Airtel New Recharge Plans: ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ? ಕಡಿಮೆ ಬೆಲೆ 28 ದಿನದ ವ್ಯಾಲಿಡಿಟಿ ಹೊಂದಿರುವ ಪ್ಲಾನ್! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸ್ನೇಹಿತರೆ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಯಾರೆಲ್ಲ ಏರ್ಟೆಲ್ ಸಿಮ್ ಅನ್ನು ಬಳಕೆ ಮಾಡುತ್ತಿದ್ದರೇ ಅಂತವರಿಗೆ ಇದೊಂದು ಕಡಿಮೆ ಬೆಲೆಗೆ ರಿಚಾರ್ಜ್ ಪ್ಲಾನ ಎಂದು ಹೇಳಬಹುದು. ಹಾಗಿದ್ದರೆ ಈಗ ಒಂದು ರಿಚಾರ್ಜ್ ಪ್ಲಾನ್ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಏರ್ಟೆಲ್ ಟೆಲಿಕಾಂ ಸಂಸ್ಥೆಯ ಮಾಹಿತಿ
ಸ್ನೇಹಿತರೆ ಈಗಾಗಲೇ ತಿಳಿದಿರುವಂತೆ ನಮ್ಮ ದೇಶದಲ್ಲಿರುವಂತ ಪ್ರತಿಯೊಂದು ಟೆಲಿಕಾಂ ಕಂಪನಿಗಳು ಕೂಡ ತನ್ನ ರಿಚಾರ್ಜ್ ಪ್ಲಾನ್ ಗಳ ಬೆಲೆಗಳನ್ನು ಈಗಾಗಲೇ ಹೇಳಿಕೆ ಮಾಡಿದ್ದು. ಅದೇ ರೀತಿಯಾಗಿ ಈಗ ಏರ್ಟೆಲ್ ಕೂಡ ತನ್ನ ಗ್ರಾಹಕರನ್ನು ಮತ್ತೆ ಸೆಳೆಯುವ ಉದ್ದೇಶದಿಂದಾಗಿ ಈಗ ಅತ್ಯಂತ ಕಡಿಮೆ ಬೆಲೆಗೆ ರಿಚಾರ್ಜ್ ಪ್ಲಾನ್ ಗಳನ್ನೂ ಬಿಡುಗಡೆ ಮಾಡುತ್ತಾ ಇದೆ. ಈಗ ನೀವು ಕೂಡ ಈ ಒಂದು ರಿಚಾರ್ಜ್ ಪ್ಲಾನ್ ಗಳನ್ನು ಮಾಡಿಸಿಕೊಂಡು ಈ ಒಂದು ರಿಚಾರ್ಜ್ ಗಳನ್ನು ಲಾಭಗಳನ್ನು ಈಗ ಪಡೆದುಕೊಳ್ಳಬಹುದಾಗಿದೆ.
199 ರಿಚಾರ್ಜ್ ಪ್ಲಾನ್ ನ ಮಾಹಿತಿ
ಈಗ ನೀವೇನಾದರೂ ಈ ಒಂದು ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಂಡಿದ್ದೆ ಆದರೆ ಈ ಒಂದು ರಿಚಾರ್ಜ್ ಪ್ಲಾನ್ನ ಮೂಲಕ ನೀವು 28 ದಿನಗಳ ವರೆಗೆ ಮಾನ್ಯತೆಯನ್ನು ಹೊಂದಿರಬಹುದು. ಅದೇ ರೀತಿಯಾಗಿ ನೀವು ಅನಿಯಮಿತ ಕರೆಗಳನ್ನು ಮಾಡಲು 28 ದಿನಗಳವರೆಗೆ ನಿಮಗೆ ಕಾಲಾವಕಾಶವಿರುತ್ತದೆ. ಅಷ್ಟೇ ಅಲ್ಲದೆ 2 ಜಿಬಿ ಡೇಟಾ ಹಾಗೂ ಇದರ ಜೊತೆಗೆ ಪ್ರತಿನಿತ್ಯ 100 ಎಸ್ಎಂಎಸ್ ಗಳನ್ನು ಕೂಡ ನೀವು ಈ ಒಂದು ರಿಚಾರ್ಜ್ ನ ಮೂಲಕ ಈಗ ಪಡೆದುಕೊಳ್ಳಬಹುದಾಗಿದೆ.
