Today Gold Rate: ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ? ಇಲ್ಲಿದೆ ನೋಡಿ ಇಂದಿನ ಬಂಗರದ ಬೆಲೆ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಯಾರೆಲ್ಲ ಈ ಒಂದು ಬಂಗಾರವನ್ನು ಖರೀದಿ ಮಾಡಬೇಕೆಂದು ಕಾದು ಕುಳಿತಿದ್ದೀರ. ಅಂತವರಿಗೆ ಇದೊಂದು ಕಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಬಂಗಾರದ ಬೆಲೆಯು ಮತ್ತೆ ಏರಿಕೆಯನ್ನು ಕಂಡಿದ್ದು. ಈಗ ನೀವು ಬಂಗಾರವನ್ನು ಖರೀದಿ ಮಾಡಬೇಕೆಂದರೆ ಸ್ವಲ್ಪ ಯೋಚನೆ ಮಾಡಿ ಬಂಗಾರವನ್ನು ಖರೀದಿ ಮಾಡಿಕೊಳ್ಳುವುದು ಉತ್ತಮ. ಹಾಗಿದ್ದರೆ ಬನ್ನಿ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ.
ಹಾಗೆ ಸ್ನೇಹಿತರೆ ಈಗ ಪ್ರತಿಯೊಂದು ಕಾರ್ಯಕ್ರಮಗಳಾಗಲಿ ಅಥವಾ ಸಮಾರಂಭಗಳಲ್ಲಿ ಆಗಲಿ ಬಂಗಾರದ ಅವಶ್ಯಕತೆ ತುಂಬಾ ಇರುತ್ತದೆ. ಹಾಗೆ ಈಗ ಮಹಿಳೆಯರು ಬಂಗಾರವನ್ನು ಧರಿಸದೆ ಯಾವುದೇ ಕಾರ್ಯಕ್ರಮಕ್ಕೆ ಕೂಡ ಹೋಗುವುದಿಲ್ಲ. ಆದ ಕಾರಣ ಈಗ ಬಂಗಾರ ಇಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದು ಹೇಳಿದಿರದು ತಪ್ಪಾಗುವುದಿಲ್ಲ. ಆದರೆ ಈಗ ಬಂಗಾರದ ಬೆಲೆಯು ಮತ್ತಷ್ಟು ಏರಿಕೆಯನ್ನು ಕಂಡಿದೆ. ಆದಕಾರಣ ಈಗ ನೀವು ಬಂಗಾರವನ್ನು ಖರೀದಿ ಮಾಡುವ ಸಮಯದಲ್ಲಿ ಸ್ವಲ್ಪ ಯೋಚನೆ ಮಾಡಿ ಬಂಗಾರವನ್ನು ಖರೀದಿ ಮಾಡುವುದು ಉತ್ತಮ.
ಹಾಗೆ ಈಗ ಕೆಲವೊಂದಷ್ಟು ಜನರು ಈ ಒಂದು ಬಂಗಾರದ ಮೇಲೆ ಹೂಡಿಕೆಯನ್ನು ಮಾಡಲು ಇಚ್ಚಿಸುತ್ತಾರೆ. ಏಕೆಂದರೆ ಅವರು ಹೂಡಿಕೆ ಮಾಡಿರುವ ಹಣವು ಬಂಗಾರದ ಬೆಲೆ ಏರಿಕೆಯನ್ನು ಕಂಡರೆ ಅವರ ಹಣವು ಕೂಡ ಏರಿಕೆಯಾಗುತ್ತದೆ. ಆದ ಕಾರಣ ಈ ಒಂದು ಬಂಗಾರದ ಮೇಲೆ ಹೂಡಿಕೆ ಅನ್ನು ಮಾಡಲು ಇಚ್ಚಿಸುತ್ತಾರೆ. ಈಗ ನೀವು ಕೂಡ ಹೂಡಿಕೆಯನ್ನು ಮಾಡಿ ಹೆಚ್ಚಿನ ಆದಾಯವನ್ನು ಪಡೆದುಕೊಳ್ಳಬಹುದಾಗಿದೆ.
ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು ?
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 5,941
- 8 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 59,410
- 8 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 5,94,100
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂಗೆ): 7,261
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 72,610
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂಗೆ): 7,26,100
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 7,921
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 79,210
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 7,92,100
ಸ್ನೇಹಿತರೆ ಈಗ ನಮ್ಮ ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆಯು ನಾವು ಈ ಮೇಲೆ ತಿಳಿಸುವ ಪ್ರಕಾರವಾಗಿ ಇದೆ, ಆದ ಕಾರಣ ನೀವು ಬಂಗಾರವನ್ನು ಖರೀದಿ ಮಾಡುವ ಸಮಯದಲ್ಲಿ ಈ ಒಂದು ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ, ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು,