Gruhalakshmi Yojane Update: ಗೃಹಲಕ್ಷ್ಮಿ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ? 16ನೇ ಕಂತಿನ ಹಣ ಜಮಾ ಯಾವಾಗ? ಇಲ್ಲಿದೆ ನೋಡಿ ಹೊಸ ಅಪ್ಡೇಟ್.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರಲ್ಲ ಗೃಹಲಕ್ಷ್ಮಿ ಯೋಜನೆ ಹಣ ಯಾವ ದಿನಾಂಕದಂದು ಜಮಾ ಆಗುತ್ತದೆ ಎಂದು ಕಾದು ಕುಳಿತಿದ್ದಿರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಈಗ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಹಾಗಿದ್ದರೆ ಈಗ ಆ ಒಂದು ಸ್ಪಷ್ಟ ಮಾಹಿತಿ ಏನು ಮತ್ತು ಸಿದ್ದರಾಮಯ್ಯನವರು ನೀಡಿರುವಂತಹ ಸೂಚನೆ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ರೇಖೆಯಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಈ ಒಂದು ಗೃಹಲಕ್ಷ್ಮಿ ಯೋಜನೆಯ ಕೂಡ ಒಂದು ಅತ್ಯಂತ ಪ್ರಚಲಿತದಲ್ಲಿರುವಂತಹ ಯೋಜನೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ಸರ್ಕಾರವು ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿತ್ತು. ಹಾಗಿದ್ದರೆ ಈಗ 16ನೇ ಕಂತಿನದ ಬಗ್ಗೆ ಸರ್ಕಾರವು ನೀಡಿರುವಂತಹ ಮಾಹಿತಿಯನ್ನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಸ್ನೇಹಿತರೆ ಈಗಾಗಲೇ ನಮ್ಮ ರಾಜ್ಯದಲ್ಲಿ 1.25 ಕೋಟಿ ಮಹಿಳೆಯರು ಈ ಒಂದು ಯೋಜನೆ ಅಡಿಯಲ್ಲಿ ಈಗಾಗಲೇ ನೊಂದಣಿ ಮಾಡಿಕೊಂಡಿದ್ದಾರೆ. ಅದರಂತೆ 1.21 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ಅವರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತಿತ್ತು. ಅದೇ ರೀತಿಯಾಗಿ ಈಗ 15 ಕಂತಿನ ಹಣವನ್ನು ಒಟ್ಟಾರೆಯಾಗಿ 30,000 ಹಣವನ್ನು ಮಹಿಳೆಯರ ಖಾತೆಗಳಿಗೆ ಈಗಾಗಲೇ ಜಮಾ ಮಾಡಲಾಗಿದೆ. ಅದೇ ರೀತಿಯಾಗಿ ಈಗ 16ನೇ ಕಂತಿನ ಹಣವು ಯಾವ ದಿನಾಂಕದಂದು ಬರುತ್ತದೆ ಎಂದು ಈಗ ಎಲ್ಲಾ ಮಹಿಳೆಯರು ಕಾದು ಕುಳಿತಿದ್ದಾರೆ. ಅಂತವರಿಗೆ ಇದು ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಹಾಗಿದ್ದರೆ ಈಗ ಸಚಿವರು ನೀಡಿರುವಂತಹ ಮಾಹಿತಿಯನ್ನು ಎಂಬುದರ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.
ಸ್ನೇಹಿತರೆ ಈಗ ಯಾರೆಲ್ಲಾ 16ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತದೆ ಎಂದು ಕಾದುಕೊಳ್ಳುತ್ತಿದ್ದೀರೋ ಅಂತವರಿಗೆ ಇದೊಂದು ಬಿಗ್ ರಿಲೀಫ್ ಎಂದು ಹೇಳಬಹುದು. ಏಕೆಂದರೆ ನಮ್ಮ ರಾಜ್ಯದ ಸಿಎಂ ಆದಂತಹ ಸಿದ್ದರಾಮಯ್ಯನವರು ಈ ಒಂದು ಯೋಜನೆಗೆ ಸಂಬಂಧಿಸಿ ದಂತೆ ಮೊನ್ನೆ ಬೆಳಗಾವಿಯಲ್ಲಿ ನಡೆದಂತಹ ಸಭೆಯಲ್ಲಿ ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ಈ ಒಂದು ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತ ಮಾಡುವ ಮಾತೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.
