AOC Requerment 2024 : ಅಗ್ನಿಶಾಮಕ ದಳದಲ್ಲಿ ಈಗ 723 ಹುದ್ದೆಗಳಿಗೆ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

AOC Requerment 2024 : ಅಗ್ನಿಶಾಮಕ ದಳದಲ್ಲಿ ಈಗ 723 ಹುದ್ದೆಗಳಿಗೆ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರಗಳು ಸ್ನೇಹಿತರೆ ಸಮಸ್ತ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ನಾವು ನಿಮಗೆ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ 10ನೇ ತರಗತಿ ಮತ್ತು ಪಿಯುಸಿಯನ್ನು ಯಾರೆಲ್ಲ ಪಾಸ್ ಆಗಿದ್ದಾರೋ ಅಂತವರಿಗೆ ಇನ್ನೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಯಾಕೆಂದರೆ ಈಗ AOC ಯಲ್ಲಿ ಅಂದರೆ ಭಾರತೀಯ ಆರ್ಮಿ ಅಟೆಂಡ್ರೆನ್ಸ್ ಕಾರ್ಪ್ಸ್ ಇಲಾಖೆಯಲ್ಲಿ ಈಗ ಖಾಲಿ ಇರುವಂತಹ 723 ಹುದ್ದೆಗಳಿಗೆ ಈಗ ಅರ್ಜಿಗಳನ್ನು ಕರೆಯಲಾಗಿದ್ದು. ಈ  ಹುದ್ದೆಗೆ ಅರ್ಹ ಮತ್ತು ಆಸಕ್ತ ಇರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದು.

WhatsApp Float Button

ಹಾಗೆ ಈಗ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ದೇಶದಲ್ಲಿ ಈಗ ಹಲವಾರು ಜನರು ನಿರುದ್ಯೋಗಿಗಳು ಇದ್ದಾರೆ. ಅಂತ ಅವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದು. ಹಾಗಿದ್ರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ಮತ್ತು ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ  ಈ ಒಂದು ಲೇಖನದಲ್ಲಿ ತಿಳಿಯೋಣ ಬನ್ನಿ.

AOC Requerment 2024

ಹಾಗೇ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಮಾಹಿತಿ ದಿನನಿತ್ಯ ಮಾಹಿತಿ ನೀಡುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವ ವಿದ್ಯಾರ್ಥಿ ವೇತನಗಳ ಮಾಹಿತಿಗಳು ಹಾಗೂ ಹುದ್ದೆಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ನೀಡುತ್ತೇವೆ.

ಹಾಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡುವ  ಯೋಜನೆಗಳ ಬಗ್ಗೆ ಕೂಡ ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿ ನೀಡುತ್ತೇವೆ. ಹಾಗೆ ಆ ಒಂದು ಯೋಜನೆಗಳಿಗೆ ಸಂಬಂಧಪಟ್ಟಂತೆ ಏನಾದರೂ ಅಪ್ಡೇಟ್ಗಳು ನಡೆದರೆ ಅವುಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಅದೇ ರೀತಿಯಾಗಿ ರೈತರಿಗೆ ಸಹಾಯವಾಗುವಂತ ಯೋಜನೆಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಪ್ರತಿಯೊಂದು ಮಾಹಿತಿಗಳನ್ನು ನೀವು ಈಗ ತಿಳಿದುಕೊಳ್ಳಬಹುದಾಗಿದೆ. ಹಾಗಿದ್ದರೆ ಬನ್ನಿ ಈ ಒಂದು ಹುದ್ದೆಯ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ.

(AOC) ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ ಮಾಹಿತಿ

ಅದೇ ರೀತಿ ಸ್ನೇಹಿತರೆ ಈಗ  ಆರ್ಮಿ ಆರ್ಡೆನೆನ್ಸ್ ಕಾರ್ಪ್ಸ್ (AOC) ಇಲಾಖೆಯಲ್ಲಿ ಈಗ ಖಾಲಿ ಇರುವಂತ ಹುದ್ದೆಗಳಿಗೆ ಅಂದರೆ 723 ಹುದ್ದೆಗಳಿಗೆ ಈಗ ನೇಮಕಾತಿಗಳನ್ನು ಅಧಿಸೂಚನೆ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತ ಇರುವಂತಹ ಅಭ್ಯರ್ಥಿಗಳು ಡಿಸೆಂಬರ್/ 22 /2024 ರ ಒಳಗಾಗಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಅವರು ಪಡೆದುಕೊಳ್ಳಬಹುದು. ಈ ಒಂದು ಹುದ್ದೆಯ ಸಂಪೂರ್ಣವಾದಂತ ಮಾಹಿತಿಯು ಈ ಕೆಳಗೆ ಇದೆ.

