HDFC Personal Loan: HDFC ಬ್ಯಾಂಕ್ ನಲ್ಲಿ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ಸಾಲ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ಕೂಡ ಹೆಚ್ ಡಿ ಎಫ್ ಸಿ ಬ್ಯಾಂಕ್ ನ ವತಿಯಿಂದಾಗಿ ನೀವು ವೈಯಕ್ತಿಕ ಸಾಲವನ್ನು ಅಂದರೆ ನೀವು ಈಗ ಹತ್ತು ಲಕ್ಷದವರೆಗೆ ಸಾಲವನ್ನು ಈಗ ಪಡೆದುಕೊಳ್ಳಬಹುದು. ಹಾಗಿದ್ದರೆ ಈ ಒಂದು ಸಾಲವನ್ನು ಪಡೆದುಕೊಳ್ಳಲು ಏನೆಲ್ಲ ದಾಖಲೆಗಳು ಬೇಕು ಮತ್ತು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಅನ್ನು ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
HDFC ಬ್ಯಾಂಕ ಲೋನ್ ಮಾಹಿತಿ
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಹೆಚ್ ಡಿ ಎಫ್ ಸಿ ಬ್ಯಾಂಕ್ ಕೂಡ ನಮ್ಮ ಭಾರತ ದೇಶದಲ್ಲಿರುವ ಅತ್ಯಂತ ದೊಡ್ಡ ಬ್ಯಾಂಕ್ ಕಂಪನಿಯಾಗಿದೆ. ಈ ಒಂದು ಬ್ಯಾಂಕ್ ನ ಮೂಲಕ ಈಗ ನೀವು ಸಾಲವನ್ನು ಪಡೆದುಕೊಳ್ಳಬಹುದು. ಈಗ ಈ ಒಂದು ಬ್ಯಾಂಕ್ ನ ಮೂಲಕ ಅತಿ ಕಡಿಮೆ ಬಡ್ಡಿ ದರದಲ್ಲಿ ಈಗ ಪ್ರತಿಯೊಬ್ಬರೂ ಕೂಡ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ನೀವು ಕೂಡ ಹೇಗೆ ಸಾಲವನ್ನು ಪಡೆಯಬೇಕು ಎಂಬುದರ ಮಾಹಿತಿ ಈ ಕೆಳಗೆ ಇದೆ.
ವೈಯಕ್ತಿಕ ಸಾಲದ ಬಡ್ಡಿ ದರ ಏನು?
ಸ್ನೇಹಿತರೆ ನೀವೇನಾದರೂ ಈ ಒಂದು HDFC ಬ್ಯಾಂಕ್ ನ ವತಿಯಿಂದಾಗಿ ವೈಯಕ್ತಿಕ ಸಾಲವನ್ನು ಪಡೆದುಕೊಂಡಿದ್ದೆ ಆದರೆ ಈ ಒಂದು ಸಾಲಕ್ಕೆ ಈಗ ನೀವು 10.95% ನಿಂದ ಗರಿಷ್ಠ ಬಡ್ಡಿ 21% ವರೆಗೆ ವಾರ್ಷಿಕವಾಗಿ ನೀವು ನಿಮಗೆ ಬಡ್ಡಿಯನ್ನುನಿಗದಿ ಮಾಡಲಾಗಿರುತ್ತದೆ. ಅದೇ ರೀತಿಯಾಗಿ ಈ ಒಂದು ಬಡ್ಡಿ ದರ ಸಾಲವನ್ನು ಪಡೆಯುವಂಥ ವ್ಯಕ್ತಿಯ ಸಿವಿಲ್ ಸ್ಕೋರ್ ಮೇಲೆ ಆಧಾರಿತವಾಗಿರುತ್ತದೆ.
ಈಗ ನೀವೇನಾದರೂ ಈ ಒಂದು ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನಿಮ್ಮ ಸಿವಿಲ್ ಸ್ಕೋರ್ ಚೆನ್ನಾಗಿರಬೇಕಾಗುತ್ತದೆ. ಆಗ ಮಾತ್ರ ನಿಮಗೂ ಕೂಡ ಕಡಿಮೆ ಬಡ್ಡಿ ದರದಲ್ಲಿ ನೀವು ಸಾಲವನ್ನು ಪಡೆದುಕೊಳ್ಳಬಹುದು. ಒಂದು ವೇಳೆ ನಿಮ್ಮ ಸಿವಿಲ್ ಸ್ಕೋರ್ ಕಡಿಮೆ ಇದ್ದರೆ ನೀವು ಹೆಚ್ಚಿನ ಬಡ್ಡಿ ದರದಲ್ಲಿ ನೀವು ಸಾಲವನ್ನು ಪಡೆದುಕೊಳ್ಳಬೇಕಾಗುತ್ತದೆ.
ಅರ್ಹತೆಗಳು ಏನು?
- ಈ ಒಂದು ಸಾಲವನ್ನು ಪಡೆದುಕೊಳ್ಳಲು ಬಯಸುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಹಾಗೂ 50 ವರ್ಷದ ಒಳಗೆ ಇರಬೇಕಾಗುತ್ತದೆ.
- ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕಾಗುತ್ತದೆ.
- ಹಾಗೆ ಅಭ್ಯರ್ಥಿಯು ಯಾವುದಾದರೂ ಒಂದು ಆದಾಯದ ಮೂಲವನ್ನು ಹೊಂದಿರಬೇಕಾಗುತ್ತದೆ.
- ಅದೇ ರೀತಿಯಾಗಿ ಆ ಸಾಲವನ್ನು ಪಡೆಯುವಂತೆ ವ್ಯಕ್ತಿಯ ಸಿವಿಲ್ ಸ್ಕೋರ್ 650 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಉದ್ಯೋಗ ಪ್ರಮಾಣ ಪತ್ರ
- ವೋಟರ್ ಐಡಿ
- ಪ್ಯಾನ ಕಾರ್ಡ್
- ರೇಷನ್ ಕಾರ್ಡ್
- ಪಾಸ್ಪೋರ್ಟ್ ಚಿತ್ರ
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರಿಗೂ ಈಗ ನೀವು ಕೂಡ HDFC ಬ್ಯಾಂಕ್ ನ ವತಿಯಿಂದಾಗಿ ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಹೆಚ್ ಡಿ ಎಫ್ ಸಿ ಬ್ಯಾಂಕ್ ಶಾಖೆಗೆ ಬೇಟಿಯನ್ನು ನೀಡಿ. ನೀವು ಅಲ್ಲಿ ವೈಯಕ್ತಿಕ ಸಾಲದ ಬಗ್ಗೆ ಇನ್ನೂ ಮಾಹಿತಿಯನ್ನು ತಿಳಿದುಕೊಂಡು ಆ ಒಂದು ಬ್ಯಾಂಕಿನಲ್ಲಿ ಆ ಒಂದು ಸಾಲಕ್ಕೆ ಬೇಕಾಗುವಂತಹ ಪ್ರತಿಯೊಂದು ಮಾಹಿತಿಗಳನ್ನು ತಿಳಿದುಕೊಂಡು ಅವರು ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಅವರಿಗೆ ನೀಡಿ. ನೀವು ಕೂಡ ಈಗ ವೈಯಕ್ತಿಕ ಸಾಲವನ್ನು ಈ ಒಂದು ಹೆಚ್ ಡಿ ಎಫ್ ಸಿ ಬ್ಯಾಂಕ್ ನ ವತಿಯಿಂದಾಗಿ ಪಡೆದುಕೊಳ್ಳಬಹುದು. ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.