Ganga Kalyana Yojana : ರೈತರಿಗೆ ಈಗ ಉಚಿತ ಬೊರವೆಲ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
Ganga Kalyana Yojana : ರೈತರಿಗೆ ಈಗ ಉಚಿತ ಬೊರವೆಲ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ನಮ್ಮ ರಾಜ್ಯ ಸರ್ಕಾರವು ನೀಡುವಂತಹ ವಿವಿಧ ನಿಗಮಗಳ ವತಿಯಿಂದ ರೈತರಿಗೆ ಉಚಿತ ಬೋರ್ವೆಲ್ಗಳನ್ನು ಕೊರೆಸಿಕೊಳ್ಳಲು ಈಗ ಗಂಗಾ ಕಲ್ಯಾಣ ಯೋಜನೆ ಮೂಲಕ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಈಗ ನೀವು ಕೂಡ ಈ ಒಂದು ಯೋಜನೆಗೆ … Read more