ಈಗ ನಾವು ನಿಮಗೆ ಈ ಒಂದು (AOC) ಇಲಾಖೆಯಲ್ಲಿ ಖಾಲಿ ಇರುವಂತ 723 ಹುದ್ದೆಗಳಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಅರ್ಹತೆಗಳು ಏನು ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ವಯೋಮಿತಿಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಕೆಳಗೆ ಇದೆ.

ಹುದ್ದೆಯ ವಿವರ

  • ನೇಮಕಾತಿ ಸಂಸ್ಥೆಯ ಹೆಸರು :  ಆರ್ಮಿ ಅಡ್ದ್ರೆಂಟ್ರೆನ್ಸ್ ಕಾರ್ಸ್ (AOC)
  • ಖಾಲಿ ಇರುವ ಹುದ್ದೆಗಳು :  723 ಹುದ್ದೆಗಳು
  • ಅರ್ಜಿಯನ್ನು ಸಲ್ಲಿಸುವ ವಿಧಾನ :  ಆನ್ಲೈನ್
  • ಹುದ್ದೆಗಳ ಹೆಸರು :  ವಿವಿಧ ಹುದ್ದೆಗಳು
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ :  2/12/ 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  22/ 12/ 2024
  • ಉದ್ಯೋಗ ಸ್ಥಳ : ಭಾರತ

ಶೈಕ್ಷಣಿಕ ಅರ್ಹತೆ ಏನು ?

ಈಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವಂತಹ 723 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯ ಅಥವಾ ಶೈಕ್ಷಣಿಕ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ಅಥವಾ ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು  ಹೊಂದಿರಬೇಕಾಗುತ್ತದೆ. ಆ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು .

ವಯೋಮಿತಿ ಏನು ?

ಈಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವಂತಹ ನೇಮಕಾತಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳ  18 ವರ್ಷ ವಯಸ್ಸು ಹಾಗೂ ಗರಿಷ್ಟ 27 ವರ್ಷದ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. ಆ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು .

ಸಂಬಳದ ವಿವರ

ಈಗ ಈ ಒಂದು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 18 ಸಾವಿರದಿಂದ 92,300 ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಲಾಗಿದೆ.

ಆಯ್ಕೆ ವಿಧಾನ ಏನು ?

ಈಗ ಈ ಒಂದು ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಮೊದಲು ಲಿಖಿತ ಪರೀಕ್ಷೆ ಆನಂತರ ದೈಹಿಕ ಪರೀಕ್ಷಾ ನಂತರ ಮೆಡಿಕಲ್ ಟೆಸ್ಟ್ ಗಳನ್ನು ಮಾಡಿಕೊಳ್ಳುವುದರ ಮೂಲಕ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?

  • ಅಭ್ಯರ್ಥಿ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಗಳು
  • ಇತ್ತೀಚಿನ ಭಾವಚಿತ್ರ

ಅರ್ಜಿಯನ್ನು  ಸಲ್ಲಿಸುವುದು ಹೇಗೆ ?

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು  ಸಲ್ಲಿಕೆ ಮಾಡಬೇಕೆಂದು ಕಾದು ಕೊಡುತ್ತಿದ್ದೀರಿ ಅಂತ ಅವರು ಈಗ ನಾವು ನಿಮಗೆ ಈ ಕೆಳಗೆ ತಿಳಿಸಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ. ನೀವು ಅಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡುವುದರ ಮೂಲಕ ನೀವು ಅಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : APPLY NOW 

ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ದೇಶದಲ್ಲಿ ಎಷ್ಟು ಜನ ನಿರುದ್ಯೋಗಿಗಳು ಇದ್ದಾರೆ. ಅಂತ ಅವರಿಗೆ ಇದು ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಈ ಒಂದು ಹುದ್ದೆಗೆ ಎಲ್ಲ ಅಭ್ಯರ್ಥಿಗಳಿಗೆ ಇದನ್ನು ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ. ಆದಕಾರಣ ಈ ಒಂದು ಲೇಖನದಲ್ಲಿರುವ ಮಾಹಿತಿ ಸರಿಯಾದ ರೀತಿಯಲ್ಲಿ ಓದಿಕೊಂಡು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆ ಲಾಭವನ್ನು ಅವರು ಪಡೆದುಕೊಳ್ಳಬಹುದು.

ಈಗ ನಾವು ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಈ ಒಂದು ಲೇಖನದಲ್ಲಿ ತಿಳಿಸಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ಸಂಪೂರ್ಣವಾಗಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ನಮ್ಮ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

WhatsApp Group Join Now
Telegram Group Join Now

Leave a Comment

error: Content is protected !!