Bank Of Baroda Loan: ಬ್ಯಾಂಕ್ ಆಫ್ ಬರೋಡದಲ್ಲಿ ಈಗ 10 ಲಕ್ಷದವರೆಗೆ ಸಾಲ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ಸಾರ್ವಜನಿಕ ವಲಯದಲ್ಲಿ ಇರುವ ಬ್ಯಾಂಕುಗಳಲ್ಲಿ ಈಗ ಈ ಬ್ಯಾಂಕ್ ಆಫ್ ಬರೋಡ ಕೂಡ ಒಂದು ಬ್ಯಾಂಕ್ ಆಗಿದೆ. ಈಗ ಈ ಒಂದು ಮೂಲಕ ನೀವು 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈ ಒಂದು ಬ್ಯಾಂಕಿನ ಮೂಲಕ ನೀವು ಯಾವ ರೀತಿಯಾಗಿ ಸಾಲವನ್ನು ಪಡೆಯಬೇಕು ಮತ್ತು ಸಾಲವನ್ನು ಪಡೆಯಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿಯೋಣ ಬನ್ನಿ.
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಪ್ರತಿಯೊಂದು ಬ್ಯಾಂಕಿನಲ್ಲಿ ಕೂಡ ಈಗ ನೀವು ಸಾಲವನ್ನು ಪಡೆದುಕೊಳ್ಳಬಹುದು. ಆದರೆ ಈಗ ಕೆಲವೊಂದು ಅಷ್ಟು ಜನರ ಖಾತೆಗಳು ಕೆಲವೊಂದು ಬ್ಯಾಂಕುಗಳಲ್ಲಿ ಮಾತ್ರ ಇರುತ್ತವೆ. ಅದೇ ರೀತಿಯಾಗಿ ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಯಾರೆಲ್ಲ ಖಾತೆಯನ್ನು ಹೊಂದಿದ್ದೀರಾ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಕಡಿಮೆ ಬಡ್ಡಿ ದರದಲ್ಲಿ ಈ ಒಂದು ಬ್ಯಾಂಕ್ ಆಫ್ ಬರೋಡದಲ್ಲಿ ನೀವು ಈಗ 10 ಲಕ್ಷದವರೆಗೆ ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ನೀವು ಕೂಡ ಯಾವ ರೀತಿಯಾಗಿ ಸಾಲವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಸಾಲ ಪಡೆಯಲು ಅರ್ಹತೆಗಳು ಏನು?
- ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಅಭ್ಯರ್ಥಿಯ ವ್ಯಯಸು ಕನಿಷ್ಠ 21 ವರ್ಷ ಹಾಗೂ 58 ವರ್ಷದ ಒಳಗೆ ಇರಬೇಕಾಗುತ್ತದೆ.
- ಅದೇ ರೀತಿಯಾಗಿ ಸಾಲವನ್ನು ಪಡೆಯುವ ಅಭ್ಯರ್ಥಿಯು ಉದ್ಯೋಗವನ್ನು ಮಾಡುತ್ತಿರಬೇಕಾಗುತ್ತದೆ ಅಥವಾ ಸ್ವಯಂ ಉದ್ಯೋಗವನ್ನು ಕೂಡ ನಡೆಯುತ್ತದೆ
- ಅದೇ ರೀತಿಯಾಗಿ ಆ ಒಂದು ವ್ಯಕ್ತಿಯ ಕ್ರೆಡಿಟ್ ಸ್ಕೋರ್ 750ಕ್ಕಿಂತ ಹೆಚ್ಚಿಗೆ ಇರಬೇಕು.
- ಆನಂತರ ಈ ಒಂದು ಸಾಲವನ್ನು ಪಡೆಯುವಂತಹ ಅಭ್ಯರ್ಥಿಯು ಮಾಸಿಕ ಆದಾಯವನ್ನು ಪಡೆದಿರಬೇಕಾಗುತ್ತದೆ.
ಸಾಲದ ಬಡ್ಡಿಎಷ್ಟು?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಬ್ಯಾಂಕಿನಲ್ಲಿ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈ ಒಂದು ಬ್ಯಾಂಕಿನಲ್ಲಿ ಕಾಲ ಕಾಲಕ್ಕೆ ಅನುಗುಣವಾಗಿ ಬಡ್ಡಿ ದರಗಳು ಬದಲಾಗುತ್ತಾ ಇರುತ್ತೇವೆ. ಅದಕ್ಕಾಗಿ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಈಗ ಪ್ರಸ್ತುತ ಬಡ್ಡಿ ದರವನ್ನು ಈಗ ನೀವು ತಿಳಿದುಕೊಳ್ಳಬಹುದು.
ದಾಖಲೆಗಳು ಏನು?
- ಆಧಾರ್ ಕಾರ್ಡ್
- ಆದಾಯದ ಪುರಾವೆಗಳು
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಖಾತೆ ವಿವರ
- ಪ್ಯಾನ್ ಕಾರ್ಡ್
- ನಿವಾಸದ ಪ್ರಮಾಣ ಪತ್ರ
- ಅಭ್ಯರ್ಥಿಯ ಸಹಿ
ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ತೆಗೆದುಕೊಂಡು ಹೋಗಿ ನಿಮ್ಮ ಹತ್ತಿರ ಇರುವಂತಹ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. ನೀವು ಅವರೊಂದಿಗೆ ಮಾತನಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಈಗ ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.