Metro Requerment: ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

Metro Requerment: ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಎನೆಂದರೆ ಈಗ ನೀವೇನಾದರೂ ಹುದ್ದೆಯನ್ನು ಹುಡುಕುತ್ತಿದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು.  ಏಕೆಂದರೆ ಈಗ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು ಪ್ರಾರಂಭವಾಗಿದ್ದು. ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಈ ಒಂದು ಹುದ್ದೆಗೆ ಸಂಬಂಧಪಟ್ಟಂತ ಪ್ರತಿಯೊಂದು ಮಾಹಿತಿಗಳನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

WhatsApp Float Button

Metro Requerment

ಸ್ನೇಹಿತರೆ ಈಗ ನೀವು ಕೂಡ ಈ ಒಂದು ಮೆಟ್ರೋದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಹಾಗೂ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕೆಂಬುದರ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಹುದ್ದೆಯ ವಿವರ

ಸ್ನೇಹಿತರೆ ಈಗ ನಮ್ಮ ರಾಜ್ಯಧಾನಿಯಲ್ಲಿ ಮೆಟ್ರೋ ರೈಲು ಕಾರ್ಪೊರೇಷನ್ ತನ್ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆಗಳನ್ನು ಪ್ರಾರಂಭ ಮಾಡಿದ್ದು. ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಮೆಟ್ರೋದಲ್ಲಿ ಖಾಲಿ ಇರುವಂತಹ ಸುಮಾರು 13 ಹುದ್ದೆಗಳು ಈಗ ಖಾಲಿ ಇವೆ. ಅವುಗಳಲ್ಲಿ ಸಿಸ್ಟಮ್ ಸೂಪರ್ವೈಸರ  ಮತ್ತು ಸಿಸ್ಟಮ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಮಾನ್ಯತೆ ಪಡೆದಿರುವಂತಹ ಶೈಕ್ಷಣಿಕ ಮಂಡಳಿ  ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ ಐಟಿಐ ಅಥವಾ ಡಿಪ್ಲೋಮಾ ಇಲ್ಲವೇ ಬಿಟೆಕ್ ಪದವಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕಾಗುತ್ತದೆ. ಅಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ವಯೋಮಿತಿ ಏನು?

ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಕನಿಷ್ಠ 18 ವರ್ಷದಿಂದ ಗರಿಷ್ಠ  40 ವರ್ಷದ ಒಳಗೆ ಇರಬೇಕಾಗುತ್ತದೆ. ಅಂತಹ ಪ್ರತಿಯೊಂದು ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪ್ಯಾನ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಇತ್ತೀಚಿನ ಭಾವಚಿತ್ರ
  • ಮಾರ್ಕ್ಸ್ ಕಾರ್ಡ್ ಗಳು

ಸಂಬಳದ ವಿವರ

ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 40,000 ದಿಂದ 65,000 ವರೆಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?

ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಮಾಹಿತಿಯನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Link : Apply Now 

WhatsApp Group Join Now
Telegram Group Join Now

Leave a Comment

error: Content is protected !!