Piramal Personal Loan: ಈಗ 5 ನಿಮಿಷಗಳಲ್ಲಿ 10 ಲಕ್ಷದವರೆಗೆ ಸಾಲ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಿಮಗೆ ಏನಾದರೂ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದು ಇದ್ದರೆ ಈಗ ನೀವು ಆ ಒಂದು ಸಾಲವನ್ನು ತೆಗೆದುಕೊಳ್ಳಲು ಯಾವುದೇ ರೀತಿಯಾಗಿ ಹೆಚ್ಚಿಗೆ ಸಮಯವನ್ನು ನೀಡುವಂತಹ ಅವಶ್ಯಕತೆ ಇಲ್ಲ. ಈಗ ನೀವು ಕೇವಲ 5 ನಿಮಿಷಗಳಲ್ಲಿ ಒಂದು ಲಕ್ಷದವರೆಗೆ ಅಂದರೆ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಈಗ ಈ ಒಂದು ಸಾಲವನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
Piramal ಪರ್ಸನಲ್ ಮಾಹಿತಿ
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಪಿರಾಮಲ್ ಪರ್ಸನಲ್ ಫೈನಾನ್ಸ್ ನಿಂದ ನೀವೇನಾದರೂ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಸಂಪೂರ್ಣವಾದಂತ ಮಾಹಿತಿಗಳನ್ನು ಓದಿಕೊಂಡು ನೀವು ಕೂಡ ಈ ಒಂದು ಪಿರಮಿಲ್ ಫೈನಾನ್ಸ್ ಮೂಲಕ ನೀವು ಕೂಡ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಬನ್ನಿ ನೀವು ಕೂಡ ಹೇಗೆ ಸಾಲವನ್ನು ತೆಗೆದುಕೊಳ್ಳಬೇಕು ಎಂಬುದರ ಮಾಹಿತಿ ಈ ಕೆಳಗೆ ಇದೆ.
ಅರ್ಹತೆಗಳು ಏನು?
- ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಪರ್ಸನಲ್ ಲೋನ್ ಅನ್ನು ತೆಗೆದುಕೊಳ್ಳಬೇಕೆಂದುಕೊಂಡಿದ್ದರೆ ಆ ಒಂದು ವ್ಯಕ್ತಿಯ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 58 ವರ್ಷದ ಒಳಗೆ ಇರಬೇಕಾಗುತ್ತದೆ.
- ಅದೇ ರೀತಿ ಸ್ನೇಹಿತರೆ ಸಾಲವನ್ನು ಪಡೆದುಕೊಳ್ಳುವಂತಹ ವ್ಯಕ್ತಿಯು ಯಾವುದಾದರೂ ಒಂದು ಕಂಪನಿಗಳಲ್ಲಿ ಕೆಲಸವನ್ನು ಮಾಡುತ್ತಿರಬೇಕಾಗುತ್ತದೆ. ಅಂದರೆ ಯಾವುದಾದರೂ ಒಂದು ಆದಾಯವನ್ನು ಹೊಂದಿರಬೇಕಾಗುತ್ತದೆ.
- ಅದೇ ರೀತಿಯಾಗಿ ಈಗ ಯಾವ ವ್ಯಕ್ತಿ ಸಾಲವನ್ನು ಪಡೆದುಕೊಳ್ಳುತ್ತಾರೋ ಆ ಒಂದು ವ್ಯಕ್ತಿಯ ಕ್ರೆಡಿಟ್ ಸ್ಕೋರ್ 750ಕ್ಕಿಂತ ಹೆಚ್ಚಿಗೆ ಇರಬೇಕು. ಆಗ ಮಾತ್ರ
ಅವರು ಸಾಲ ಪಡೆಯಬಹುದಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಮತದಾರರ ಗುರುತಿನ ಚೀಟಿ
- ಬ್ಯಾಂಕ್ ಖಾತೆ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರಿಗ ನೀವು ಕೂಡ ಈ ಒಂದು ಸಾಲವನ್ನು ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಈಗ ಈ ಒಂದು ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಂಡು ನೀವು ಈಗ ಕೇವಲ ಐದು ನಿಮಿಷಗಳಲ್ಲಿ 10 ಲಕ್ಷದವರೆಗೆ ನಿಮಗೆ ನೀವು ಸಾಲವನ್ನು ಪಡೆದುಕೊಳ್ಳಬಹುದು. ಸ್ನೇಹಿತರೆ ಈಗ ಈ ಒಂದು ಲೋನ್ ಗೆ ಸಂಬಂಧಪಟ್ಟಂತೆ ಮೇಲೆ ನೀಡಿರುವ ಮಾಹಿತಿ ಸರಿಯಾದ ರೀತಿಯಲ್ಲಿ ಇದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಕೊನೆವರೆಗೂ ಕೊಂಡಿದ್ದಕ್ಕಾಗಿ ಧನ್ಯವಾದಗಳು.
LINK : Apply Now