Today Gold Rate: ಬಂಗಾರದ ಬೆಲೆ ಭರ್ಜರಿ ಏರಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

Today Gold Rate: ಬಂಗಾರದ ಬೆಲೆ ಭರ್ಜರಿ ಏರಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.

ನಮಸ್ಕಾರಗಳು ಸಮಸ್ತ ಕನ್ನಡದ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆಯು ಭರ್ಜರಿಯಾಗಿ ಏರಿಕೆಯನ್ನು ಕಂಡಿದ್ದು. ಈಗ ನಮ್ಮ ರಾಜ್ಯದಲ್ಲಿ ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದುಕೊಂಡಿದ್ದರೆ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಏಕೆಂದರೆ ಈಗ ಬಂಗಾರದ ಬೆಲೆಯು ತುಂಬಾ ಏರಿಕೆಯನ್ನು ಕಂಡಿದೆ. ಆದಕಾರಣ ಈಗ ಬಂಗಾರವನ್ನು ಖರೀದಿ ಮಾಡುವ ಸಮಯದಲ್ಲಿ ಬಂಗಾರದ ಬೆಲೆಯನ್ನು ತಿಳಿಯುವುದು ಉತ್ತಮ. ಈ ಒಂದು ಲೇಖನದಲ್ಲಿ ಇಂದಿನ ಬಂಗಾರದ ಬೆಲೆ ಏನು ಇದೆ ಎಂಬುವುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Today Gold Rate

ಅದೇ ರೀತಿಯಾಗಿ ನಾವು ಪ್ರತಿನಿತ್ಯ ಬಳಕೆ ಮಾಡುವಂತ ಪ್ರತಿಯೊಂದು ವಸ್ತುಗಳು ಬೆಲೆಗಳು ಕೂಡ ದಿನದಿಂದ ದಿನಕ್ಕೆ ಏರಿಕೆ ಹಾಗೂ ಇಳಿಕೆಗಳನ್ನು ಕಾಣುತ್ತಾ ಇರುತ್ತವೆ. ಅದೇ ರೀತಿಯಾಗಿ ಬಂಗಾರದ ಬೆಲೆಯು ಕೂಡ ಏರಿಕೆಯನ್ನು ಕಂಡಿದೆ. ಹಾಗೆ ನೀವು ಬಂಗಾರವನ್ನು ಖರೀದಿ ಮಾಡಬೇಕೆಂದುಕೊಂಡರೆ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.

ಹಾಗೆ ಈಗ ಪ್ರತಿಯೊಂದು ಸಮಾರಂಭಗಳಲ್ಲಿ ಕೂಡ ಬಂಗಾರದ ಬೆಲೆಯು ಮುಖ್ಯವಾಗಿರುತ್ತದೆ. ಏಕೆಂದರೆ ಪ್ರತಿಯೊಂದು ಸಮಾರಂಭಕ್ಕೂ ಬಂಗಾರದ ಅವಶ್ಯಕತೆ ಇದ್ದೇ ಇರುತ್ತದೆ. ಅದೇ ರೀತಿಯಾಗಿ ಈಗ ಈ ಒಂದು ಸಮಾರಂಭಗಳಲ್ಲಿ ಮಹಿಳೆಯರು ಬಂಗಾರವನ್ನು ಧರಿಸದೆ ಕಾರ್ಯಕ್ರಮಗಳನ್ನು ಆಚರಣೆ ಮಾಡುವುದಿಲ್ಲ. ಆದಕಾರಣ ಈಗ ನೀವು ಕೂಡ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿ.

ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು? 

18 ಕ್ಯಾರೆಟ್ ಬಂಗಾರದ ಬೆಲೆ

  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 5940
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 59,400
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 5,94,000

22 ಕ್ಯಾರೆಟ್ ಬಂಗಾರದ ಬೆಲೆ

  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,260
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 72600
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,26,000

24 ಕ್ಯಾರೆಟ್ ಬಂಗಾರದ ಬೆಲೆ

  • 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,920
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 79200
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,92,000

ಸ್ನೇಹಿತರೆ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ನಾವು ಈ ಮೇಲೆ ತಿಳಿಸುವ ಪ್ರಕಾರವಾಗಿ ಇಂದಿನ ಬಂಗಾರದ ಬೆಲೆಯು ಇದೆ. ಅಂದರೆ ಈಗ ಸರಿ ಸುಮಾರು ಒಂದು ಗ್ರಾಂ ಗೆ 35 ರೂಪಾಯಿಯಷ್ಟು ಬಂಗಾರದ ಬೆಲೆಯು ಈಗ ಏರಿಕೆಯನ್ನು ಕಂಡಿದೆ. ಆದಕಾರಣ ನೀವು ಕೂಡ ಈಗ ಬಂಗಾರವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದರೆ ಈಗ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.

Leave a Comment