Udyogini Yojana : ಮಹಿಳೆಯರಿಗೆ ಸಿಹಿ ಸುದ್ದಿ! ಕೇಂದ್ರದಿಂದ ಬಡ್ಡಿ ರಹಿತ 3 ಲಕ್ಷ ಸಾಲ!
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಹೇಗೆ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈ ಒಂದು ಯೋಜನೆ ಮೂಲಕ ಈಗ ಮಹಿಳೆಯರಿಗೆ ಆರ್ಥಿಕವಾಗಿ ನೆರವು ನೀಡುವ ಉದ್ದೇಶದಿಂದಾಗಿ ಸರ್ಕಾರವು ಈ ಒಂದು ಯೋಜನೆಯನ್ನು ಈಗ ಜಾರಿಗೆ ಮಾಡಿದೆ. ಮಹಿಳೆಯರು ಈ ಒಂದು ಯೋಜನೆಯಾ ಮೂಲಕ ಸ್ವಂತ ಉದ್ಯೋಗ ಮತ್ತು ಆರ್ಥಿಕವಾಗಿ ಸ್ವತಂತ್ರವಾಗಿ ತಮ್ಮ ಜೀವನವನ್ನು ಮುಂದುವರಿಸಿಕೊಂಡು ಹೋಗಲು ಅವರಿಗೆ ಈಗ ಪ್ರತಿಯೊಂದು ಬ್ಯಾಂಕ್ ಗಳ ಮೂಲಕ ಮಹಿಳೆಯರಿಗೆ ಸಾಲಗಳನ್ನು ಸಬ್ಸಿಡಿ ದರದಲ್ಲಿ ಈಗ 3 ಲಕ್ಷ ನೀಡಲಾಗುತ್ತಿದೆ. ಈ ಒಂದು ಯೋಜನೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಉದ್ಯೋಗಿನಿ ಯೋಜನೆಯ ಮಾಹಿತಿ
ಈಗ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದಾಗಿ ಮಹಿಳೆಯರಿಗೆ ತಮ್ಮ ವ್ಯವಹಾರಗಳನ್ನು ಮಾಡಿಕೊಳ್ಳಲು ಸಲುವಾಗಿ ಈ ಒಂದು ಯೋಜನೆಗಳನ್ನು ಈಗ ಪ್ರಾರಂಭ ಮಾಡಲಾಗಿದೆ. ಈಗ ಕರ್ನಾಟಕ ರಾಜ್ಯ ಮಹಿಳಾಭಿವೃದ್ಧಿ ನಿಗಮಗಳಿಂದಾಗಿ ಬ್ಯಾಂಕುಗಳು ಮತ್ತು ಇತರೆ ಹಣಕಾಸು ಸಂಸ್ಥೆಗಳ ವ್ಯಾಪಾರ ಚಟುವಟಿಗೂ ಕೂಡ ನಡೆಸಿಕೊಂಡು ಹೋಗಲು ಈಗ ಸಾಲದ ಮೇಲೆ ಸಹಾಯಧನವನ್ನು ಕೂಡ ನೀಡಲಾಗುತ್ತದೆ. ಈಗ ನೀವು ಪ್ರತಿಯೊಂದು ಬ್ಯಾಂಕು ಸಂಸ್ಥೆಗಳಲ್ಲಿ ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ.
ಅರ್ಹತೆಗಳು ಏನು ?
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಆನಂತರ ಅವರು ವಯಸ್ಸಿನ ಮಿತಿ 18 ವರ್ಷದಿಂದ 55 ವರ್ಷದ ಒಳಗೆ ಇರಬೇಕಾಗುತ್ತದೆ.
- ತದನಂತರ ಅವರು ಉತ್ತಮವಾದ ಕ್ರೆಡಿಟ್ ಸ್ಕೋರನ್ನು ಹೊಂದಿರಬೇಕಾಗುತ್ತದೆ.
- ತದನಂತರ ಅವರು ತಾವು ತೆಗೆದುಕೊಂಡ ಸಾಲವನ್ನು ಮರುಪಾವತಿ ಮಾಡುವಂತಹ ಸಾಮರ್ಥ್ಯವನ್ನು ಹೊಂದಿರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಜನನ ಪ್ರಮಾಣ ಪತ್ರ
- ಬಿಪಿಎಲ್ ರೇಷನ್ ಕಾರ್ಡ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಭರ್ತಿ ಮಾಡಿದ ಅರ್ಜಿ ನಮೂನೆ
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಸಾಲವನ್ನು ಪಡೆದುಕೊಳ್ಳಬೇಕಾದರೆ ಈ ಕೆಳಗಿನ ಹಂತಗಳನ್ನು ಅನುಸರಿಸಬೇಕಾಗುತ್ತದೆ.
- ನೀವು ಮೊದಲಿಗೆ ಯಾವ ಬ್ಯಾಂಕಿನಲ್ಲಿ ಸಾಲವನ್ನು ಪಡೆಯಬೇಕೆಂದುಕೊಂಡಿದ್ದೀರೋ ಆ ಬ್ಯಾಂಕಿನಲ್ಲಿ ಭೇಟಿ ನೀಡಬೇಕಾಗುತ್ತದೆ.
- ಆನಂತರ ಅದರಲ್ಲಿ ದೊರೆಯುವಂತಹ ಅರ್ಜಿ ಅನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ನೀವು ಆ ಒಂದು ಪ್ರತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ಅದರೊಂದಿಗೆ ನಿಮ್ಮ ವೈಯಕ್ತಿಕ ದಾಖಲೆಗಳನ್ನು ನೀವು ನೀಡಬೇಕಾಗುತ್ತದೆ.
- ಆನಂತರ ನಿಮ್ಮ ದಾಖಲೆಗಳನ್ನು ನೀವು ಬ್ಯಾಂಕಿಗೆ ಸಲ್ಲಿಕೆ ಮಾಡಬೇಕಾಗುತ್ತದೆ.
- ಆನಂತರ ಬ್ಯಾಂಕಿನವರು ನಿಮ್ಮ ಸಾಲದ ಅನುಮೋದನೆಯನ್ನು ಕುರಿತು ವಿಚಾರಣೆ ಮಾಡಿ ನಿಮಗೆ ಸಾಲವನ್ನು ನೀಡುತ್ತಾರೆ.
ಅದೇ ರೀತಿಯಾಗಿ ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾದರೆ ನೀವು ನಿಮ್ಮ ಹತ್ತಿರ ಇರುವಂತಹ ಬ್ಯಾಂಕುಗಳನ್ನು ಈಗ ಭೇಟಿ ನೀಡಬೇಕಾಗುತ್ತದೆ. ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿಯನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.