CISF Constable Requerment 2025: ಎಸ್ ಎಸ್ ಎಲ್ ಸಿ ಪಾಸಾದವರಿಗೆ ಈಗ 1,161 ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

CISF Constable Requerment 2025: ಎಸ್ ಎಸ್ ಎಲ್ ಸಿ ಪಾಸಾದವರಿಗೆ ಈಗ 1,161 ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಸ್ನೇಹಿತರೆ ಈಗ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಈಗ ಕಾನ್ಸ್ಟೇಬಲ್ ಅಥವಾ ಟ್ರೇಡ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಕಾಶವನ್ನು ನೀಡಲಾಗಿದ್ದು. ಈಗ ಒಂದು ಅಭ್ಯರ್ಥಿಗಳು ಮಾರ್ಚ್ ನಲ್ಲಿ ಆನ್ಲೈನ್ ಮೂಲಕ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಈ ಒಂದು ಹುದ್ದೆಗೆ ಸಂಬಂಧಪಟ್ಟಂತ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

WhatsApp Float Button

CISF Constable Requerment 2025

ಹುದ್ದೆಯ ವಿವರ

ಸ್ನೇಹಿತರೆ ಈಗಾಗಲೇ ಈ ಒಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಸಂಸ್ಥೆಯಲ್ಲಿ ಈಗ ಸರಿ ಸುಮಾರು 1,161 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಸಂಸ್ಥೆಯಲ್ಲಿ ನೀವು ಕಾನ್ಸ್ಟೇಬಲ್ ಮತ್ತು ಟ್ರೇಡ್ಸ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳ ಲಾಭಗಳನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ. ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಭಾರತದಲ್ಲಿಡೆಯಲ್ಲಿ ಕೆಲಸವನ್ನು ಮಾಡಬಹುದು. ಆದಕಾರಣ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿಯನ್ನು ಹೊಂದಿದ್ದರೆ ಈ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ  ಮಾಡಬಹುದು.

ಶೈಕ್ಷಣಿಕ ಅರ್ಹತೆ ಏನು?

ಸ್ನೇಹಿತರೆ ನೀವು ಕೂಡ ಈಗ ಈ ಒಂದು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಕನಿಷ್ಠ ನೀವು 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಲೇಬೇಕಾಗುತ್ತದೆ. ಹಾಗೆ ಈಗ ಐಟಿಐ ತರಬೇತಿಯನ್ನು ಪಡೆದುಕೊಂಡಿರುವ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ವಯೋಮಿತಿ ಏನು?

ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಕಡ್ಡಾಯವಾಗಿ 18 ರಿಂದ 23 ವರ್ಷವನ್ನು ನೀವು ಹೊಂದಿರಬೇಕಾಗುತ್ತದೆ. ಆಗ ಮಾತ್ರ ನೀವು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಸಂಬಳದ ವಿವರ

ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ ಹಾಗೆ ನೀವು ಆಯ್ಕೆಯಾದ ನಂತರ ನಿಮಗೆ ಪ್ರತಿ ತಿಂಗಳು 21,700 ರಿಂದ 69,100 ರವರೆಗೆ ನಿಮಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಸ್ಕ್ಯಾನ್ ಮಾಡಿದಂತಹ ಸಹಿ
  • ಶೈಕ್ಷಣಿಕ ದಾಖಲೆಗಳು

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಮೊದಲು ನಿಮಗೆ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ ಮೇಲೆ ಕ್ಲಿಕ್ ಮಾಡಿಕೊಂಡು ಮೊದಲಿಗೆ ನೀವು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಆನಂತರ ಈ ಒಂದು ಅಪ್ಲಿಕೇಶನ್ ಪ್ರಾರಂಭವಾದ ನಂತರ ನಾವು ನಿಮಗೆ ಈ ಕೆಳಗೆ ನೀಡಿರುವ ಇನ್ನೊಂದು ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಆ ಒಂದು ಲಿಂಕ್ ನ ಮೂಲಕ ನೀವು ಈ ಒಂದು ಹುದ್ದೆಗೆ ಸಂಪೂರ್ಣವಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಮಾಹಿತಿಯನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

ಅಧಿಸೂಚನೆ ಲಿಂಕ್ : Download 

LINK : Apply Now 

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ: ಮಾರ್ಚ್/ 5/ 2025
  • ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ: ಎಪ್ರಿಲ್/ 3/  2025
WhatsApp Group Join Now
Telegram Group Join Now

Leave a Comment

error: Content is protected !!