Canara Bank Personal Loan: ಕೆನರಾ ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

Canara Bank Personal Loan: ಕೆನರಾ ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನೀವೇನಾದರೂ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಅಂತವರಿಗೆ ಈಗ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಈಗ ನೀವು ಕೂಡ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

WhatsApp Float Button

Canara Bank Personal Loan

ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವು ಕೂಡ ಕೆನರಾ ಬ್ಯಾಂಕ್ ನ ಮೂಲಕ ವೈಯಕ್ತಿಕ ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಸಾಲದ ಮೇಲೆ ಬಡ್ಡಿ ದರ ಏನು ಎಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ವೈಯಕ್ತಿಕ ಸಾಲದ ಮಾಹಿತಿ

ಸ್ನೇಹಿತರೆ ಈಗ ನೀವೇನಾದರೂ ಒಂದು ತುರ್ತು ಸಮಯದಲ್ಲಿ ನಿಮಗೆ ಬೇಕಾದ ಸಮಯದಲ್ಲಿ ನಿಮಗೆ ಯಾರು ಕೂಡ ಹಣವನ್ನು ನೀಡುವುದಿಲ್ಲ. ಅಂತಹ ಸಂದರ್ಭದಲ್ಲಿ ನೀವು ಕೂಡ ಈ ಒಂದು ಬ್ಯಾಂಕ ನ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಈಗ ನೀವು ಕೂಡ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಕಡಿಮೆ ಬಡ್ಡಿ ದರದಲ್ಲಿ ಈಗ ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ಈ ಒಂದು ಸಾಲವನ್ನು ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳು ಏನು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ.

ಅರ್ಹತೆಗಳು ಏನು?

  • ಈಗ ಈ ಒಂದು ಸಾಲವನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಗಳು ಕೆನರಾ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರಬೇಕಾಗುತ್ತದೆ.
  • ಆನಂತರ ಆ ಒಂದು ಅರ್ಜಿದಾರರು ಸಂಬಳವನ್ನು ಪಡೆಯುವಂತಹ ವ್ಯಕ್ತಿಗಳು ಆಗಿರಬೇಕಾಗುತ್ತದೆ.
  • ಅದೇ ರೀತಿಯಾಗಿ ಆ ಒಂದು ವ್ಯಕ್ತಿಯ ಕನಿಷ್ಠ ವಯಸ್ಸು 21 ವರ್ಷ 55 ವರ್ಷದ ಒಳಗೆ ಇರಬೇಕಾಗುತ್ತದೆ.
  • ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಮಾಸಿಕ ಆದಾಯವು 50,000 ಕ್ಕಿಂತ ಹೆಚ್ಚಿಗೆ ಇರಬೇಕು.
  • ಹಾಗೆ ಆ ಒಂದು ವ್ಯಕ್ತಿಯ ಕ್ರೆಡಿಟ್ ಸ್ಕೋರ 750ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.

ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಮೂರು ವರ್ಷಗಳ ಐಟಿಆರ್
  • ಸಂಬಳದ ಪ್ರಮಾಣ ಪತ್ರಗಳು
  • ಬ್ಯಾಂಕ್ ಖಾತೆಯ ವಿವರ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ನಾವು ಈ ಮೇಲೆ ತಿಳಿಸಿದ ಪ್ರತಿಯೊಂದು ದಾಖಲೆಗಳು ಮತ್ತು ಅರ್ಹತೆಗಳನ್ನು ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ಈ ಒಂದು ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಸಾಲಕ್ಕೆ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಹತ್ತಿರ ಇರುವಂತಹ ಕೆನರಾ ಬ್ಯಾಂಕ್ ಶಾಖೆಗೆ ಬೇಟಿಯನ್ನು ನೀಡಿ. ಅವರು ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಅವರಿಗೆ ನೀಡಿಕೊಳ್ಳುವುದರ ಮೂಲಕ ನೀವು ಕೂಡ ಈಗ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. ಈ ಒಂದು ಮಾಹಿತಿಯನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

error: Content is protected !!