BCM Hostel Application: ಬಿಸಿಎಂ ಹಾಸ್ಟೆಲ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಕರ್ನಾಟಕ ಸರ್ಕಾರ 2025 26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಈಗ ಪ್ರಿ ಮೆಟ್ರಿಕ್ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿಗಳನ್ನು ಈಗ ಪ್ರಾರಂಭ ಮಾಡಲಾಗಿದ್ದು. ಅಷ್ಟೇ ಅಲ್ಲದೆ ಈಗಾಗಲೇ ಈ ಒಂದು ಶೈಕ್ಷಣಿಕ ವರ್ಷದ ಪ್ರವೇಶಕ್ಕೆ ದಾಖಲಾತಿ ಕೂಡ ಪ್ರಾರಂಭವಾಗಿದೆ. ಈಗ 6 ರಿಂದ 10ನೇ ತರಗತಿಗೆ ಪ್ರವೇಶವನ್ನು ಪಡೆದುಕೊಂಡಂತಹ ವಿದ್ಯಾರ್ಥಿಗಳಿಗೆ ಈಗ ವಿವಿಧ ಇಲಾಖೆಗಳಿಂದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಎಲ್ಲರೂ ಕೂಡ ವಿದ್ಯಾರ್ಥಿನಿಲಯಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಹಾಗೆ ಈಗ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಈಗ ನಾವು ಈ ಕೆಳಗೆ ನೀಡಿರುವಂತಹ ಸಂಪೂರ್ಣ ಮಾಹಿತಿಗಳನ್ನು ಓದಿಕೊಂಡು ಹಾಗೂ ಆ ಒಂದು ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಕೂಡ ಈ ಒಂದು ಈ ಒಂದು ಉಚಿತ ಹಾಸ್ಟೆಲ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು?
- ಈಗ ಈ ಒಂದು ಹಾಸ್ಟೆಲಿಗೆ ಅರ್ಜಿಯನ್ನು ಸಲ್ಲಿಸಲು 6ನೇ ತರಗತಿಯಿಂದ 10ನೇ ತರಗತಿಯವರೆಗೆ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಆನಂತರ ಆ ಒಂದು ವಿದ್ಯಾರ್ಥಿಯ ಆದಾಯವು 60,000 ಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆ SC, ST, OBC ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೂ ಕೂಡ ಮೊದಲು ಆದ್ಯತೆಯನ್ನು ನೀಡಲಾಗುತ್ತದೆ’.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ ಖಾತೆಯ ವಿವರ
- ವಿದ್ಯಾರ್ಥಿಯ ಭಾವಚಿತ್ರ
- ಶಾಲೆಯಿಂದ ಪ್ರಸ್ತುತ ವರ್ಷದ ಪ್ರಮಾಣ ಪತ್ರಗಳು
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಅಧಿಕೃತ ವೆಬ್ಸೈಟ್ ಗೆ ನೀವು ಮೊದಲಿಗೆ ಭೇಟಿಯನ್ನು ನೀಡಿ. ಆನಂತರ ಅದರಲ್ಲಿ ಆನ್ಲೈನ್ ಸೇವೆಗಳು ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿಕೊಂಡು ಆನಂತರ ನೀವು ಅದರಲ್ಲಿ ಪ್ರಿಮೆಟ್ರಿಕ್ ಹಾಸ್ಟೆಲ್ ಅನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಆ ಒಂದು ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡ ನಂತರ ಅದರಲ್ಲಿ ಕೇಳುವಂತ ಪ್ರತಿಯೊಂದು ಮಾಹಿತಿ ಮತ್ತು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ. ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 16.06.2025