Ration Card Update: ರೇಷನ್ ಕಾರ್ಡ್ ತಿದ್ದುಪಡಿ ಈ ದಿನಾಂಕದೊಳಗೆ ಮಾಡಿಸಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ನಾವು ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕೆಂದು ಕಾದು ಕುಳಿತಿದ್ದರೆ. ಅಂತವರಿಗೆ ಇದೊಂದು ಸದಾ ಅವಕಾಶ ಎಂದು ಹೇಳಬಹುದು. ಈಗ ಸರ್ಕಾರವು ಈ ಒಂದು ರೇಷನ್ ಕಾರ್ಡ್ ನಲ್ಲಿ ಇರುವಂತ ಪ್ರತಿಯೊಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಅವಕಾಶವನ್ನು ನೀಡಿದ್ದು. ಈಗ ನೀವು ಕೂಡ ಈ ಒಂದು ತಿದ್ದುಪಡಿಗಳನ್ನು ಈಗ ಮಾಡಿಸಿಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ಈ ಒಂದು ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಎಲ್ಲಿಯವರೆಗೆ ಅಂದರೆ ಯಾವ ದಿನಾಂಕದವರೆಗೆ ಅವಧಿಯನ್ನು ನೀಡಲಾಗಿದೆ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿಯೋಣ ಬನ್ನಿ.
ಅದೇ ರೀತಿ ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ನೀಡುವ ಪ್ರತಿಯೊಂದು ಯೋಜನೆಗಳ ಲಾಭಗಳನ್ನು ನೀವೇನಾದರೂ ಪಡೆದುಕೊಳ್ಳಬೇಕಾದರೆ ನಿಮಗೆ ರೇಷನ್ ಕಾರ್ಡ್ ಬಹುಮುಖ್ಯವಾಗಿ ಬೇಕಾಗುತ್ತದೆ. ಆದರೆ ಈಗ ಕೆಲವೊಂದಷ್ಟು ಜನರು ಈ ಒಂದು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಲು ಸಾಧ್ಯವಾಗದೆ ಇದ್ದರೆ ಏಕೆಂದರೆ ಅವರ ರೇಷನ್ ಕಾರ್ಡ್ ನಲ್ಲಿ ಕೆಲವೊಂದು ತಿದ್ದುಪಡಿಗಳು ಬಾಕಿ ಉಳಿದಿದ್ದು. ಆದಕಾರಣ ಈಗ ಅವರಿಗೆ ಯಾವುದೇ ರೀತಿಯಾದಂತಹ ಯೋಜನೆಗಳ ಪ್ರಯೋಜನಗಳು ದೊರೆತಿಲ್ಲ. ಈಗ ಅವರು ಕೂಡ ಈ ಒಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದಾಗಿದೆ.
ರೇಷನ್ ಕಾರ್ಡ್ ನ ಮಾಹಿತಿ
ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು ನೀಡಿರುವ ಗೃಹಲಕ್ಷ್ಮಿ ಯೋಜನೆಯಾಗಲಿ ಇನ್ನೂ ಹಲವಾರು ರೀತಿಯ ಯೋಜನೆಗಳ ಲಾಭಗಳನ್ನು ನೀವು ಪಡೆದುಕೊಳ್ಳಬೇಕಾದರೆ ನಿಮಗೆ ರೇಷನ್ ಕಾರ್ಡ್ ಬಹುಮುಖ್ಯವಾಗಿ ಬೇಕಾಗುತ್ತದೆ. ಅದಕ್ಕಾಗಿ ಈಗ ಕೆಲವೊಂದಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಕಾದು ಕುಳಿತಿದ್ದಾರೆ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ನೀವು ಕೂಡ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ಈಗ ನೀವು ಈ ಕೂಡಲೇ ಹೋಗಿ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ನೀವು ಕೂಡ ಯಾವ ರೀತಿಯಾಗಿ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕೆಂಬುದರ ಬಗ್ಗೆ ಮಾಹಿತಿ ಈ ಕೆಳಗೆ ಇದೆ.