ಅದೇ ರೀತಿಯಾಗಿ ಸ್ನೇಹಿತರೆ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕಳೆದ ತಿಂಗಳ ಕಂತಿನ ಹಣ ಫಲಾನುಭವಿಗಳಿಗೆ ಈಗಾಗಲೇ ವರ್ಗಾವಣೆ ಆಗಿದೆ. ಅದೇ ರೀತಿಯಾಗಿ ಜನವರಿ 14ನೇ ತಾರೀಖಿನಿಂದ ಹಣವನ್ನು ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಈಗಾಗಲೇ ಮಾಹಿತಿಯನ್ನು ನೀಡಿದ್ದರು. ಅದೇ ರೀತಿಯಾಗಿ ಈಗ ಈ ಒಂದು 2000 ಹಣವನ್ನು ಈ ತಿಂಗಳು 31 ನೇ ತಾರೀಖಿನ ಒಳಗಾಗಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಹಣವು ಬಾರದಿದ್ದರೆ ಏನು ಮಾಡಬೇಕು
ಸ್ನೇಹಿತರೆ ಈಗ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣವು ಬಾರದೇ ಇದ್ದರೆ ನೀವು ಮೊದಲಿಗೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇದ್ದರೆ ನೀವು ಅದನ್ನು ಮಾಡಿಸಬೇಕಾಗುತ್ತದೆ. ಅಷ್ಟೇ ಅಲ್ಲದೆ ಅದರ ಜೊತೆಗೆ NPCI ಮ್ಯಾಪಿಂಗ್ ಮತ್ತು EKYC ಅನ್ನು ನೀವು ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ. ಆಗ ಮಾತ್ರ ನಿಮಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಬಂದು ತಲುಪುತ್ತದೆ.
ಅಷ್ಟೇ ಅಲ್ಲದೆ ಸ್ನೇಹಿತರೆ ನೀವೇನಾದರೂ ಒಂದು ಆದಾಯ ತೆರಿಗೆ ಅಥವಾ ಜಿಎಸ್ಟಿ ಪಾವತಿಯನ್ನು ಮಾಡುತ್ತಾ ಇದ್ದರೆ ನಿಮಗೆ ಯಾವುದೇ ಕಾರಣಕ್ಕೂ ಈ ಒಂದು ಯೋಜನೆ ಹಣವು ಬಂದು ತಲುಪುವುದಿಲ್ಲ. ಅದ ಕಾರಣ ನೀವು ಕೂಡ ಒಂದು ಬಾರಿ ಯೋಚನೆ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳುವುದು ಉತ್ತಮ.
ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಯೋಜನೆ ಹಣವನ್ನು ಚೆಕ್ ಮಾಡಿ ಕೊಳ್ಳಬೇಕೆಂದು ಕೊಂಡಿದ್ದರೆ ನಮ್ಮ ಕರ್ನಾಟಕ DBT ಎಂಬ ಅಪ್ಲಿಕೇಶನ್ ಅನ್ನು ಮೊದಲಿಗೆ ನೀವು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ನೀವು ಅದರಲ್ಲಿ ಭರ್ತಿ ಮಾಡಿಕೊಳ್ಳಬೇಕಾಗುತ್ತದೆ.
ಆನಂತರ ನೀವು ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಿ ಮತ್ತೆ ಲಾಗಿನ್ ಆಗಬೇಕಾಗುತ್ತದೆ. ಆನಂತರ ಅದರಲ್ಲಿ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆವು ನಿಮ್ಮ ಮುಂದೆ ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಂಡು ನಿಮಗೆ ಇದುವರೆಗೂ ಕೂಡ ಸರಕಾರದ ಕಡೆಯಿಂದ ಪಡೆದುಕೊಂಡಿರುವ ಪ್ರತಿಯೊಂದು ಯೋಜನೆಗಳ ಮಾಹಿತಿ ದೊರೆಯುತ್ತದೆ. ನೀವು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿಕೊಂಡು ನಿಮಗೆ ಎಷ್ಟು ಕಂತಿನ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು. ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.