Phone Pe Personal Loan: ಫೋನ್ ಪೇ ಮೂಲಕ 10 ಲಕ್ಷ ಸಾಲ ಪಡೆಯಿರಿ! ಇಲ್ಲಿದೆ ನೋಡಿ ವೈಯಕ್ತಿಕ ಸಾಲದ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಅಂದರೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕಾದುಕೊಳ್ಳುತ್ತಿದ್ದೀರಾ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ನೀವು ಕೇವಲ ಹತ್ತು ನಿಮಿಷಗಳಲ್ಲಿ 10 ಲಕ್ಷದವರೆಗೆ ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ಈ ಒಂದು ಸಾಲವನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಫೋನ್ ಪೇ ವೈಯಕ್ತಿಕ ಸಾಲದ ಮಾಹಿತಿ
ಸ್ನೇಹಿತರೆ ಈಗ ನೀವು ಫೋನ್ ಪೇ ಮೂಲಕ ಗರಿಷ್ಠ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಈಗ ಕಡಿಮೆ ಬಡ್ಡಿ ದರದಲ್ಲಿ ಈಗ ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವು ಈ ಹಿಂದೆ ಫೋನ್ ಪೇ ಅಪ್ಲಿಕೇಶನ್ ಕೇವಲ ಹಣ ವರ್ಗಾವಣೆ ಮಾಡಲು ಮತ್ತು ಮೊಬೈಲ್ ರಿಚಾರ್ಜ್ ಮಾಡಿಕೊಳ್ಳಲು ಮಾತ್ರ ಬಳಕೆಯನ್ನು ಮಾಡುತ್ತಿದ್ದರೆ ಅಂತ ಜನರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ನೀವು ಕೂಡ ಫೋನ್ ಪೇ ಮೂಲಕ ಹತ್ತು ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈ ಒಂದು ಸಾಲವನ್ನು ಪಡೆಯಲು ಅರ್ಹತೆಗಳು ಏನು ಮತ್ತು ಬೇಕಾಗುವ ದಾಖಲೆಗಳು ಏನು ಎಂಬುದರ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಈಗ ನೀವು ಫೋನ್ ಪೇ ಮೂಲಕ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಈ ಒಂದು ಅಪ್ಲಿಕೇಶನ್ ನಲ್ಲಿ ನಿಮಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಬಡ್ಡಿ ದರ ವಾರ್ಷಿಕವಾಗಿ 10.50% ಇಂದ ಪ್ರಾರಂಭವಾಗುತ್ತದೆ ಹಾಗೆಯೇ ಗರಿಷ್ಟ 25 ಪರ್ಸೆಂಟ್ ವರೆಗೆ ಈ ಒಂದು ಬಡ್ಡಿ ದರವಿರುತ್ತದೆ. ಅದೇ ರೀತಿಯಾಗಿ ನಿಮ್ಮ ಬಡ್ಡಿ ದರವು ನಿಮ್ಮ ಸಿವಿಲ್ ಸ್ಕೋರ್ ಗಳ ಮೇಲೆ ಆಧಾರಿತವಾಗಿರುತ್ತದೆ.
ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವು ಈ ಒಂದು ಸಾಲವನ್ನು ಪಡೆದುಕೊಂಡು ಮರುಪಾವತಿ ಮಾಡಲು ಅವಧಿಗಳು ನಿಮಗೆ ಆರು ತಿಂಗಳಿನಿಂದ 84 ತಿಂಗಳ ವರೆಗೆ ನಿಮಗೆ ಅವಧಿಯನ್ನು ನೀಡಲಾಗುತ್ತದೆ. ಈಗ ನೀವು ಕೂಡ ಈ ಒಂದು ಫೋನ್ ಪೇ ಮೂಲಕ ಸಾಲವನ್ನು ಪಡೆದುಕೊಳ್ಳಬೇಕಾದರೆ ಆ ಒಂದು ಅಪ್ಲಿಕೇಶನ್ ನಲ್ಲಿ ನೀಡುವಂತಹ ಪ್ರತಿಯೊಂದು ನಿಯಮಗಳು ಹಾಗೂ ಶರತ್ತುಗಳನ್ನು ನೀವು ಸರಿಯಾಗಿ ಓದಿಕೊಂಡು ಈ ಒಂದು ಸಾಲವನ್ನು ಪಡೆದುಕೊಳ್ಳಿ.
ಅರ್ಹತೆಗಳು ಏನು?
- ಈ ಒಂದು ಸಾಲವನ್ನು ಪಡೆಯುವಂತಹ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷದಿಂದ 58 ವರ್ಷದ ಒಳಗೆ ಇರಬೇಕಾಗುತ್ತದೆ.
