Ganga Kalyana Yojana: ರೈತರಿಗೆ ಮತ್ತೊಂದು ಸಿಹಿಸುದ್ದಿ? ಬೋರ್ವೆಲ್ ಕೊರೆಸಲು ಈಗ 90% ಸಹಾಯಧನ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಸ್ನೇಹಿತರೆ ನೀವೇನಾದರೂ ನಿಮ್ಮ ಹೊಲದಲ್ಲಿ ಬೋರ್ವೆಲ್ ಅನ್ನು ಕೊರೆಸಿಕೊಳ್ಳಬೇಕೆಂದುಕೊಂಡಿದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಈಗ ನೀವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಈಗ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹ ಮತ್ತು ಆಸಕ್ತಿ ಇರುವಂತಹ ರೈತರು ಈ ಕೂಡಲೇ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಲಾಭ ಪಡೆಯಬಹುದು.
ಹಾಗೆ ಸ್ನೇಹಿತರೆ ಈಗ 2024 25 ನೇ ಸಾಲಿನ ತೋಟಗಾರಿಕಾ ಇಲಾಖೆ ವತಿಯಿಂದ ಈ ಒಂದು ಗಂಗಾ ಕಲ್ಯಾಣ ಯೋಜನೆಯ ಮೂಲಕ ಈಗ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನಿನಲ್ಲಿ ಉಚಿತ ಬೊರವೆಲ್ ಕೊರೆಸಿಕೊಳ್ಳಲು ಈಗ ಸರ್ಕಾರವು ಸಹಾಯಧನವನ್ನು ನೀಡುತ್ತಿದೆ. ಈ ಒಂದು ಯೋಜನೆಗೆ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭ ಪಡೆಯಬಹುದು. ಈಗ ನೀವು ಕೂಡ ಈ ಒಂದು ಯೋಜನೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಗಂಗಾ ಕಲ್ಯಾಣ ಯೋಜನೆಯ ಮಾಹಿತಿ
ಸ್ನೇಹಿತರೆ ಈಗ ಈ ಒಂದು ಯೋಜನೆಗೆ ಸಣ್ಣ ಮತ್ತು ಅತಿ ಸಣ್ಣ ರೈತರು ಕೂಡ ಈ ಒಂದು ವೈಯಕ್ತಿಕ ಕೊಳವೆ ಬಾವಿಗಳನ್ನು ಕೋರೆಸಿಕೊಳ್ಳಲು ಹಾಗೂ ವಿದ್ಯುತ್ ಕರಣ ಮಾಡಿ ರೈತರಿಗೆ ಜಮೀನುಗಳ ನೀರಾವರಿ ಸೌಲಭ್ಯವನ್ನು ಒದಗಿಸಲು ಈ ಒಂದು ಯೋಜನೆ ತುಂಬಾ ಸಹಾಯಕಾರಿ ಆಗುತ್ತದೆ. ಆದಕಾರಣ ನೀವು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ, ಈ ಒಂದು ಯೋಜನೆಯ ಲಾಭವನ್ನು ನೀವು ಈಗ ಪಡೆದುಕೊಳ್ಳಬಹುದು.
ಹಾಗೆ ಸ್ನೇಹಿತರೆ ಈಗ ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಜನರಿಗೆ ಈಗ ಸರಿಸುಮಾರು ಈ ಒಂದು ಯೋಜನೆಯ ಮೂಲಕ ಈಗ ಕೊಳವೆ ಬಾವಿಯನ್ನು ಕೊರೆಸಿಕೊಳ್ಳಲು ಈ ಒಂದು ಭಾಗದ ಜನರಿಗೆ ಈಗ 4.75 ಲಕ್ಷದಿಂದ 4.25 ಲಕ್ಷದವರೆಗೆ ಸಹಾಯಧನವನ್ನು ಈಗ ಸರ್ಕಾರವು ನೀಡಲು ಮುಂದಾಗಿದೆ.
ಅದೇ ರೀತಿಯಾಗಿ ಸ್ನೇಹಿತರೆ ಇನ್ನು ಉಳಿದಂತಹ ಜಿಲ್ಲೆಗಳಿಗೆ ಈ ಒಂದು ಕೊಳವೆ ಬಾವಿಯನ್ನು ಕೊರೆಸಿಕೊಳ್ಳಲು ಸರ್ಕಾರ 3.75 ಲಕ್ಷದವರೆಗೆ ಸಹಾಯಧನವನ್ನು ನೀಡಲು ಮುಂದಾಗಿದೆ. ಹಾಗೆ ವಿದ್ಯುತ್ ಕರಣಕ್ಕೆ ಸಂಬಂಧಿಸಿದಂತಹ ವೆಚ್ಚಗಳನ್ನು ಈಗ ಎಸ್ಕಾಂ ಗೆ ಪಾವತಿ ಮಾಡುತ್ತದೆ. ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಲಾಭವನ್ನು ಈಗ ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಜಮೀನಿನ ಪಹಣಿ ಪತ್ರ
- ಬ್ಯಾಂಕ್ ಖಾತೆ ವಿವರ
- ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ
- ಸ್ವಯಂ ಘೋಷಣೆ ಪತ್ರ
- ಕಾತರಿ ನೀಡುವವರ ಸ್ವಯಂ ಘೋಷಣೆ ಪತ್ರಗಳು
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಕೊಳವೆ ಬಾವಿಯನ್ನು ಕೊರೆಸಿಕೊಳ್ಳಬೇಕೆಂದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡುವುದರ ಮೂಲಕ ನೀವು ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
Link : Apply Now
ಹಾಗೆ ನಿಮಗೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಲು ಬಾರದಿದ್ದರೆ ನಿಮ್ಮ ಹತ್ತಿರ ಇರುವಂತಹ ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿಯನ್ನು ನೀಡಿ ಕೂಡ ಈ ಎಲ್ಲ ದಾಖಲೆಗಳನ್ನು ನೀಡುವುದರ ಮೂಲಕ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.