Anganavadi Requerment In 2025: ಅಂಗನವಾಡಿಯಲ್ಲಿ ಈಗ ಭರ್ಜರಿ ನೇಮಕಾತಿ! 2, 500 ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಅಂಗನವಾಡಿಯಲ್ಲಿ ಈಗ ಖಾಲಿ ಇರುವಂತಹ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು. ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಹರಿದ್ದರೆ ಈ ಕೂಡಲೇ ಈ ಒಂದು ಹುದ್ದೆಗೆ ಈಗ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಈಗ ಪಡೆದುಕೊಳ್ಳಬಹುದು.
ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಯ ಲಾಭವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಸ್ನೇಹಿತರೆ ನಾವು ನಿಮಗೆ ಈ ಕೆಳಗೆ ನೀಡಿರುವ ಸಂಪೂರ್ಣವಾದಂತಹ ಮಾಹಿತಿಗಳನ್ನು ಕೊನೆಯವರೆಗೂ ಓದಿಕೊಳ್ಳಿ. ಏಕೆಂದರೆ ನಾವು ಅದರಲ್ಲಿ ನೀವು ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ನೇಮಕಾತಿ ಅಧಿಸೂಚನೆಯ ಮಾಹಿತಿ
ಸ್ನೇಹಿತರೆ ಈಗ ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗಳನ್ನು ಬಿಡುಗಡೆ ಮಾಡಿರುವಂತಹ ಇಲಾಖೆಯ ಹೆಸರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈಗ ಈ ಒಂದು ಇಲಾಖೆಯಲ್ಲಿ ಒಟ್ಟಾರೆಯಾಗಿ 2500 ಹುದ್ದೆಗಳು ಖಾಲಿ ಇದ್ದು. ಅರ್ಹರು ಈ ಒಂದು ಹುದ್ದೆಗೆ ಆಯ್ಕೆ ಆದರೆ ಅವರು ಕರ್ನಾಟಕದಲ್ಲಿ ಈ ಒಂದು ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಸಂಪೂರ್ಣವಾದ ಮಾಹಿತಿ ಈ ಕೆಳಗೆ ಇದೆ.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು 12ನೇ ತರಗತಿಯನ್ನು ಪಾಸ್ ಆಗಿರಬೇಕು. ಅದೇ ರೀತಿಯಾಗಿ ಈಗ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂಥವರು 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
ಇದನ್ನು ಓದಿ : Superme Court Requerment: ಸುಪ್ರೀಂ ಕೋರ್ಟ್ ನಲ್ಲಿ ಈಗ ನೇಮಕಾತಿಗಳು ಪ್ರಾರಂಭ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು 19 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಖಾತೆಯ ಇವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ಅದೇ ರೀತಿಯಾಗಿ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದರೆ ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈ ಒಂದು ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
LINK : Apply Now
ಸ್ನೇಹಿತರೆ ನೀವು ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳ ಬೇಕಾದರೆ ನಮ್ಮ ಈ ಒಂದು ಮಾಧ್ಯಮದ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿ. ಅವುಗಳಲ್ಲಿ ನಾವು ಪ್ರತಿನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಿಮಗೆ ನೀಡುತ್ತಾ ಇರುತ್ತೇವೆ. ಈ ಒಂದು ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
ಇದನ್ನು ಓದಿ : Constable Recruitment: 1,161 ಕಾನ್ಸ್ಟೇಬಲ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th, ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
1 thought on “Anganavadi Requerment In 2025: ಅಂಗನವಾಡಿಯಲ್ಲಿ ಈಗ ಭರ್ಜರಿ ನೇಮಕಾತಿ! 2, 500 ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅರ್ಜಿಯನ್ನು ಸಲ್ಲಿಸಿ.”