- ಹಾಗೆ ಅರ್ಜಿದಾರರು ಕಡ್ಡಾಯವಾಗಿ ಯಾವುದಾದರೂ ಒಂದು ಖಾಸಗಿ ಉದ್ಯೋಗವನ್ನು ಅಥವಾ ಸರ್ಕಾರಿ ಉದ್ಯೋಗವನ್ನು ಮಾಡುತ್ತಿರಬೇಕಾಗುತ್ತದೆ.
- ಆ ಒಂದು ಅಭ್ಯರ್ಥಿಯ ಸಿವಿಲ್ ಸ್ಕೋರ್ 650ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಉದ್ಯೋಗ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- ಪ್ಯಾನ್ ಕಾರ್ಡ್
- ಇತ್ತೀಚಿನ ಭಾವಚಿತ್ರ
ಸಾಲವನ್ನು ಪಡೆಯುವುದು ಹೇಗೆ?
- ಸ್ನೇಹಿತರೆ ಈಗ ನೀವು ಫೋನ್ ಪೇ ಮೂಲಕ ಸಾಲವನ್ನು ಪಡೆದುಕೊಳ್ಳಬೇಕಾದರೆ ಮೊದಲಿಗೆ ನೀವು ಫೋನ್ ಅಪ್ಲಿಕೇಶನ್ ಅನ್ನು ಇನ್ಸ್ಟಾಲ್ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ನೀವು ಅದರಲ್ಲಿ ನಿಮ್ಮ ಮೊಬೈಲ್ ನಂಬರನ್ನು ಎಂಟರ್ ಮಾಡಿ. ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ನೀವು ನಿಮ್ಮ ಫೋನ್ ಪೇ ಅಪ್ಲಿಕೇಶನ್ ಓಪನ್ ಮಾಡಿಕೊಂಡ ನಂತರ ಅದರಲ್ಲಿ ಕೆಳಭಾಗದಲ್ಲಿ ಲೋನ್ ಎಂಬ ಆಯ್ಕೆಯು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಿಮಗೆ ಬೇಕಾಗುವಂತಹ ಸಾಲಗಳ ಆಯ್ಕೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ.
- ನೀವೇನಾದರೂ ಈಗ ವೈಯಕ್ತಿಕ ಸಾಲದ ಮೇಲೆ ಕ್ಲಿಕ್ ಮಾಡಿಕೊಂಡರೆ ಅದರಲ್ಲಿ ನಿಮಗೆ ಎಷ್ಟು ಸಾಲಮದ ಮೊತ್ತ ಬೇಕು ಮತ್ತು ಎಷ್ಟು ತಿಂಗಳಗಳವರೆಗೆ ಅವಧಿಗಳು ಬೇಕು ಎಂಬುದರವನ್ನು ನೀವು ಸೆಲೆಕ್ಟ್ ಮಾಡಿಕೊಳ್ಳಬೇಕಾಗುತ್ತದೆ.
- ತದನಂತರ ನೀವು ಅದರಲ್ಲಿ ನಿಮ್ಮ ಪ್ರತಿಯೊಂದು ಎಲ್ಲಾ ದಾಖಲೆಗಳನ್ನು ಅದರಲ್ಲಿ ಅಪ್ಲೋಡ್ ಮಾಡುವುದರ ಮೂಲಕ ನೀವು ಒಂದು ಲೋನ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ತದನಂತರ ನೀವು ನೀವು EKYC ಅನ್ನು ಮಾಡಿಕೊಳ್ಳುವುದರ ಮೂಲಕ ನಿಮ್ಮ ದಾಖಲಾತಿಗಳನ್ನು ವೇರಿಫೈ ಮಾಡಿ. ಫೋನ್ ಪೇ ಅಪ್ಲಿಕೇಷನ್ 24 ಗಂಟೆ ಒಳಗಾಗಿ ನಿಮ್ಮ ಬ್ಯಾಂಕ್ ಖಾತೆಗೆ ನೀವು ಬಯಸಿದಂತಹ ಲೋನ್ ಅನ್ನು ನಿಮ್ಮ ಖಾತೆಗೆ ವರ್ಗಾವಣೆ ಮಾಡುತ್ತದೆ.
ಈ ಒಂದು ಫೋನ್ ಅಪ್ಲಿಕೇಶನ್ ನಲ್ಲಿ ಸಾಲವನ್ನು ಪಡೆದುಕೊಳ್ಳು ಸಮಯದಲ್ಲಿ ನೀವು ಎಲ್ಲಾ ಷರತ್ತು ಮತ್ತು ನಿಯಮಗಳನ್ನು ಓದಿಕೊಂಡು ಸಾಲವನ್ನು ಪಡೆದುಕೊಳ್ಳುವುದು ಉತ್ತಮ. ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.