Aadhar Card Personal Loan: ಆಧಾರ್ ಕಾರ್ಡ್ ಮೂಲಕ ಈಗ 3 ಲಕ್ಷದವರೆಗೆ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಬಂದರೆ ಇರುವಂತಹ ಮಾಹಿತಿ ಏನೆಂದರೆ ಈಗ ನಿಮಗೆ ಏನಾದರೂ ಹಣದ ಅವಶ್ಯಕತೆ ಇದ್ದರೆ ಈಗ ನೀವು ಕೂಡ ನಿಮ್ಮ ಬಳಿ ಇರುವ ಆಧಾರ್ ಕಾರ್ಡ್ ನ ಮೂಲಕ ನೀವು ಮೂರು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ನೀವು ಕೂಡ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಈಗ ನೀವು ನಿಮ್ಮ ಬಳಿ ಇರುವಂತಹ ಆಧಾರ್ ಕಾರ್ಡ್ ನ ಮೂಲಕ ನೀವು ಈಗ ಮೂರು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಈಗ ನೀವು ಕೂಡ ನಿಮಗೆ ಹಣದ ಅವಶ್ಯಕತೆ ಇದ್ದರೆ ಅಂದರೆ ನಿಮಗೆ ತುರ್ತು ಸಮಯದಲ್ಲಿ ಹಣದ ಅವಶ್ಯಕತೆ ಇದ್ದರೆ ಈಗ ನೀವು ಕೂಡ ಈಗ ತ್ವರಿತವಾಗಿ ಈ ಒಂದು ಆಧಾರ್ ಕಾರ್ಡ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು. ಈಗ ನೀವು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿ ಈ ಕೆಳಗೆ ಇದೆ.
ಆಧಾರ್ ಕಾರ್ಡ್ ನ ಲೋಡನ್ನು ಪಡೆಯುವುದು ಹೇಗೆ?
ಸ್ನೇಹಿತರೆ ಈಗ ನೀವು ಕೇವಲ ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ಸರಿ ಸುಮಾರು ಮೂರು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಈಗ ನಮ್ಮ ದೇಶದಲ್ಲಿರುವಂತಹ ಸಾವಿರಾರು ಬ್ಯಾಂಕುಗಳಲ್ಲಿ ಈಗ ಕೇವಲ ಈ ಒಂದು ಆಧಾರ್ ಕಾರ್ಡ್ ನ ಮೂಲಕ ನೀವು ನಿಮಗೆ ಸಾಲವನ್ನು ನೀಡಲಾಗುತ್ತದೆ.
ಈಗ ನಿಮಗೆ ಹಣದ ಅವಶ್ಯಕತೆ ಇದ್ದಂತ ಸಮಯದಲ್ಲಿ ಯಾರು ಕೂಡ ಹಣವನ್ನು ನಿಮಗೆ ನೀಡುವುದಿಲ್ಲ. ಆದರೆ ನಿಮಗೆ ಬ್ಯಾಂಕುಗಳು ಕೂಡ ಸುಲಭವಾಗಿ ಸಮಯಕ್ಕೆ ತಕ್ಕಂತೆ ಸಾಲವು ದೊರೆಯುವುದಿಲ್ಲ. ಆದರೆ ಈಗ ನೀವು ಕೇವಲ ಆಧಾರ್ ಕಾರ್ಡ್ ಬಳಸಿಕೊಂಡು 2 ಲಕ್ಷದಿಂದ 3 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಈ ಒಂದು ಸಾಲವನ್ನು ಪಡೆಯಲು ಅರ್ಹತೆಗಳು ಏನು ಎಂಬುದರ ಮಾಹಿತಿ ಈ ಕೆಳಗೆ ಇದೆ.
ಅರ್ಹತೆಗಳು ಏನು?
- ಈಗ ಈ ಒಂದು ಸಾಲವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗೆ 21 ವರ್ಷದಿಂದ 60 ವರ್ಷದ ಒಳಗೆ ಇರಬೇಕಾಗುತ್ತದೆ.
- ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅರ್ಜಿದಾರನ ಮಾಸಿಕ ಆದಾಯವು 15,000 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
- ಅದೇ ರೀತಿಯಾಗಿ ಆ ಒಂದು ಅಭ್ಯರ್ಥಿಯು ಸಿವಿಲ್ ಸ್ಕೋರ್ 650 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
- ಆನಂತರ ಒಂದು ಅರ್ಜಿದಾರರನ್ನು ಸ್ವಯಂ ಉದ್ಯೋಗಿ ಅಥವಾ ಸಂಬಳವನ್ನು ಪಡೆಯುತ್ತಿರುವಂತಹ ಉದ್ಯೋಗಿ ಆಗಿರಬೇಕಾಗುತ್ತದೆ.
- ಹಾಗೆ ಸಾಲವನ್ನು ಪಡೆದುಕೊಳ್ಳಲು ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಸ್ಯಾಲರಿ ವಿವರಗಳು
- ಐಟಿಆರ್ ರಿಟರ್ನ್ಸ್
- ಬ್ಯಾಂಕ್ ಖಾತೆ ವಿವರ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಆಧಾರ್ ಕಾರ್ಡ್ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಆನ್ಲೈನ್ ಅಥವಾ ಡಿಜಿಟಲ್ ಲೋನ್ ಅನ್ನು ನೀಡುವಂತಹ ಬ್ಯಾಂಕುಗಳ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅವುಗಳ ಮೂಲಕ ನೀವು ಅಲ್ಲಿ ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿಕೊಂಡು 2 ರಿಂದ 3 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು.
ಸ್ನೇಹಿತರಿಗ ನಾವು ಈ ಮೇಲೆ ನೀಡಿರುವಂತಹ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡಿದ್ದರೆ. ಈಗ ನೀವು ಕೂಡ ಮೂರು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.