DRDO Requerment: ಡಿಆರ್‌ಡಿಓ ನಲ್ಲಿ ಈಗ ಭರ್ಜರಿ ನೇಮಕಾತಿ! ಪದವಿ ಆದವರು ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಭಾರತದ ರಕ್ಷಣಾ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವಂತಹ ಈ ಒಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ತನ್ನ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಅಭ್ಯರ್ಥಿಗಳಿಗೆ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅದೇ ರೀತಿಯಾಗಿ ಸ್ನೇಹಿತರ ನೀವು ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯ ಭೇಟಿ ಮಾಡಿ. ಏಕೆಂದರೆ ಅವುಗಳಲ್ಲಿ ನಾವು ಪ್ರತಿನಿತ್ಯ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ಶೇರ್ ಮಾಡುತ್ತಾ ಇರುತ್ತೇವೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರದ ಕಡೆಯಿಂದ ಬರುವಂತಹ ಯೋಜನೆಗಳು ಹಾಗೂ ಕೇಂದ್ರ ಸರಕಾರದ ಕಡೆಯಿಂದ ಬರುವಂತಹ ಯೋಜನೆಗಳು ಇವುಗಳ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ನಾವು ನಿಮಗೆ ದಿನನಿತ್ಯ ಲೇಖನಗಳ ಮೂಲಕ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಹಾಗಿದ್ದರೆ ಬನ್ನಿ ಈ ಒಂದು ಹುದ್ದೆಯ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.
ಹುದ್ದೆಯ ವಿವರ
ಸ್ನೇಹಿತರೆ ಈಗ ಈ ಒಂದು ನೇಮಕಾತಿಯನ್ನು ಕರೆದಿರುವಂತ ಸಂಸ್ಥೆ ಹೆಸರು ಡಿ ಆರ್ ಡಿ ಓ ಈ ಒಂದು ಇಲಾಖೆಯಲ್ಲಿ ಒಟ್ಟಾರೆಯಾಗಿ 150 ಹುದ್ದೆಗಳು ಖಾಲಿ ಇದ್ದು. ಈಗ ಈ ಒಂದು ಹುದ್ದೆಗಳಿಗೆ ಅರ್ಹ ಇರುವಂತ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕಅರ್ಹತೆ ಏನು?
ಸ್ನೇಹಿತರೆ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಆ ಒಂದು ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಗಳಿಗೂ ಅನುಗುಣವಾಗಿ ಅವರು ಪಡೆದುಕೊಂಡಿರುವ ಆಧಾರದ ಮೇಲೆ ಅವರು ಮಾನ್ಯತೆ ಪಡೆದಿರುವಂತೆ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಕೆ ಮಾಡಿ. ಅವರು ಕೂಡ ಅವರು ವಿದ್ಯಾಭ್ಯಾಸ ಮಾಡಿರುವಂತಹ ಪದವಿ ಆಧಾರದ ಮೇಲೆ ಈ ಒಂದು ಹುದ್ದೆಗಳನ್ನು ಅವರು ಪಡೆದುಕೊಳ್ಳಬಹುದಾಗಿದೆ.
ವಯೋಮಿತಿ ಏನು?
ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದು.
ಆಯ್ಕೆ ಪ್ರಕ್ರಿಯೆ ಏನು?
ಈಗ ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಮೊದಲು ಅವರಿಗೆ ಕೌಶಲ್ಯ ಪರೀಕ್ಷೆ ಆನಂತರ ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ಅವರ ದಾಖಲೆಗಳನ್ನು ಪರಿಶೀಲನೆ ಮಾಡಿ ಆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಭೇಟಿಯನ್ನು ನೀಡಿ. ಮೊದಲಿಗೆ ನೀವು ಈ ಒಂದು ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಅನ್ನು ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ತದನಂತರ ನೀವು ಮತ್ತೆ ಲಾಗಿನ್ ಆಗಿ. ಅದರಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ. ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
Link : Apply Now
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 9 ಏಪ್ರಿಲ್ 2025
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 8 ಮೇ 2025
ಸ್ನೇಹಿತರೆ ನಾವು ನಿಮಗೆ ಈ ಮೇಲೆ ನೀಡಿದಂತ ಪ್ರತಿಯೊಂದು ಮಾಹಿತಿಗಳನ್ನು ತಿಳಿದುಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದು. ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.