Today Gold Rate: ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಯಾರೆಲ್ಲಾ ಬಂಗಾರವನ್ನು ಖರೀದಿ ಮಾಡಬೇಕೆಂದು ಕಾದು ಕುಳಿತಿದ್ದೀರ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಬಂಗಾರದ ಬೆಲೆಯು ಕರ್ನಾಟಕದಲ್ಲಿ ಭರ್ಜರಿಯಾಗಿ ಏರಿಕೆಯಾಗಿದ್ದು. ಈಗ ಬಂಗಾರದ ಬೆಲೆಯು ಗಗನಕ್ಕೆ ಏರಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಹಾಗಿದ್ದರೆ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿಯಾಗಿ ಸ್ನೇಹಿತರೆ ಈಗ ಪ್ರತಿಯೊಂದು ಕಾರ್ಯಕ್ರಮಗಳಾಗಲಿ ಅಥವಾ ಸಮಾರಂಭಗಳಲ್ಲಿ ಆಗಲಿ ಮಹಿಳೆಯರು ಬಂಗಾರವನ್ನು ಧರಿಸಿದೆ ಕಾರ್ಯಕ್ರಮಗಳನ್ನು ಆಚರಣೆ ಮಾಡುವುದಿಲ್ಲ. ಆದಕಾರಣ ಬಂಗಾರವು ಅಷ್ಟು ಪ್ರಾಮುಖ್ಯತೆಯನ್ನು ಪಡೆದಿದೆ. ಅದೇ ರೀತಿಯಾಗಿ ನಮ್ಮ ಕರ್ನಾಟಕದಲ್ಲಿ ಆಗಲೇ ಅಥವಾ ಬೇರೊಂದು ರಾಜ್ಯಗಳಲ್ಲಾಗಲಿ ಬಂಗಾರದ ಬೆಲೆಯು ದಿನದಿಂದ ದಿನಕ್ಕೆ ಏರಿಕೆ ಹಾಗೂ ಇಳಿಕೆಗಳನ್ನು ಕಾಣುತ್ತ ಇದೆ. ಅದೇ ರೀತಿಯಾಗಿ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದು ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದ್ದು. ಆದ ಕಾರಣ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು?
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 5,912
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 59,120
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 5,91,200
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,225
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 72,250
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,22,500
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,882
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 78,820
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,88,200
ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಒಂದು ಬಂಗಾರದ ಮೇಲೆ ಕೆಲವೊಂದು ಅಷ್ಟು ಜನರು ಹೂಡಿಕೆಯನ್ನು ಮಾಡಲು ಇಚ್ಛಿಸುತ್ತಾರೆ. ಏಕೆಂದರೆ ಅವರು ಹೂಡಿಕೆ ಮಾಡಿರುವಂತಹ ಹಣವು ಮುಂದಿನ ದಿನಮಾನಗಳಲ್ಲಿ ಅವರಿಗೆ ಹೆಚ್ಚಿಗೆ ಆದಾಯವನ್ನು ನೀಡುವಂತಹ ವಸ್ತುವಾಗಿ ಪರಿವರ್ತನೆಗೊಳ್ಳುತ್ತದೆ. ಆದ ಕಾರಣ ಅವರು ಆದಷ್ಟು ಈ ಒಂದು ಬಂಗಾರದ ಮೇಲೆ ಹೂಡಿಕೆಯನ್ನು ಮಾಡಲು ಇಚ್ಛಿಸುತ್ತಾರೆ.
ಅದೇ ರೀತಿಯಾಗಿ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಪ್ರಕಾರವಾಗಿ ಇಂದು ನಮ್ಮ ಕರ್ನಾಟಕ ರಾಜ್ಯದಲ್ಲಿ ಬಂಗಾರದ ಬೆಲೆಯು ಏರಿಕೆಯನ್ನು ಕಂಡಿದೆ. ಅದೇ ರೀತಿಯಾಗಿ ಸ್ನೇಹಿತರೆ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಪ್ರತಿ 1 ಗ್ರಾಂ ಗೆ 10 ರೂಪಾಯಿ ಏರಿಕೆಯನ್ನು ಕಂಡಿದೆ. ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದುಕೊಂಡಿದ್ದರು ಈ ಒಂದು ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಈ ಒಂದು ಮಾಹಿತಿಯನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.