Karnataka Police Requerment In 2025: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! 4800 ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ನಿಮಗೆ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ನೀವೇನಾದರೂ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಾ ಇದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸುಮಾರು 4,800 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಈಗ ಸರ್ಕಾರ ಬಿಡುಗಡೆ ಮಾಡಿದೆ. ಇದು ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇದು ಒಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಈ ಒಂದು ಹುದ್ದೆಗೆ ಯಾರೆಲ್ಲ ಅರ್ಹ ಮತ್ತು ಆಸಕ್ತಿ ಇದ್ದೀರೋ ಅಂತವರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದರೆ ಅಂತವರು ಈಗ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ನಿಮಗೆ ನೀವು ಈ ಒಂದು ಹುದ್ದೆಗೆ ಯಾವ ರೀತಿಯ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಹುದ್ದೆಯ ವಿವರ
ಸ್ನೇಹಿತರೆ ಈಗ ಈ ಒಂದು ಹುದ್ದೆಯನ್ನು ಕರೆದಿರುವಂತ ಸಂಸ್ಥೆಯ ಹೆಸರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ. ಅದೇ ರೀತಿಯಾಗಿ ಈಗ ಈ ಒಂದು ಇಲಾಖೆಯಲ್ಲಿ ಈಗ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು. ಒಟ್ಟಾರೆಯಾಗಿ ಈ ಒಂದು ಇಲಾಖೆಯಲ್ಲಿ ಈಗ 4,800 ಕ್ಕಿಂತ ಹೆಚ್ಚಿಗೆ ಪೋಸ್ಟ್ಗಳು ಖಾಲಿ ಇವೆ. ಈ ಒಂದು ಹುದ್ದೆಗಳಿಗೆ ಈಗ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಮಾಡಬೇಕೆಂದು ಕೊಂಡಿದ್ದರೆ ಈಗ ಶಿಕ್ಷಣ ಸಂಸ್ಥೆಯಿಂದ ಅಂದರೆ ಮಾನ್ಯತೆ ಪಡೆದಿರುವಂತಹ ಶಿಕ್ಷಣ ಸಂಸ್ಥೆಗಳಿಂದ ಹತ್ತನೇ ತರಗತಿ ಮತ್ತು ಪಿಯುಸಿಯನ್ನು ಕಡ್ಡಾಯವಾಗಿ ಪಾಸ್ ಆಗಿ ಇರಬೇಕಾಗುತ್ತದೆ. ಹಾಗೆ ಸ್ನೇಹಿತರೆ ಈಗ ನೀವೇನಾದರೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಆ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ನೀವು ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯದಿಂದ ಪದವಿಯನ್ನು ಮಾಡಿರಬೇಕಾಗುತ್ತದೆ.
ವಯೋಮಿತಿ ಏನು?
ಸ್ನೇಹಿತರೆ ಈಗ ನೀವೇನಾದರೂ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 18 ವರ್ಷದಿಂದ 25 ವರ್ಷದ ಒಳಗೆ ಇರಬೇಕಾಗುತ್ತದೆ. ಹಾಗೆಯೇ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು 21 ವರ್ಷದಿಂದ 28 ವರ್ಷದ ಒಳಗೆ ಇರಬೇಕಾಗುತ್ತದೆ.
ವೇತನ ಎಷ್ಟು?
ಸ್ನೇಹಿತರೆ ಈಗ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 23,500 ರಿಂದ 47,650 ವರೆಗೆ ಅವರಿಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.
ಹಾಗೆಯೇ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೂ ಕೂಡ 23,700 ರಿಂದ 40,650 ರವರೆಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.
ಆನಂತರ ಸ್ನೇಹಿತರೆ ಈಗ ನೀವೇನಾದರೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆಯಾದರೆ ನಿಮಗೆ ಪ್ರತಿ ತಿಂಗಳು 37,900 ರಿಂದ 70,850 ವರೆಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.
ಖಾಲಿ ಇರುವ ಹುದ್ದೆಗಳ ವಿವರ ಏನು?
- ಸಹಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು: 3500
- ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು: 3000
- ಡೆಪ್ಯುಟಿ ಸಬ ಇನ್ಸ್ಪೆಕ್ಟರ್ ಹುದ್ದೆಗಳು: 10
- ಕೆಎಸ್ಆರ್ಪಿ ಹುದ್ದೆಗಳು: 2400
- ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು: 615
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರೊಳಗೆ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಅಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ನೀವು ಈ ಹುದ್ದೆಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದು. ಈ ಒಂದು ಹುದ್ದೆಯ ಲಾಭವನ್ನು ನೀವು ಪಡೆದುಕೊಳ್ಳಬಹುದು.
LINK : Apply Now
ಸ್ನೇಹಿತರೆ ಈಗ ನಾವು ನಿಮಗೆ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.