Free Sewing Machine Scheme: ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

Free Sewing Machine Scheme: ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ಉಚಿತ ಹೊಲಿಗೆ ಯಂತ್ರ  ಪಡೆದುಕೊಳ್ಳಬೇಕೆಂದು ಕಾದಿದ್ದಿರಾ ಅಂತವರಿಗೆ ಇದೊಂದು ಸಿಹಿ ಸುದ್ದಿ. ಹಾಗಿದ್ದರೆ ಈಗ ನೀವು ಕೂಡ ಯಾವ ರೀತಿಯಾಗಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

WhatsApp Float Button

Free Sewing Machine Scheme

ಅದೇ ರೀತಿ ಸ್ನೇಹಿತರೆ ಈಗ ಯಾರೆಲ್ಲ ಉಚಿತವಾಗಿ ಹೊಲಿಗೆ ಯಂತ್ರ ಪಡೆದುಕೊಳ್ಳಬೇಕೆಂದುಕೊಂಡಿದ್ದರು ಕೇವಲ ಇನ್ನೂ ಒಂದು ದಿನ ಮಾತ್ರ ಅವಕಾಶ ನೀಡಲಾಗಿದೆ. ಆದಕಾರಣ ಈ ಕೂಡಲೇ ಹೋಗಿ ನೀವು ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಉಚಿತ ಹೊಲಿಗೆ ಯಂತ್ರವನ್ನು ಈಗ ಪಡೆದುಕೊಳ್ಳಬಹುದಾಗಿದೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?

ಈ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆಗೆ ಈಗ ನೀವೇನಾದ್ರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಇದೇ ತಿಂಗಳು ಜನವರಿ 6ನೇ ತಾರೀಖಿನ ಒಳಗಾಗಿ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ. ಆದಕಾರಣ ನೀವು ಈ ಕೂಡಲೇ ಹೋಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ.

ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟ ಹಾಗೂ 35 ವರ್ಷದ ಒಳಗೆ ಇರಬೇಕಾಗುತ್ತದೆ.
  • ಆನಂತರ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕಾಗುತ್ತದೆ.
  • ಅದೇ ರೀತಿಯಾಗಿ ಈ ಒಂದು ಯೋಜನೆ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯದ ಧಾರವಾಡ ಜಿಲ್ಲೆಯ ಕುಶಲಕರ್ಮಿಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಅಭ್ಯರ್ಥಿಯ ಭಾವಚಿತ್ರ
  • ದೃಢೀಕರಣ ಪ್ರಮಾಣ ಪತ್ರ
  • ವೋಟರ್ ಐಡಿ
  • ಬ್ಯಾಂಕ್ ಖಾತೆ ವಿವರ

ಈಗ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ತೆಗೆದುಕೊಂಡು ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಮೂಲಕ ಈಗ ಉಚಿತ ಹೊಲಿಗೆ ಯಂತ್ರವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

LINK : Apply Now 

ಸ್ನೇಹಿತರೆ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲಿನ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಲಾಭವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ. ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

error: Content is protected !!