Post Office Requerment: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಅಂಚೆ ಇಲಾಖೆಯಲ್ಲಿ ನೇಮಕಾತಿಗಳು ಪ್ರಾರಂಭ ಮಾಡಲಾಗಿದ್ದು. ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಒಂದು ಹುದ್ದೆಯ ಲಾಭವನ್ನು ಪಡೆದುಕೊಳ್ಳಬಹುದು.
ಅದೇ ರೀತಿ ಸ್ನೇಹಿತರೆ ನೀವು ಕೂಡ ಈ ಒಂದು ಅಂಚೆ ಕಚೇರಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಶೈಕ್ಷಣಿಕ ಅರ್ಹತೆಯನ್ನು ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಅಂಚೆ ಇಲಾಖೆ ನೇಮಕಾತಿಯ ಮಾಹಿತಿ
ಸ್ನೇಹಿತರೆ ಅದೇ ರೀತಿಯಾಗಿ ಈಗ ಈ ಒಂದು ನೇಮಕಾತಿನು ಪ್ರಾರಂಭ ಮಾಡಿರುವ ಇಲಾಖೆಯ ಹೆಸರು ಭಾರತೀಯ ಅಂಚೆ ಇಲಾಖೆ ಈ ಒಂದು ಇಲಾಖೆಯಲ್ಲಿ ಈಗ ಒಟ್ಟಾರೆಯಾಗಿ 19 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗೆ ಯಾರೆಲ್ಲಾ ಅರ್ಹರಿದಿರೋ ಅಂತವರು ಈ ಒಂದು ಹುದ್ದೆಗೆ ಈಗ ಈ ಕೂಡಲೇ ಹೋಗಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದರೆ ಈಗ ನೀವು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ. ಆಗ ಮಾತ್ರ ನೀವು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು?
ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ನೀವು ಕಾದುಕುತಿದ್ದರೆ. ಅಂತಹ ಅಭ್ಯರ್ಥಿಗಳಿಗೆ 21 ವರ್ಷ ಪೂರೈಸಬೇಕು ಹಾಗೂ ಗರಿಷ್ಠ 56 ವರ್ಷದ ಒಳಗೆ ಇರಬೇಕಾಗುತ್ತದೆ.
ವೇತನದ ಮಾಹಿತಿ
ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900 ರಿಂದ ಪ್ರಾರಂಭವಾಗಿ 63,200 ರವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಡ್ರೈವಿಂಗ್ ಲೈಸೆನ್ಸ್
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುಅ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಇರುವಂತಹ ಅಧಿಸೂಚನೆಯನ್ನು ನೀವು ತೆಗೆದುಕೊಂಡು ಅದರಲ್ಲಿರುವ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ನೇರವಾಗಿ ನಿಮ್ಮ ಅಂಚೆ ಇಲಾಖೆಗೆ ಹೋಗಿ ಈ ಒಂದು ಮಾಹಿತಿಯನ್ನು ಪಡೆದುಕೊಂಡು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಏಕೆಂದರೆ ಈ ಒಂದು ಹುದ್ದೆಗೆ ಈಗ ಯಾವುದೇ ರೀತಿಯ ಪರೀಕ್ಷೆಯಲ್ಲಿದೆ ನೇರವಾಗಿ ನೇಮಕಾತಿಯನ್ನು ನಡೆಸಲಾಗುತ್ತದೆ. ಆದ ಕಾರಣ ನೀವು ಈ ಒಂದು ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
LINK : Apply Now