219 ರೂಪಾಯಿ ರಿಚಾರ್ಜ್ ಪ್ಲಾನ್ ನ ಮಾಹಿತಿ
ಈಗ ನೀವೇನಾದರೂ ಈ ಒಂದು ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಂಡಿದ್ದೆ, ಆದರೆ ನೀವು ಈ ಒಂದು ರಿಚಾರ್ಜನ ಮೂಲಕ 30 ದಿನಗಳ ವರೆಗೆ ಮಾನ್ಯತೆಯನ್ನು ಪಡೆದುಕೊಳ್ಳಬಹುದು. ಈಗ ನೀವು ಈ ಒಂದು ರಿಚಾರ್ಜ್ ನ ಮೂಲಕ 30 ದಿನಗಳವರೆಗೆ ಅನಿಯಮಿತ ಕರೆಗಳು ಹಾಗೂ ದಿನಗಳವರೆಗೆ 3 ಜಿಬಿ ಡೇಟಾವನ್ನು ನೀವು ಬಳಕೆ ಮಾಡಬಹುದು ಅಷ್ಟೇ ಅಲ್ಲದೆ ಸ್ನೇಹಿತರೆ ಪ್ರತಿದಿನ 100 sms ಗಳನ್ನು ಕೂಡ ನೀವು ಪಡೆದುಕೊಳ್ಳಬಹುದು.
299 ರಿಚಾರ್ಜ್ ಪ್ಲಾನ ಮಾಹಿತಿ
ಈಗ ನೀವೇನಾದರೂ ಈ ಒಂದು ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಂಡಿದ್ದೆ ಆದರೆ 28 ದಿನಗಳ ವರೆಗೆ ಇದೊಂದು ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಇದರ ಜೊತೆಗೆ ನೀವು ಪ್ರತಿನಿತ್ಯ 1 ಜಿಬಿ ಡೇಟಾ ಹಾಗೂ ಪ್ರತಿನಿತ್ಯ 100 ಎಸ್ಎಂಎಸ್ ಗಳನ್ನು ಕೂಡ ನೀವು ಈ ಒಂದು ರಿಚಾರ್ಜ್ ನ ಮೂಲಕ ಈಗ ಪಡೆದುಕೊಳ್ಳಬಹುದಾಗಿದೆ.
379 ರಿಚಾರ್ಜ್ ಪ್ಲಾನ್ ಮಾಹಿತಿ
ಸ್ನೇಹಿತರೆ ಈಗ ನೀವೇನಾದರೂ ಈ ಒಂದು 379 ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಂಡಿದ್ದೆ ಆದರೆ ನೀವು ಈ ಒಂದು ರಿಚಾರ್ಜ್ ಅನ್ನು ಒಂದು ತಿಂಗಳವರೆಗೆ ಬಳಕೆಯನ್ನು ಮಾಡಿಕೊಳ್ಳಬಹುದು. ಅದೇ ರೀತಿಯಾಗಿ ಇದರ ಜೊತೆಗೆ ಆ ನಿಯಮಿತ ಕರೆಗಳು ಹಾಗೂ ಪ್ರತಿನಿತ್ಯ 2 ಜಿಬಿ ಡೇಟ ಹಾಗೂ ಪ್ರತಿನಿತ್ಯ 100 ಎಸ್ಎಂಎಸ್ ಗಳನ್ನು ನೀವು ಪಡೆದುಕೊಳ್ಳಬಹುದಾಗಿದೆ.
ಇದನ್ನು ಓದಿ : Bank Of India Requerment: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈಗ ಭರ್ಜರಿ ಉದ್ಯೋಗವಕಾಶ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಸ್ನೇಹಿತರೆ ಈಗ ಏರ್ಟೆಲ್ ತನ್ನ ಗ್ರಾಹಕರಿಗೆ ಹಲವಾರು ರೀತಿಯಾದಂತಹ ರಿಚಾರ್ಜ್ ಪ್ಲಾನ್ ಗಳನ್ನೂ ಬಿಡುಗಡೆ ಮಾಡಿದೆ. ಈಗ ಸ್ನೇಹಿತರೆ ಇವುಗಳಲ್ಲಿ ನಿಮಗೆ ಬೇಕಾದಂತ ರಿಚಾರ್ಜ್ ನ್ನು ಈಗ ನೀವು ಮಾಡಿಸಿಕೊಂಡು ಈ ಒಂದು ರಿಚಾರ್ಜ್ ಪ್ಲಾನ್ ಗಳನ್ನು ಪಡೆಯಬಹುದು. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
2 thoughts on “Airtel New Recharge Plans: ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ? ಕಡಿಮೆ ಬೆಲೆ 28 ದಿನದ ವ್ಯಾಲಿಡಿಟಿ ಹೊಂದಿರುವ ಪ್ಲಾನ್! ಇಲ್ಲಿದೆ ನೋಡಿ ಮಾಹಿತಿ.”