Phone Pe Loan: ಕೇವಲ 5 ನಿಮಿಷದಲ್ಲಿ 5 ಲಕ್ಷ ಸಾಲ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ಲೋನನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ನೀವು ಕೇವಲ ಐದು ನಿಮಿಷಗಳಲ್ಲಿ 5 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಈಗ ನೀವು ಕೂಡ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಈಗ ನೀವೇನಾದರೂ ಲೋನ್ ಅನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ದಿನನಿತ್ಯ ಬಳಕೆ ಮಾಡುವಂತ ಫೋನ್ ಫೆ ಮೂಲಕ ಈಗ ನೀವು ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು. ಈಗ ನೀವು ಕೂಡ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಅರ್ಹತೆಗಳು ಏನು?
ಸ್ನೇಹಿತರೆ ಈಗ ಈ ಒಂದು ಫೋನ್ ಫೆ ಮೂಲಕ ಸಾಲವನ್ನು ಪಡೆದುಕೊಳ್ಳಬೇಕಾದರೆ ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಅರ್ಹತೆಗಳನ್ನು ನೀವು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ.
ಸ್ನೇಹಿತರೆ ಈಗ ನೀವೇನಾದ್ರೂ ಫೋನ್ ಪೇ ಮೂಲಕ ಪಡೆದುಕೊಳ್ಳಬೇಕಾದರೆ ಕನಿಷ್ಠ 21 ವರ್ಷ ಮೇಲ್ಪಟ್ಟಿರಬೇಕಾಗುತ್ತದೆ. ಅದೇ ರೀತಿಯಾಗಿ ಗರಿಷ್ಠ 50 ವರ್ಷದ ಒಳಗೆ ಇರಬೇಕಾಗುತ್ತದೆ.
ತದನಂತರ ನೀವು ಪ್ರತಿ ತಿಂಗಳು ಆದಾಯವನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ನಿಮಗೆ ನೀವು ಸಾಲವನ್ನು ಪಡೆದುಕೊಳ್ಳಲು ಅರ್ಹರಿರುತ್ತೀರಿ. ಅಂದ್ರೆ ನೀವು ಪ್ರತಿ ತಿಂಗಳು 15000 ಹಣವನ್ನು ಸಂಪಾದನೆ ಮಾಡುತ್ತಿರುವಂತಹ ವಿವರವನ್ನು ಈಗ ನೀವು ನೀಡಬೇಕಾಗುತ್ತದೆ.
ಅದೇ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಲು ನಿಮ್ಮ ಕ್ರೆಡಿಟ್ ಸ್ಕೋರ್ ತುಂಬಾ ಚೆನ್ನಾಗಿ ಇರಬೇಕಾಗುತ್ತದೆ. ಆಗ ಮಾತ್ರ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅಂದರೆ ನಿಮ್ಮ ಕ್ರೆಡಿಟ್ ಸ್ಕೋರ್ 750ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆ ವಿವರ
- ಆದಾಯದ ಮೂಲದ ಪ್ರತಿ
ಬಡ್ಡಿ ದರ ಏನು?
ಸ್ನೇಹಿತರೆ ಈಗ ನೀವೇನಾದರೂ ಫೋನ್ ಪೇ ಮೂಲಕ ಸಾಲವನ್ನು ಪಡೆದುಕೊಂಡಿದ್ದೆ ಆದರೆ 13% ನಿಂದ 20% ವರೆಗೆ ನೀವು ಬಡ್ಡಿದರವನ್ನು ನಿಮಗೆ ನೀಡಲಾಗುತ್ತದೆ. ಈಗ ನೀವು ಕೂಡ ಈ ಒಂದು ಸಾಲವನ್ನು ತೆಗೆದುಕೊಳ್ಳುವಂತಹ ಸಮಯದಲ್ಲಿ ಒಂದು ಬಾರಿ ಯೋಚನೆ ಮಾಡಿ ಸಾಲವನ್ನು ಪಡೆದುಕೊಳ್ಳಿ.
ಲೋನ್ ಅನ್ನು ಪಡೆದುಕೊಳ್ಳುವುದು ಹೇಗೆ?
- ನೀವೇನಾದರೂ ಈಗ ಲೋನ್ ಅನ್ನು ಪಡೆದುಕೊಳ್ಳಬೇಕಾದರೆ ಮೊದಲಿಗೆ ನಿಮ್ಮ ಮೊಬೈಲ್ ನಲ್ಲಿ ಫೋನ್ ಪೇ ಅಪ್ಲಿಕೇಶನನ್ನು ಡೌನ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ಲೋನ್ ಎಂಬ ಆಪ್ಷನ್ ನ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ನಿಮಗೆ ಬೇಕಾಗುವಂತಹ ರೀತಿಯ ಲೋನ್ ನ ಮೇಲೆ ಕ್ಲಿಕ್ ಮಾಡಿಕೊಂಡು ನೀವು ನಿಮ್ಮ ಎಲ್ಲಾ ಮಾಹಿತಿಗಳನ್ನು ಅದರಲ್ಲಿ ಭರ್ತಿ ಮಾಡಿ. ಅರ್ಜಿ ಸಲ್ಲಿಕೆ ಮಾಡಬಹುದು.
- ಆನಂತರ ಫೋನ್ ಫೆ ಅಪ್ಲಿಕೇಶನ್ 24 ಗಂಟೆ ಒಳಗೆ ನಿಮ್ಮ ಅರ್ಜಿಯನ್ನು ಪರಿಶೀಲನೆ ಮಾಡಿ 24 ಗಂಟೆ ಒಳಗಾಗಿ ನಿಮ್ಮ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ.
ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿಯನ್ನು ಕೊನೆವರೆಗೂ ಓದಿಕೊಂಡು ನೀವು ಕೂಡ ಈಗ ಫೋನ್ ಫೆ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು. ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.