Canara Bank Personal Loan: ಕೆನರಾ ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ಸಾಲ ಪಡೆಯಿರಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Canara Bank Personal Loan: ಕೆನರಾ ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ಸಾಲ ಪಡೆಯಿರಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನೀವೇನಾದರೂ ಕಡಿಮೆ ಬೆಲೆಯಲ್ಲಿ ಅಂದರೆ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ಕೂಡ ಕೆನರಾ ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಈ ಸಾಲವನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ತಿಳಿಯೋಣ ಬನ್ನಿ.

WhatsApp Float Button

Canara Bank Personal Loan

ಸ್ನೇಹಿತರೆ ಈಗ ನೀವು ಕೂಡ ಬೇರೊಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕಾದು ಕೂತಿದ್ದರೆ. ಅಂತವರು ಕೂಡ ಸಾಲವನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈಗ ಕೆನರಾ ಬ್ಯಾಂಕ್ ನಲ್ಲಿ ಯಾರೆಲ್ಲ ಖಾತೆಗಳನ್ನು ಹೊಂದಿದ್ದವರು ಅಂತವರು ಕೂಡ ಈಗ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ನೀವು ಕೂಡ ಯಾವ ರೀತಿಯಾಗಿ ಸಾಲವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಮಾಹಿತಿ ಈ ಕೆಳಗೆ ಇದೆ.

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲದ ಮಾಹಿತಿ

ಸ್ನೇಹಿತರೆ ಈಗ ನಿಮಗೆ ಏನಾದರೂ ಹಣದ ಅವಶ್ಯಕತೆ ಇದ್ದರೆ ಈಗ ನೀವು ಕೆನರಾ ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈ ಸಾಲ ಪಡೆಯಲು ಯಾವುದೇ ರೀತಿ ಅಡಮಾನವಿಲ್ಲದೆ ನೀವು ಸಾಲವನ್ನು ಪಡೆದುಕೊಳ್ಳಬಹುದು. ಆದರೆ ನೀವು ಈ ಒಂದು ಸಾಲವನ್ನು ಪಡೆದುಕೊಳ್ಳಲು ಮಾಸಿಕ ಆದಾಯವನ್ನು ಹೊಂದಿರಬೇಕು ಅಥವಾ ಜಮೀನನ್ನು ಹೊಂದಿರಬೇಕಾಗುತ್ತದೆ. ಅಂತಹ ವ್ಯಕ್ತಿಗಳಿಗೆ ಮಾತ್ರ ಈ ಒಂದು ಬ್ಯಾಂಕ್ ನ ಮೂಲಕ ಈಗ ಸಾಲವನ್ನು ನೀಡಲಾಗುತ್ತದೆ.

ಹಾಗೆ ಸ್ನೇಹಿತರೆ ಈಗ ಈ ಒಂದು ಬ್ಯಾಂಕ್ ನಲ್ಲಿ ನೀವೇನಾದರೂ ಸಾಲವನ್ನು ಪಡೆದುಕೊಂಡರೆ ವಾರ್ಷಿಕವಾಗಿ 10.95% ನಿಂದ ಪ್ರಾರಂಭವಾಗಿ ಬಡ್ಡಿ ದರವು ನಿಮಗೆ ಆ ಒಂದು ಆಧಾರದ ಮೇಲೆ ನಿಮಗೆ ಸಾಲವನ್ನು ಬಡ್ಡಿ ದರದಲ್ಲಿ ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಉದ್ಯೋಗ ಪ್ರಮಾಣ ಪತ್ರಗಳು
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ನಂಬರ್
  • ಬ್ಯಾಂಕ್ ಖಾತೆ ವಿವರ
  • ಆದಾಯದ ಪುರಾವೆ

ಸಾಲ ಪಡೆಯಲು ಬೇಕಾಗುವ ಅರ್ಹತೆಗಳು ಏನು?

  • ಈ ಒಂದು ಸಾಲವನ್ನು ಪಡೆದುಕೊಳ್ಳಲು ನಿಮ್ಮ ಸಿವಿಲ್ ಸ್ಕೋರ 750ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
  • ಅದೇ ರೀತಿಯಾಗಿ ಯಾವ ಒಂದು ವ್ಯಕ್ತಿಯು ಯಾವುದಾದರೂ ಒಂದು ಸ್ವಂತ ಉದ್ಯೋಗ ಆಗಲಿ ಅಥವಾ ಯಾವುದಾದರೂ ಒಂದು ಕೆಲಸದಲ್ಲಿ ಇರಬೇಕಾಗುತ್ತದೆ.
  • ಹಾಗೆ ಸಾಲ ಪಡೆಯುವ ಅಭ್ಯರ್ಥಿಯು ಯಾವುದಾದರೂ ಒಂದು ಮಾಸಿಕ ಆದಾಯವನ್ನು ಹೊಂದಿರಬೇಕಾಗುತ್ತದೆ.

ಸಾಲವನ್ನು ಪಡೆಯುವುದು ಹೇಗೆ?

ಸ್ನೇಹಿತರೆ ಈಗ ನೀವು ಕೂಡ ಕೆನರಾ ಬ್ಯಾಂಕ್ ಖಾತೆ ಹೊಂದಿದ್ದರು ಈಗ ನೀವು ಕೂಡ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಈಗ ನೀವು ಕೂಡ ನಿಮ್ಮ ಹತ್ತಿರ ಇರುವಂತ ಕೆನರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. ಅದರಲ್ಲಿ ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ಮಾಹಿತಿಯನ್ನು ನೀವು ಸಂಪೂರ್ಣವಾಗಿ ಓದಿಕೊಂಡು ನೀವು ಕೂಡ ಈಗ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು. ಸ್ನೇಹಿತರಿಗೆ ಈ  ಒಂದು ಮಾಹಿತಿಯನ್ನು ನೀವು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

error: Content is protected !!