Free Sewing Mashion Scheme : ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ! ಈಗಲೇ ಮಾಹಿತಿ ಪಡೆಯಿರಿ.

 Free Sewing Mashion Scheme : ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ! ಈಗಲೇ ಮಾಹಿತಿ ಪಡೆಯಿರಿ.

ನಮಸ್ಕಾರಗಳು ಗೆಳೆಯರೇ, ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ವಿಷಯವು ಏನೆಂದರೆ ಈಗ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡುವಂತಹ ಈ ಒಂದು ಯೋಜನೆಯನ್ನು ಈಗ ಮತ್ತೆ ಪ್ರಾರಂಭ ಮಾಡಲಾಗಿದ್ದು. ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಸಲು ಯಾರೆಲ್ಲಾ ಅರ್ಹರು ಮತ್ತು ಯಾರೆಲ್ಲಾ ಆಸಕ್ತಿಯನ್ನು ಹೊಂದಿದ್ದೀರೋ ಅಂತಹ ಅಭ್ಯರ್ಥಿಗಳು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗಿದ್ದರೆ ನೀವು ಕೂಡ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂಬುದರ ಬಗ್ಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ಈಗ ತಿಳಿಯೋಣ ಬನ್ನಿ.

WhatsApp Float Button

ಸ್ನೇಹಿತರೆ ಅದೇ ರೀತಿಯಾಗಿ ಈಗ ಪ್ರತಿ ವರ್ಷವೂ ಕೂಡ ದೇವರಾಜ್ ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮದ ವತಿಯಿಂದಾಗಿ ಯಾರೆಲ್ಲ ನಿರುದ್ಯೋಗಿಗಳಾಗಿದ್ದಾರೋ ಅವರಿಗೆ ತಮ್ಮ ಸ್ವಂತ ವ್ಯಾಪಾರವನ್ನು ಹಾಗೂ ಉದ್ಯಮವನ್ನು ಪ್ರಾರಂಭ ಮಾಡಲು ಈಗ ಸಹಾಯವನ್ನು ಮಾಡುತ್ತಲೇ ಬಂದಿದೆ. ಅದೇ ರೀತಿಯಾಗಿ ಈಗ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಗಳನ್ನು ಕರೆಯಲಾಗಿದೆ.

Free Sewing Mashion Scheme

ಹೊಲಿಗೆ ಯಂತ್ರ ಪಡೆಯಲು ಇರಬೇಕಾದ ಅರ್ಹತೆಗಳು ಏನು ?

  • ಈ ಒಂದು ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಹಿಂದುಳಿದ ವರ್ಗ ಅಂದರೆ ಪ್ರವರ್ಗ 1 2A, 2B, 3A, 3B ಗೆ ಸೇರಿದಂತಹ ಅಭ್ಯರ್ಥಿಗಳುಅರ್ಜಿಯನ್ನು ಸಲ್ಲಿಸಬಹುದು.
  • ಹಾಗೆ ಅರ್ಜಿದಾರರ ವಾರ್ಷಿಕ ಆದಾಯವು 1.20 ಲಕ್ಷಕ್ಕಿಂತ ಕೆಳಗೆ ಇರಬೇಕಾಗುತ್ತದೆ.
  • ಆನಂತರ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.
  • ಅರ್ಜಿಯನ್ನು ಸಲ್ಲಿಸುವ ಮಹಿಳೆ ಕುಟುಂಬದಲ್ಲಿ ಯಾರು ಕೂಡ ಸರ್ಕಾರಿ ನೌಕರಿಯನ್ನು ಹೊಂದಿರಬಾರದು.

ದಾಖಲೆಗಳು ಏನು ?

  • ಅಭ್ಯರ್ಥಿ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಮತದಾರರ ಗುರುತಿನ ಚೀಟಿ
  • ಶೈಕ್ಷಣಿಕ ಅಂಕಪಟ್ಟಿಗಳು
  • ಅರ್ಜಿದಾರರ ಜನನ ಪ್ರಮಾಣ ಪತ್ರ
  • ವೃತ್ತಿ ಮಾಡುತ್ತಿರುವ ದೃಢೀಕರಣ ಪ್ರಮಾಣ ಪತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಈಗ ಈ ಒಂದು ಯೋಜನೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಒಂದು ಲೇಖನದ ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಈ ದೇವರಾಜ ಅರಸು ಹಿಂದುಳಿದ ವರ್ಗದ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ ಸೈಟಿಗೆ ನೀವು ಭೇಟಿಯನ್ನು ನೀಡಿ. ಅವರು ಕೇಳುವಂತಹ ಎಲ್ಲಾ ದಾಖಲೆಗಳನ್ನು ನೀವು ಅದರಲ್ಲಿ ಭರ್ತಿ ಮಾಡಿಕೊಂಡು ನೀವು ಕೂಡ ಈ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now

ಈಗ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ನಮ್ಮ ಮಾಧ್ಯಮದಲ್ಲಿ ಅಂದರೆ ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕಾಗಿ ಧನ್ಯವಾದಗಳು.

ಇದನ್ನು ಓದಿ : Google Pay Personal Loan : ಗೂಗಲ್ ಪೇ ಮೂಲಕ 8 ಲಕ್ಷ ಲೋನ್ ಪಡೆಯಿರಿ! ಈ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಿ.

WhatsApp Group Join Now
Telegram Group Join Now

Leave a Comment

error: Content is protected !!