Ganga Kalyana Yojana: ರೈತರಿಗೆ ಮತ್ತೊಂದು ಸಿಹಿಸುದ್ದಿ? ಬೋರ್ವೆಲ್ ಕೊರೆಸಲು ಈಗ 90% ಸಹಾಯಧನ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
Ganga Kalyana Yojana: ರೈತರಿಗೆ ಮತ್ತೊಂದು ಸಿಹಿಸುದ್ದಿ? ಬೋರ್ವೆಲ್ ಕೊರೆಸಲು ಈಗ 90% ಸಹಾಯಧನ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ನೀವೇನಾದರೂ ನಿಮ್ಮ ಹೊಲದಲ್ಲಿ ಬೋರ್ವೆಲ್ ಅನ್ನು ಕೊರೆಸಿಕೊಳ್ಳಬೇಕೆಂದುಕೊಂಡಿದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಈಗ ನೀವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಈಗ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಸಲ್ಲಿಕೆ … Read more