ಏನೆಲ್ಲಾ ತಿದ್ದುಪಡಿಗಳನ್ನು ಈಗ ಮಾಡಿಸಿಕೊಳ್ಳಬಹುದಾಗಿದೆ
ಸ್ನೇಹಿತರೆ ಈಗ ನೀವೇನಾದರೂ ಈಗ ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಹೆಸರನ್ನು ಕೂಡ ತಿದ್ದುಪಡಿ ಮಾಡಿಸಬಹುದು. ಆನಂತರ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈ Ekyc ಕೂಡ ಮಾಡಿಸಿಕೊಳ್ಳಬಹುದು ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದಾದರೂ ಒಬ್ಬ ಸದಸ್ಯರನ್ನು ತೆಗೆದುಹಾಕುವುದು ಆ ಒಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದು. ಅದೇ ರೀತಿಯಾಗಿ ನ್ಯಾಯಬೆಲೆ ಅಂಗಡಿಗಳನ್ನು ನೀವು ಬದಲಾವಣೆ ಮಾಡಿಕೊಳ್ಳುವುದ ತಿದ್ದುಪಡಿಗಳನ್ನು ಕೂಡ ಈಗ ನೀವು ಮಾಡಿಸಿಕೊಳ್ಳಬಹುದಾಗಿದೆ. ಅಂದರೆ ಈಗ ರೇಷನ್ ಕಾರ್ಡ್ ನಲ್ಲಿರುವಂತ ಪ್ರತಿಯೊಂದು ತಿದ್ದುಪಡಿಗಳನ್ನು ಕೂಡ ನೀವು ಈಗ ಮಾಡಿಸಿಕೊಳ್ಳಬಹುದಾಗಿದೆ. ಹಾಗಿದ್ದರೆ ಈ ಒಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ನೀಡಬೇಕಾದಂತಹ ದಾಖಲೆಗಳು ಏನು ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಗ ತಿಳಿಯೋಣ ಬನ್ನಿ.
ಬೇಕಾಗುವ ದಾಖಲೆಗಳು ಏನು?
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಜನನ ಪ್ರಮಾಣ ಪತ್ರ
ಸ್ನೇಹಿತರೆ ಈಗ ನಾವು ಈ ಮೇಲೆ ತಿಳಿಸಿರುವ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಂದು ತಿದ್ದುಪಡಿಗಳನ್ನು ಕೂಡ ನೀವು ಈ ಕೂಡಲೇ ಹೋಗಿ ಮಾಡಿಸಿಕೊಳ್ಳಬಹುದಾಗಿದೆ.
ಹಾಗೆ ಸ್ನೇಹಿತರೆ ಈ ಹಿಂದೆ ಸರ್ಕಾರವು ಒಂದು ತಿಂಗಳವರೆಗೆ ಈ ಒಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಸರ್ಕಾರ ಅವಕಾಶ ನೀಡಿತ್ತು. ಅದೇ ರೀತಿಯಾಗಿ ಈಗ ಹೊಸ ವರ್ಷಕ್ಕೆ ಅಂದರೆ ಜನವರಿ 31ನೇ ತಾರೀಕಿನವರೆಗೂ ಕೂಡ ಈ ಒಂದು ರೇಷನ್ ಕಾರ್ಡ್ ನಲ್ಲಿರುವಂತ ಪ್ರತಿಯೊಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಈಗ ಸರ್ಕಾರವು ಜನರಿಗೆ ಅವಕಾಶವನ್ನು ಮಾಡಿಕೊಟ್ಟಿದೆ. ಈಗ ನೀವು ಕೂಡ ಈ ಒಂದು ದಿನಾಂಕದ ಒಳಗಾಗಿ ನಿಮ್ಮ ರೇಷನ್ ಕಣ್ಣಲ್ಲಿರುವಂತ ಪ್ರತಿಯೊಂದು ತಿದ್ದುಪಡಿಗಳನ್ನು ಈಗ ನೀವು ಮಾಡಿಸಿಕೊಳ್ಳಬಹುದಾಗಿದೆ. ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.