ ಸರಿ ಸುಮಾರು 28,000 ಹಣವನ್ನು ಈ ಒಂದು ಯೋಜನೆ ಮೂಲಕ ಈಗ ಮಹಿಳೆಯರು ಪಡೆದುಕೊಂಡಿದ್ದಾರೆ. ಹಾಗೆ ಈಗ ಮಹಿಳೆಯರು 15ನೇ ಕಂತಿನ ಗೃಹಲಕ್ಷ್ಮಿ ಯೋಜನೆ ಹಣವು ಯಾವಾಗ ಜಮಾ ಆಗುತ್ತದೆ ಎಂದು ಎಲ್ಲರೂ ಕಾದು ಕುಳಿತಿದ್ದರು ಅಂಥವರಿಗೆ ಇದೊಂದು ಸಿಹಿಸುದ್ದಿ ಎಂದು ಹೇಳಬಹುದು. ಏಕೆಂದರೆ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಜಮಾ ಆಗಿದೆ.

ಅದೇ ರೀತಿಯಾಗಿ ಮಹಿಳೆಯರು ಪ್ರತಿ ತಿಂಗಳು ಈ ಒಂದು ಯೋಜನೆ ಮೂಲಕ ಈಗ 2000 ಹಣವನ್ನು ಪಡೆದುಕೊಳ್ಳಬಹುದು ಈ ಒಂದು ಹಣವನ್ನು ಮಹಿಳೆಯರು ತಮ್ಮ ಖರ್ಚುಗಳನ್ನು ನಿಭಾಯಿಸಿಕೊಳ್ಳಲು ಸಹಾಯವಾಗಿದೆ ಎಂದು ಹೇಳಿದರೆ ಅದು ತಪ್ಪಾಗುವುದಿಲ್ಲ.ಅದೇ ರೀತಿಯಾಗಿ ಈಗ  15ನೇ ಕಂತಿನ ಹಣವು  ಜಮಾ ಆಗಿದೆ.

ಹಣವನ್ನು ಚೆಕ್ ಮಾಡುವುದು ಹೇಗೆ ?

ಈಗ ನೀವೇನಾದ್ರೂ ಗೃಹಲಕ್ಷ್ಮಿ ಯೋಜನೆ  ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದನ್ನು ನಿಮಗೆ ತಿಳಿದುಕೊಳ್ಳಬೇಕಾದರೆ ನಾವು ನಿಮಗೆ ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ನೀವು ಸರಿಯಾದ ರೀತಿಯಲ್ಲಿ ಪಾಲಿಸಿದೆ ಆದರೆ ನೀವು ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ  ಆಗಿದೆ ಇಲ್ಲವೇ ಎಂಬುದರ ಮಾಹಿತಿ ತಿಳಿದುಕೊಳ್ಳಬಹುದು.

  • ಮೊದಲಿಗೆ ನೀವು ಪ್ಲೇ ಸ್ಟೋರ್ ಗೆ ಹೋಗಿ ಅದರಲ್ಲಿ DBT  ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ ಎಂಟರ್ ಮಾಡಬೇಕು .
  • ತದನಂತರ ಅದರಲ್ಲಿ ನಿಮ್ಮ ಮೊಬೈಲ್ ಗೆ  ಒಂದು ಒಟಿಪಿ ಬರುತ್ತದೆ. ನೀವು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಬಂದಿರುವ  ಓಟಿಪಿ ಅಲ್ಲಿ ಎಂಟರ್  ಮಾಡಬೇಕಾಗುತ್ತದೆ.
  • ಆನಂತರ ನಿಮ್ಮ ಮುಂದೆ ನಿಮ್ಮ ವೈಯಕ್ತಿಕ ವಿವರಗಳನ್ನು ತಿಳಿಸಲಾಗುತ್ತದೆ.
  • ತದನಂತರ ನೀವು ಅದರಲ್ಲಿ ನೀವು ನಾಲ್ಕು ಅಂಕಿಯ MPIN  ನೀವು ಅಲ್ಲಿ ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ನೀವು ಮತ್ತೆ ಅದರಲ್ಲಿ ಬೆನಿಫಿಷಿಯರಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿರುವಂತಹ ಬೆನಿಫಿಶಿಯರಿ ಆಯ್ಕೆ ಮಾಡಿ. ನೀವು ಮತ್ತೆ MPIN ಅನ್ನು ಅಲ್ಲಿ  ಎಂಟರ್ ಮಾಡಬೇಕಾಗುತ್ತದೆ.
  • ಆನಂತರ ಅದರಲ್ಲಿ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆವು ನಿಮ್ಮ ಮುಂದೆ ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ಅದರಲ್ಲಿ ನಿಮಗೆ ಇದುವರೆಗೂ ಗೃಹಲಕ್ಷ್ಮಿ ಯೋಜನೆ ಹಣ ಹಾಗೂ ಅನ್ನಭಾಗ್ಯ ಯೋಜನೆ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಹಾಗೂ ಯಾವ ದಿನಾಂಕದಂದು ಜಮಾ ಆಗಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀವು ಅಲ್ಲಿ ತಿಳಿದುಕೊಳ್ಳಬಹುದು.

ಈಗ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ನೀವು ಪಾಲಿಸಿದ್ದೆ ಆದರೆ ನೀವು ಈ ಒಂದು ಹಂತಗಳ ಮೂಲಕ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಸಂಪೂರ್ಣ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು. ಈ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

error: Content is protected !!