Railway Requerment In 2025: ರೈಲ್ವೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಹರು ಅರ್ಜಿಯನ್ನು ಸಲ್ಲಿಕೆ ಮಾಡಿ. ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಎನೆಂದರೆ ಈಗ ನಮ್ಮ ದೇಶದ ರೈಲ್ವೆ ಇಲಾಖೆ ಅಲ್ಲಿ ಈಗ ಖಾಲಿ ಇರುವಂತಹ 32 ಸಾವಿರಕ್ಕೂ ಹೆಚ್ಚು ಗ್ರೂಪ್ ಡಿ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಈ ಒಂದು ಹುದ್ದೆಗೆ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವು ಕೂಡ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಹುದ್ದೆಗೆ ಈಗ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಲು ಅರ್ಹತೆ ಏನು? ಬೇಕಾಗುವ ದಾಖಲೆಗಳು ಏನು ಮತ್ತು ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಖಾಲಿ ಇರುವ ಹುದ್ದೆಗಳ ವಿವರ
ಸ್ನೇಹಿತರೆ ಈಗ ಈ ಒಂದು ನೇಮಕಾತಿ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳು ಏನೆಂದರೆ ಈಗ ಸಹಾಯಕ ಸೇತುವೆ, ಸಹಾಯಕ ಲೋಕ ಷಡ್, ಟ್ರ್ಯಾಕ್ ನಿರ್ವಹಣೆ, ಸಹಾಯಕ ಸಿ ಅಂಡ್ ಡಬ್ಲ್ಯೂ, ಪಾಯಿಂಟ್ಸ್ ಮ್ಯಾನ್ ಮತ್ತು ಈ ಒಂದು ಇಲಾಖೆಯಲ್ಲಿ ಇರುವ ಇತರ ಹುದ್ದೆಗಳು ಈ ಒಂದು ಇಲಾಖೆಯಲ್ಲಿ ಖಾಲಿ ಇದ್ದು ಈಗ ನೀವು ಕೂಡ ಈ ಒಂದು ಹುದ್ದೆಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಸೂಚನೆಯ ಮೂಲಕ ಮಾಹಿತಿಯನ್ನು ಪಡೆದುಕೊಂಡು ಇನ್ನೂ ಹೆಚ್ಚಿನ ಮಾಹಿತಿ ಪಡೆದು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿ ಮಾಡಬೇಕೆಂದುಕೊಂಡಿದ್ದರೆ. ಈಗ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ. ಆಗ ಮಾತ್ರ ನೀವು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ವಯೋಮಿತಿ ಏನು?
ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 36 ವರ್ಷದ ಒಳಗೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಈಗ ಅವರು ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆ ವಿವರ
- ಇ-ಮೇಲ್ ಐಡಿ
- ಮೊಬೈಲ್ ನಂಬರ್
- ಅಭ್ಯರ್ಥಿಯ ಸಹಿ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅರ್ಜಿ ಮಾಡಬಹುದು.
LINK : Apply Now
ಈಗ ನೀವು ಆ ಒಂದು ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡ ನಂತರ ಅದರಲ್ಲಿ ಕೇಳುವಂತಹ ಪ್ರತಿಯೊಂದು ಮಾಹಿತಿಗಳನ್ನು ನೀವು ಸರಿಯಾಗಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ಹುದ್ದೆಯನ್ನು ಈಗ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ/ 22/ 2025
ಸ್ನೇಹಿತರೆ ಈಗ ನಾವು ಈ ಒಂದು ಹುದ್ದೆಗಳಿಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.