Bele Vime Amount Credit: ರೈತರಿಗೆ ಮತ್ತೊಂದು ಸಿಹಿ ಸುದ್ದಿ! 81.36 ಕೋಟಿ ರೂಪಾಯಿ ಬೆಳೆ ಪರಿಹಾರ ಹಣ ಬಿಡುಗಡೆ! ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ?
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ರೈತರ ಖಾತೆಗಳಿಗೆ 81.36 ಕೋಟಿ ರೂಪಾಯಿ ಬೆಳೆ ವಿಮೆ ಹಣವನ್ನು ಈಗ ಸರ್ಕಾರವು ಬಿಡುಗಡೆ ಮಾಡಲಾಗಿದ್ದು. ಈಗ ಯಾರೆಲ್ಲ ರೈತರಿಗೆ ಈ ಒಂದು ಬೆಳೆ ವಿಮೆ ಹಣ ಬಿಡುಗಡೆ ಮಾಡಲಾಗಿದೆ ಮತ್ತು ಬೆಳೆ ವಿಮೆ ಹಣವನ್ನು ಜಮಾ ಆಗಿರುವ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಬೆಳೆ ವಿಮೆಯ ಮಾಹಿತಿ
ಈಗ ಸ್ನೇಹಿತರೆ ನಮ್ಮ ಕೇಂದ್ರ ಸರ್ಕಾರವು ಹಾಗೂ ರಾಜ್ಯ ಸರ್ಕಾರದ ಸಯೋಗದಲ್ಲಿ ವಿವಿಧ ಬೆಳೆಗಳಿಗೆ ಈಗ ರೈತರಿಗೆ ಪರಿಹಾರವನ್ನು ನೀಡುವ ಉದ್ದೇಶದಿಂದಾಗಿ ಈಗ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಈಗ ಪ್ರತಿಯೊಬ್ಬ ರೈತರಿಗೂ ಕೂಡ ಪರಿಹಾರವನ್ನು ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ರೈತರು ಬೆಳೆದ ಬೆಳೆಗಳಿಗೆ ಪರಿಹಾರ ಹಣವನ್ನು ಪಡೆದುಕೊಳ್ಳಲು ಕಡ್ಡಾಯವಾಗಿ ಅವರು ನೋಂದಣಿಯನ್ನು ಮಾಡಿಕೊಂಡಿರಬೇಕಾಗುತ್ತದೆ. ಅಷ್ಟೇ ಅಲ್ಲದೆ ಈ ಹಿಂದೆ ಕಳೆದ ವರ್ಷ ಬೆಳೆ ವಿಮೆ ಹಣವನ್ನು ಹಾಗೂ ಬಾಕಿ ಇರುವಂತಹ ಹಣವನ್ನು ಈ ಒಂದು ಯೋಜನೆ ಅಡಿಯಲ್ಲಿ ಈಗ ಪ್ರತಿಯೊಬ್ಬ ರೈತರ ಖಾತೆಗಳಿಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ.
ಇದನ್ನು ಓದಿ : Heavy Rain Alert: ಮತ್ತೆ ಮುಂಗಾರು ಮಳೆ ಭರ್ಜರಿ ಎಂಟ್ರಿ! ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ.
ಹಾಗೆ ಈ ಒಂದು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಈಗ ತೋಟಗಾರಿಕೆ ಬೆಳೆಯಾದಂತಹ ಅಡಿಕೆ ಹಾಗೂ ಇತರ ಬೆಳೆಗಳ ವಿಮೆಯ ಪರಿಹಾರವನ್ನು ಸರ್ಕಾರ ಈಗ ಬಿಡುಗಡೆ ಮಾಡಲಾಗಿದ್ದು. ಈಗ ರೈತರು ತಮ್ಮ ಖಾತೆಗಳ ಮೂಲಕ ಹಣವನ್ನು ಚೆಕ್ ಮಾಡಿಕೊಳ್ಳಬಹುದು, ಇಲ್ಲವೇ ಡಿಬಿಡಿ ಸ್ಟೇಟಸ್ ಅಪ್ಲಿಕೇಶನ್ ಮೂಲಕ ಪರಿಹಾರ ಹಣವು ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.
ರೈತರ ಖಾತೆಗೆ ಹಣ ವರ್ಗಾವಣೆ
ಈಗ ನಮ್ಮ ರಾಜ್ಯದ ತೋಟಗಾರಿಕಾ ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯವನ್ನು ನೀಡಲಾಗಿದ್ದು. ಈಗ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಈ ಒಂದು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ಈಗ ನೋಂದಾವಣೆಯನ್ನು ಮಾಡಿಕೊಂಡಂತಹ ರೈತರಿಗೆ ಈ ಒಂದು ಹಣವನ್ನು ಈಗ ವರ್ಗಾವಣೆ ಮಾಡಲಾಗಿದೆ.
ಅಷ್ಟೇ ಅಲ್ಲದೆ ಈ ಒಂದು ಯೋಜನೆ ಮೂಲಕ ಈಗ ರೈತರ ಖಾತೆಗಳಿಗೆ ಸುಮಾರು 80,191 ರೈತರ ಖಾತೆಗಳಿಗೆ ಈಗ ಬೆಳೆ ಪರಿಹಾರದ ಹಣವನ್ನು ಈಗ ಜಮಾ ಮಾಡಲಾಗಿದೆ ಎಂಬ ಮಾಹಿತಿ ನೀಡಲಾಗಿದೆ.
ಬೆಳೆ ಪರಿಹಾರದ ಹಣವನ್ನು ಚೆಕ್ ಮಾಡುವುದು ಹೇಗೆ?
ಈಗ ನೀವೇನಾದರೂ ಬೆಳೆ ಪರಿಹಾರದ ಹಣವು ನಿಮಗೆ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕಾದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ನಿಮ್ಮ ಖಾತೆಗೂ ಕೂಡ ಈ ಒಂದು ಬೆಳಕನ್ನು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀವು ಅದರಲ್ಲಿ ತಿಳಿದುಕೊಳ್ಳಬಹುದು.
Link : Check Now