E Shrma Card Yojana: ಈ ಶ್ರಮ ಕಾರ್ಡ ಇದ್ದರೆ ಸಾಕು! ಪ್ರತಿ ತಿಂಗಳು 3000 ಹಣ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಸ್ನೇಹಿತರೆ ನಿಮ್ಮ ಬಳಿ ಏನಾದರೂ ಈ ಶ್ರಮ ಕಾರ್ಡ್ ಇದ್ದರೆ ನೀವು ಈಗ ಪ್ರತಿ ತಿಂಗಳು 3000 ಹಣವನ್ನು ಪಡೆದುಕೊಳ್ಳಬಹುದು. ಈಗ ಪ್ರತಿಯೊಬ್ಬರೂ ಕೂಡ ಈ ಒಂದು ಈ ಶ್ರಮ ಕಾರ್ಡ್ ಅನ್ನು ಈಗ ಪಡೆದುಕೊಳ್ಳಬಹುದಾಗಿದೆ.
ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಈ ಶ್ರಮ ಕಾರ್ಡ್ ಗೆ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ಈ ಶ್ರಮ ಕಾರ್ಡ್ ಅಂದರೆ ಏನು ಹಾಗೂ ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಹತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಈ ಶ್ರಮ ಕಾರ್ಡಿನ ಮಾಹಿತಿ
ಈಗ ನಮ್ಮ ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಹಾಗೂ ದಿನಗೂಲಿ ಕೆಲಸವನ್ನು ಮಾಡುವಂತಹ ಪ್ರತಿಯೊಬ್ಬರಿಗೂ ಕೂಡ ಈ ಒಂದು ಯೋಜನೆ ಮೂಲಕ ಆ ಒಂದು ಜನರು 60 ವರ್ಷ ದಾಟಿದ ನಂತರ ಗ್ಯಾರಂಟಿಯಾಗಿ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ನೀಡುವ ಉದ್ದೇಶದಿಂದಾಗಿ ಈಗ ಕೇಂದ್ರ ಸರಕಾರ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡಿ ಯೋಜನೆಯನ್ನು ಜಾರಿಗೆ ಮಾಡಿದೆ. ಈಗ ಪ್ರತಿಯೊಬ್ಬ ಕೂಲಿ ಕಾರ್ಮಿಕರು ಹಾಗೂ ದಿನಗೂಲಿ ಮಾಡುವಂತಹ ಪ್ರತಿಯೊಬ್ಬರೂ ಕೂಡ ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬಹುದು.
ಈಗ ನಿಮ್ಮ ಬಳಿ ಏನಾದರೂ ಈ ಒಂದು ಈ ಶ್ರಮ ಕಾರ್ಡ್ ಇದ್ದರೆ ನೀವು ಮಾಡಿ 60 ವರ್ಷ ದಾಟಿದ ನಂತರ ನಿಮ್ಮ ವೃದ್ಧಾಪ್ಯ ಜೀವನದಲ್ಲಿ ನೀವು ಸರ್ಕಾರದ ಕಡೆಯಿಂದ ಪಿಂಚಣಿಯನ್ನು ಪಡೆದುಕೊಳ್ಳಬಹುದು. ಆದಕಾರಣ ಈಗ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು?
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 55 ವರ್ಷದ ಒಳಗೆ ಇರಬೇಕಾಗುತ್ತದೆ.
- ಹಾಗೆ ಈ ಒಂದು ಈ ಶ್ರಮ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಜಿದಾರರು ಕಡ್ಡಾಯವಾಗಿ ಕಾರ್ಮಿಕರು ಅಥವಾ ದಿನಗೂಲಿ ಮಾಡುವಂತಹ ಹಾಗೂ ರೈತ ಕುಟುಂಬದವರ ಅಥವಾ ಬಡವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಈ ಒಂದು ಕಾರ್ಡಿಗೆ ಅಂದರೆ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರಿ ನೌಕರಿ ಅಥವಾ ಇತರ ಖಾಸಗಿ ನೌಕರರಿಗೆ ಅವಕಾಶವನ್ನು ಇರುವುದಿಲ್ಲ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾಬ್ ಕಾರ್ಡ್
- ಮೊಬೈಲ್ ನಂಬರ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವೋಟರ್ ಐಡಿ
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಈ ಒಂದು ಈ ಶ್ರಮ ಕಾರ್ಡ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸಿದರೆ ಈಗ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡಿ. ಅದು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅಷ್ಟೇ ಅಲ್ಲದೆ ನೀವು ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಾವು ಈ ಮೇಲೆ ತಿಳಿದಿರುವ ಪ್ರತಿಯೊಂದು ದಾಖಲೆಗಳನ್ನು ಅದರಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
LINK : Apply Now