Indian bank Requerment: ಇಂಡಿಯನ್ ಬ್ಯಾಂಕ್ ನಲ್ಲಿ ಅಪ್ರೆಂಟಿಸ್ ನೇಮಕಾತಿ! ದೇಶದಾದ್ಯಂತ 1500 ಹುದ್ದೆಗಳ ಭರ್ತಿ
Indian bank Requerment: ಇಂಡಿಯನ್ ಬ್ಯಾಂಕ್ ನಲ್ಲಿ ಅಪ್ರೆಂಟಿಸ್ ನೇಮಕಾತಿ! ದೇಶದಾದ್ಯಂತ 1500 ಹುದ್ದೆಗಳ ಭರ್ತಿ ಇಂಡಿಯನ್ ಬ್ಯಾಂಕ್, ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾಗಿದ್ದು, 2025ನೇ ಸಾಲಿನಲ್ಲಿ ಅಪ್ರೆಂಟಿಸ್ (Apprentice) ಹುದ್ದೆಗಳಿಗಾಗಿ ಹೊಸ ನೇಮಕಾತಿ ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 1500 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ವಿವಿಧ ರಾಜ್ಯಗಳಲ್ಲಿ ಹುದ್ದೆಗಳು ಲಭ್ಯವಿದ್ದು, ಕರ್ನಾಟಕದಲ್ಲಿ ಮಾತ್ರ 42 ಹುದ್ದೆಗಳು ಖಾಲಿಯಿವೆ. ವಿವರ ಮಾಹಿತಿ ಸಂಸ್ಥೆ ಹೆಸರು … Read more